Date : Tuesday, 02-06-2015
ನವದೆಹಲಿ: ಸುನಂದಾ ಪುಷ್ಕರ್ ಅವರ ಸಾವನ್ನು ಸಹಜ ಸಾವು ಎಂದು ವರದಿಯಲ್ಲಿ ಉಲ್ಲೇಖಿಸುವಂತೆ ನನ್ನ ಮತ್ತು ಇತರ ಫೋರೆನ್ಸಿಕ್ ಡಿಪಾರ್ಟ್‌ಮೆಂಟ್‌ನ ವೈದ್ಯರುಗಳ ಮೇಲೆ ಒತ್ತಡ ಹೇರಲಾಗಿತ್ತು ಎಂದು ಏಮ್ಸ್ ವೈದ್ಯ ಡಾ.ಆದರ್ಶ್ ಕುಮಾರ್ ಆರೋಪಿಸಿದ್ದಾರೆ. ಸುನಂದಾ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ...