News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ನೀರಿನ ಲಭ್ಯತೆ ಹೆಚ್ಚಿಸಲು ಇಸ್ರೇಲ್ ಸಹಾಯದೊಂದಿಗೆ ಬುಂದೇಲ್­ಖಂಡ್­ನಲ್ಲಿ ಯೋಜನೆ ಆರಂಭಿಸಲಿದೆ ಯುಪಿ

ಲಕ್ನೋ: ಉತ್ತರ ಪ್ರದೇಶದ ಬುಂದೇಲ್­ಖಂಡ್ ಭಾಗದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವು ಇಸ್ರೇಲ್ ಸಹಾಯದೊಂದಿಗೆ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದೆ. ನೀರಿನ ನಿರ್ವಹಣೆಯಲ್ಲಿ ಇಸ್ರೇಲ್ ರಾಷ್ಟ್ರದ ಪರಿಣತಿಯನ್ನು ಪಡೆದುಕೊಂಡು ಬರಗಾಲ ಪೀಡಿತ ಬುಂದೇಲ್­ಖಂಡ್ ಪ್ರದೇಶದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ...

Read More

ಇಂದು ಮೋದಿ ನೇತೃತ್ವದಲ್ಲಿ ನಡೆಯಲಿದೆ ನೀತಿ ಆಯೋಗದ ಮಹತ್ವದ ಸಭೆ

ನವದೆಹಲಿ: ಅತ್ಯಂತ ಮಹತ್ವದ, ನೀತಿ ಆಯೋಗದ 5ನೇ ಆಡಳಿತ ಮಂಡಳಿ ಸಭೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿದೆ. ಬರ ಪರಿಸ್ಥಿತಿ, ಕೃಷಿ ಬಿಕ್ಕಟ್ಟು, ಮಳೆ ನೀರು ಕೊಯ್ಲುಮ ಖಾರಿಫ್ ಬೆಳೆಗಳಿಗೆ ಸಿದ್ಧತೆ ಇತ್ಯಾದಿ ಪ್ರಮುಖ ವಿಷಯಗಳ ಬಗ್ಗೆ ಇಂದಿನ...

Read More

ಉತ್ತಮ, ಆರೋಗ್ಯಯುತ ಜೀವನಕ್ಕಾಗಿ ಸಾವಯವ ಕೃಷಿಕರಾದರು ಈ ಐವರು ಎಂಜಿನಿಯರ್­ಗಳು

ಎಂಜಿನಿಯರ್ ಆಗುವುದು ಬಹುತೇಕ ಮಂದಿಯ ಕನಸಾಗಿರುತ್ತದೆ. ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವವನ್ನು ಈ ವೃತ್ತಿ ತಂದುಕೊಡುತ್ತದೆ ಎಂಬ ಅನಿಸಿಕೆ ನಮ್ಮ ಸಮಾಜದಲ್ಲಿ ಆಳವಾಗಿ ಬೇರೂರಿದೆ. ಅದಕ್ಕಾಗಿಯೇ ಅದೆಷ್ಟೋ ಪೋಷಕರು ತಮ್ಮ ಮಕ್ಕಳಿಗೆ ಎಂಜಿಯರ್ ಆಗು ಎಂದು ಒತ್ತಡ ಹಾಕುತ್ತಲೇ ಇರುತ್ತಾರೆ. ಇನ್ನು...

Read More

ಗ್ರಾಮೀಣ ಆರ್ಥಿಕತೆಯನ್ನು ಸಮೃದ್ಧಗೊಳಿಸುತ್ತಿದೆ ಭಾರತೀಯ ಕೃಷಿ

ಅನಿಶ್ಚಿತ ಮಳೆ ಎಷ್ಟೇ ಸವಾಲುಗಳನ್ನೊಡ್ಡಿದರೂ ಕಳೆದ ಒಂದು ದಶಕಗಳಿಂದ ಭಾರತದ ಕೃಷಿ ವಲಯವು ಆರ್ಥಿಕತೆಗೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಾ ಬಂದಿದೆ. 10 ವರ್ಷಗಳಿಂದ ಮಹತ್ವದ ಪರಿವರ್ತನೆಯನ್ನು ಕಾಣುತ್ತಿರುವ ಕೃಷಿ, ಕೇವಲ ಆಹಾರ ಧಾನ್ಯ ಅಥವಾ ಒಂದು ವಲಯದ ಮೇಲೆ ಅವಲಂಬಿತವಾಗಿಲ್ಲ. ಬಹುಮುಖಿ...

Read More

ಸಾವಯವ ಕೃಷಿ ನಿಪುಣ, 700 ದೇಸಿ ಭತ್ತದ ತಳಿಗಳ ಸಂರಕ್ಷಕ ಈ ನಿವೃತ್ತ ಶಿಕ್ಷಕ

ಕೃಷಿಯಲ್ಲಿ ಕೀಟನಾಶಕಗಳನ್ನು, ಅಪಾಯಕಾರಿ ರಸಗೊಬ್ಬರಗಳನ್ನು ಬಳಕೆ ಮಾಡುವುದರಿಂದ ಮಾನವನ ಆರೋಗ್ಯದ ಮೇಲೆ ವ್ಯತಿರಿಕ್ತವಾದ ದುಷ್ಪರಿಣಾಮಗಳು ಬೀರುತ್ತಿವೆ. ಈ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿಕೊಂಡ ಒರಿಸ್ಸಾದ ಶಿಕ್ಷಕರೊಬ್ಬರು ಕಳೆದ ಎರಡು ದಶಕಗಳಿಂದ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ, ರಾಸಾಯನಿಕ ಮುಕ್ತವಾದ ಭತ್ತವನ್ನು ಬೆಳೆಯುತ್ತಿದ್ದಾರೆ....

Read More

Recent News

Back To Top