Date : Saturday, 22-06-2019
ನವದೆಹಲಿ: ರೈತ ಕಲ್ಯಾಣಕ್ಕೆ ಬದ್ಧತೆಯನ್ನು ತೋರಿಸಿರುವ ನರೇಂದ್ರ ಮೋದಿ ಸರ್ಕಾರವು ತನ್ನ ಎರಡನೇಯ ಅವಧಿಯಲ್ಲೂ ಕೃಷಿ ಪರಿವರ್ತನೆಗಾಗಿ ಕೆಲಸ ಮಾಡುತ್ತಿದೆ. 2022 ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಯತ್ನದಲ್ಲಿರುವ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು, ಗ್ರಾಮೀಣ ಭಾರತದಲ್ಲಿ ಕೃಷಿ...