Date : Saturday, 11-04-2015
ರಾಯ್ಪುರ್: ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಪ್ರಧಾನಿಯಾಗುವುದಕ್ಕಿಂತ ಮುಂಚೆ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದೆವು ಎಂಬ ಆಘಾತಕಾರಿ ಮಾಹಿತಿಯನ್ನು ಸಿಮಿ ಉಗ್ರ ಸಂಘಟನೆಯ ಬಂಧಿತ ಸದಸ್ಯ ಗರ್ಫಾನ್ ಬಹಿರಂಗಪಡಿಸಿದ್ದಾನೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗರ್ಪಾನ್‌ನನ್ನು ಬಂಧಿಸಲಾಗಿದೆ. ರಾಯ್‌ಪುರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು,...