Date : Monday, 29-06-2015
ನವದೆಹಲಿ: ಬಿಜೆಪಿಯ ನಾಲ್ಕು ಆಪಾದಿತ ನಾಯಕರುಗಳ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿ ಸೋಮವಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಎಎಪಿ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ...
Date : Wednesday, 17-06-2015
ನವದೆಹಲಿ: ವಿವಿಧ 24 ಪ್ರಕರಣಗಳಲ್ಲಿ ಆಪಾದಿತರಾಗಿರುವ 21 ಮಂದಿ ಎಎಪಿ ನಾಯಕರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ, ಇವರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೂ ಸೇರಿದ್ದಾರೆ. ಇವರ ವಿರುದ್ಧದ ಆರೋಪಗಳ ಬಗ್ಗೆ...
Date : Saturday, 13-06-2015
ನವದೆಹಲಿ: ದೆಹಲಿ ಸ್ವಚ್ಛತಾ ಕಾರ್ಮಿಕರು ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಶುಕ್ರವಾರ ವಾಪಾಸ್ ಪಡೆದುಕೊಂಡಿದ್ದಾರೆ. ಅವರು ಧರಣಿ ವಾಪಾಸ್ ಪಡೆಯುತ್ತಿದ್ದಂತೆ ಪೊರಕೆ ಹಿಡಿದು ಬೀದಿಗಿಳಿದಿರುವ ಹಲವು ಎಎಪಿ ನಾಯಕರು ಕಸ ಗುಡಿಸುತ್ತಿದ್ದಾರೆ. ಆದರೆ ಇದು ಎಎಪಿಯ ನಾಟಕ ಎಂದು ಸಾರ್ವಜನಿಕರು...
Date : Friday, 12-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ವಿವಾದಕ್ಕೊಳಗಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅಸಮಾಧಾನಗೊಂಡಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ತೋಮರ್ ಅವರ ಜಾಮೀನು ಅರ್ಜಿಯನ್ನೂ...
Date : Tuesday, 09-06-2015
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಂದ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾಗಿ ನೇಮಿಸಲ್ಪಟ್ಟ ಜಂಟಿ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಎಎಪಿ ಸರ್ಕಾರ ಅನುಮತಿಯನ್ನು ನಿರಾಕರಣೆ ಮಾಡಿದೆ. ಕೇಜ್ರಿವಾಲ್ ಅವರಿಂದ ಆಯ್ಕೆಯಾಗಿದ್ದ ಎಸ್.ಎಸ್. ಯಾದವ್ ಅವರನ್ನು...
Date : Friday, 05-06-2015
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯುತ್ ಮತ್ತು ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ದೆಹಲಿ ಬಿಜೆಪಿಯ 14 ಜಿಲ್ಲಾ ಘಟಕಗಳು ಎಎಪಿ ವಿರುದ್ಧ ಧರಣಿಯನ್ನು ಹಮ್ಮಿಕೊಂಡಿದ್ದು, ತಕ್ಷಣ...
Date : Wednesday, 03-06-2015
ನವದೆಹಲಿ: ತನ್ನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬಿಹಾರದ ಆರು ಅಧಿಕಾರಿಗಳನ್ನು ನೇಮಕಗೊಳಿಸುವ ದೆಹಲಿ ಸರ್ಕಾರದ ಯೋಜನೆಗೆ ಮತ್ತೊಂದು ಅಡ್ಡಿಯುಂಟಾಗಿದೆ. ನೇಮಕಗೊಂಡಿರುವ ಆರು ಅಧಿಕಾರಿಗಳಲ್ಲಿ ಹಿರಿಯ ಅಧಿಕಾರಿಯಾಗಿರುವ ಡಿಎಸ್‌ಪಿ ಸಂಜಯ್ ಭಾರ್ತಿ ಅವರು ದೆಹಲಿ ಎಸಿಬಿಗೆ ಸೇರ್ಪಡೆಗೊಳ್ಳಲು ನಿರಾಕರಿಸಿದ್ದಾರೆ. ಆರೋಗ್ಯದ ಸಮಸ್ಯೆಯಿಂದಾಗಿ ತಾವು...
Date : Saturday, 30-05-2015
ನವದೆಹಲಿ: ತನ್ನ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಬೇಹುಗಾರಿಕೆ ನಡೆಸುವ ಪರಿಕರಗಳನ್ನು ಖರೀದಿಸಲು ಎಎಪಿ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಶನಿವಾರ ನವದೆಹಲಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಭ್ರಷ್ಟಾಚಾರ ಪ್ರಕರಣವನ್ನು ಹತ್ತಿಕ್ಕುವ ಸಲುವಾಗಿ ಬೇಹುಗಾರಿಕಾ ಪರಿಕರಗಳನ್ನು ಖರೀದಿಸಲು ಎಎಪಿ ಸರ್ಕಾರ ಮುಂದಾಗಿದೆ ಎಂದು...
Date : Wednesday, 27-05-2015
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಬುಧವಾರ ಎಎಪಿ ನಾಯಕರುಗಳು ಮತ್ತು ಕಾರ್ಯಕರ್ತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅಧಿಕಾರಗಳ ಪರವಾಗಿ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಎಎಪಿ ಪ್ರತಿಭಟನೆ ನಡೆಸುತ್ತಿದೆ. ಇನ್ನೊಂದೆಡೆ ಕೇಂದ್ರದ ಅಧಿಸೂಚನೆಯ ಬಗ್ಗೆ...
Date : Saturday, 23-05-2015
ನವದೆಹಲಿ: ಕೇಂದ್ರ ಗೃಹಸಚಿವಾಲಯ ನೀಡಿರುವ ಅಧಿಸೂಚನೆ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಲು ದೆಹಲಿಯ ಎಎಪಿ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆಯನ್ನು ಪಡೆದುಕೊಳ್ಳುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾವಣೆಗೊಳಿಸುವ ಅಧಿಕಾರವಿದೆ ಎಂದು ಹೇಳಿ ಗೃಹಸಚಿವಾಲಯ...