News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್-ಎಐಯುಡಿಎಫ್ ಮೈತ್ರಿ ಅಧಿಕಾರಕ್ಕೆ ಬಂದರೆ ಅಸ್ಸಾಂನಲ್ಲಿ ಒಳನುಸುಳುವಿಕೆ ಹೆಚ್ಚಳ : ಅಮಿತ್ ಶಾ

ಧೆಮಾಜಿ: ಬದ್ರುದ್ದೀನ್ ಅಜ್ಮಲ್ ನೇತೃತ್ವದ ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಜೊತೆಗಿನ ಕಾಂಗ್ರೆಸ್ ಮೈತ್ರಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಬಲವಾಗಿ ಟೀಕಿಸಿದ್ದಾರೆ. ಅಲ್ಲದೇ, ಈ ಮೈತ್ರಿ ಅಧಿಕಾರಕ್ಕೆ ಬಂದರೆ ಅಸ್ಸಾಂ ರಾಜ್ಯದಲ್ಲಿ ಒಳನುಸುಳುವಿಕೆ ಹೆಚ್ಚಾಗುತ್ತದೆ...

Read More

ಲೋಕಸಭೆಯ ಮೊದಲ ಸಾಲಲ್ಲಿ ಸ್ಥಾನ ಪಡೆದ ಶಾ, ಸ್ಮೃತಿ, ರಾಜನಾಥ್ ; ರಾಹುಲ್ ಗಾಂಧಿಗೆ 2ನೇ ಸಾಲು

ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...

Read More

ಭಯೋತ್ಪಾದನಾ ವಿರುದ್ಧ ಕಠಿಣ ಕ್ರಮ : ಮಸೂದೆ ಮಂಡಿಸಿದ ಶಾ

ನವದೆಹಲಿ:  ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...

Read More

ಮೋದಿ-ಶಾ ನಡುವಣ ಸಮನ್ವಯ, ದೇಶಕ್ಕೆ ಪೂರಕ

“ನಾವು ದೇಶದ 130 ಕೋಟಿ ಜನರಿಗಾಗಿ ಇರುವವರು, ನಾವು ಯಾರ ನಡುವೆಯೂ ತಾರತಮ್ಯವನ್ನು ಮಾಡುವುದಿಲ್ಲ. ಜಾತಿ ಮತ್ತು ಧರ್ಮ ಅಥವಾ ಪ್ರದೇಶವನ್ನು ನಾವು ಪ್ರತ್ಯೇಕಿಸಿ ಬೇಧಭಾವ ಮಾಡುವುದಿಲ್ಲ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಅನ್ನು ಸಾಧಿಸುವುದು ಹೇಗೆ ಎಂಬುದನ್ನು ನಾವು ಈಗಾಗಲೇ ತೋರಿಸಿಕೊಟ್ಟಿದ್ದೇವೆ ಮತ್ತು...

Read More

ಅಕ್ರಮ ವಲಸಿಗರನ್ನು ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರವೇ ಗಡಿಪಾರು ಮಾಡುತ್ತೇವೆ : ಶಾ

ನವದೆಹಲಿ: ದೇಶದಲ್ಲಿ ನೆಲೆಸಿರುವ ಎಲ್ಲಾ ಅಕ್ರಮ ವಲಸಿಗರನ್ನು ಗುರುತಿಸಿ, ಅಂತಾರಾಷ್ಟ್ರೀಯ ಕಾನೂನಿನ ಪ್ರಕಾರವೇ ಗಡಿಪಾರು ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. “ಈ ದೇಶದ ಪ್ರತಿ ಮೂಲೆಯಲ್ಲಿ ವಾಸಿಸುವ ಎಲ್ಲಾ ಅಕ್ರಮ ವಲಸಿಗರು ಮತ್ತು ಒಳನುಸುಳುಕೋರರನ್ನು ನಾವು ಗುರುತಿಸುತ್ತೇವೆ...

Read More

ಭಾರತಕ್ಕೆ ಸಂಬಂಧಿಸಿದ ಉಗ್ರ ಕೃತ್ಯಗಳನ್ನು ವಿದೇಶದಲ್ಲಿ ತನಿಖೆ ನಡೆಸಲು NIAಗೆ ಅಧಿಕಾರ ನೀಡಬೇಕಿದೆ: ಶಾ

ನವದೆಹಲಿ: ವಿದೇಶದಲ್ಲಿ ಭಾರತೀಯರು ಮತ್ತು ಭಾರತೀಯ ಹಿತಾಸಕ್ತಿಗಳಿಗೆ ಸಂಬಂಧಿಸಿದ ಭಯೋತ್ಪಾದನಾ ಕೃತ್ಯಗಳನ್ನು ತನಿಖೆಗೊಳಪಡಿಸುವ ಅಧಿಕಾರದ ಅಗತ್ಯ ರಾಷ್ಟ್ರೀಯ ತನಿಖಾ ದಳ (ಎನ್­ಐಎ)ಗೆ ಇದೆ ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ ಎನ್­ಐಎ(ತಿದ್ದುಪಡಿ) ಮಸೂದೆ, 2019ರ ಬಗೆಗಿನ ಚರ್ಚೆಯ ವೇಳೆ...

Read More

ಇಂದು ಗುರುಪೂರ್ಣಿಮೆ : ಗುರುಗಳ ಶ್ರೇಷ್ಠತೆಯನ್ನು ಸ್ಮರಿಸಿದ ಮೋದಿ, ಅಮಿತ್ ಶಾ

ನವದೆಹಲಿ: ಇಂದು ದೇಶದಾದ್ಯಂತ ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮೆಯನ್ನು ಆಚರಣೆ ಮಾಡಲಾಗುತ್ತದೆ. ಗುರು ಪೂರ್ಣಿಮೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ದೇಶದ ಜನತೆಗೆ...

Read More

ಕರ್ನಾಟಕದ ಕೇಸರಿ ‘ಜಗನ್ನಾಥ ಜೋಶಿ’ ಅವರನ್ನು ಸ್ಮರಿಸಿದ ಅಮಿತ್ ಶಾ

ನವದೆಹಲಿ: ಇಂದು ಕರ್ನಾಟಕದ ಕೇಸರಿ ಎಂದು ಖ್ಯಾತರಾಗಿದ್ದ ಜಗನ್ನಾಥ್ ರಾವ್ ಜೋಶಿ ಅವರ ಪುಣ್ಯತಿಥಿಯಾಗಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವಿಟರ್ ಮೂಲಕ ಜೋಶಿ ಅವರ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ. “ಅವರು ಮಹಾನ್ ದೇಶಭಕ್ತ ಮತ್ತು ಅಸಾಧಾರಣ...

Read More

ಸಿಬ್ಬಂದಿಗಳಿಗೆ ಇಂಟರ್ನೆಟ್, ಸೋಶಿಯಲ್ ಮೀಡಿಯಾ ನೀತಿ ರೂಪಿಸಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಇದೇ ಮೊದಲ ಬಾರಿಗೆ, ಅಮಿತ್ ಶಾ ನೇತೃತ್ವದ ಕೇಂದ್ರ ಗೃಹ ಸಚಿವಾಲಯವು ತನ್ನ ಉದ್ಯೋಗಿಗಳಿಗೆ ಇಂಟರ್ನೆಟ್ ಮತ್ತು ಸೋಶಿಯಲ್ ಮೀಡಿಯಾ ನೀತಿಯನ್ನು ತರುತ್ತಿದೆ. ಈ ಮೂಲಕ ಇಂಟರ್ನೆಟ್, ಸೋಶಿಯಲ್ ಮೀಡಿಯಾ ದುರ್ಬಳಕೆಯನ್ನು ತಡೆಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಚಿವಾಲಯವು ತನ್ನ...

Read More

ಅಮಿತ್ ಶಾರನ್ನು ‘ಕೊಲೆ ಆರೋಪಿ’ ಎಂದಿದ್ದ ರಾಹುಲ್ ಗಾಂಧಿಗೆ ಅಹ್ಮದಾಬಾದ್ ನ್ಯಾಯಾಲಯದಿಂದ ಸಮನ್ಸ್

ನವದೆಹಲಿ:  ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಅಹ್ಮದಾಬಾದ್ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಆಗಮಿಸುವಂತೆ ತಿಳಿಸಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಚುನಾವಣಾ...

Read More

Recent News

Back To Top