Date : Friday, 26-06-2015
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವಣೆಗೆ ನಾಗರಿಕ ವಿಮಾನಯಾನ ಸಚಿವಾಲಯ ಸಮ್ಮತಿ ಸೂಚಿಸಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಆಪರೇಟ್ ಮಾಡುವ ಜಿಎಂಆರ್ ಗ್ರೂಪ್‌ಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದೆ...