Date : Tuesday, 09-07-2019
ಪುರಿ: ಜಗ್ನನಾಥ ರಥಯಾತ್ರೆ ಜರುಗುತ್ತಿದೆ. ಈ ವೇಳೆ ಜನಸಾಗರವೇ ಇಲ್ಲಿ ನೆರೆದಿರುತ್ತದೆ. ಈ ಜನಸಾಗರದ ನಡುವೆ ಗುರುವಾರ ರಥಯಾತ್ರೆಯ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಇನ್ನಿತರ ಸಂಸ್ಥೆಗಳ ಸ್ವಯಂಸೇವಕರು ಸೇರಿ ಅಂಬ್ಯುಲೆನ್ಸ್ ಸಾಗಲು ದಾರಿ ಮಾಡಿಕೊಟ್ಟ ದೃಶ್ಯ ನಿಜಕ್ಕೂ ಅದ್ಭುತವಾಗಿತ್ತು....
Date : Monday, 17-06-2019
ಅಮೇಥಿ: ಉತ್ತರಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆಯಾದ ಬಳಿಕ ಸ್ಮೃತಿ ಇರಾನಿಯವರು, ಆ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಟೊಂಕ ಕಟ್ಟಿ ನಿಂತಿದ್ದಾರೆ. ಅಲ್ಲಿನ ಆರೋಗ್ಯ ಸೇವೆಯನ್ನು ಸುಧಾರಿಸುವತ್ತ ಅವರು ಹೆಚ್ಚಿನ ಗಮನವನ್ನು ನೀಡುತ್ತಿದ್ದಾರೆ. ಅವರ ಮನವಿಯ ಮೇರೆಗೆ ಅಲ್ಲಿನ ರಾಜ್ಯ ಸರ್ಕಾರ...
Date : Saturday, 23-05-2015
ನವದೆಹಲಿ: ಕೇಂದ್ರ ಗೃಹಸಚಿವಾಲಯ ನೀಡಿರುವ ಅಧಿಸೂಚನೆ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳಲು ದೆಹಲಿಯ ಎಎಪಿ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂವಿಧಾನ ತಜ್ಞರ ಸಲಹೆಯನ್ನು ಪಡೆದುಕೊಳ್ಳುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಅವರಿಗೆ ಅಧಿಕಾರಿಗಳನ್ನು ನೇಮಿಸುವ ಮತ್ತು ವರ್ಗಾವಣೆಗೊಳಿಸುವ ಅಧಿಕಾರವಿದೆ ಎಂದು ಹೇಳಿ ಗೃಹಸಚಿವಾಲಯ...
Date : Monday, 13-04-2015
ಚೆನ್ನೈ: ರೋಗಿಯೋರ್ವನನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್‌ವೊಂದು ಸೋಮವಾರ ತಮಿಳುನಾಡಿನ ಇರೋಡೆ ಎಂಬಲ್ಲಿ ಮರಕ್ಕಿ ಢಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾಗಿದೆ. ಇದರೊಳಗಿದ್ದ 3 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಎದೆನೋವಿನಿಂದ ಬಳಲುತ್ತಿದ್ದ 61 ವರ್ಷದ ಕಂದಸಾಮಿ ಎಂಬುವವರನ್ನು ಬೆಳಿಗ್ಗೆ ಈ ಅಂಬ್ಯುಲೆನ್ಸ್...