Date : Saturday, 30-01-2021
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಭಯೋತ್ಪಾದಕರು ಇಂದು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಲ್ವಾಮಾದ ಲೆಲ್ಹಾರ್ ಪ್ರದೇಶದಲ್ಲಿ ಎನ್‌ಕೌಂಟರ್ ಭುಗಿಲೆದ್ದ ಬಳಿಕ ಈ ಶರಣಾಗತಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಒರ್ವ ಭಯೋತ್ಪಾದಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಕಾಶ್ಮೀರ ವಲಯ...