Date : Friday, 05-07-2019
ನವದೆಹಲಿ: ಎಲ್ಲಾ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಸದನದ ಚರ್ಚೆಗಳಲ್ಲಿ ಸಕ್ರಿಯವಾಗಿ ಮತ್ತು ಪರಿಣಾಮಕಾರಿಯಾಗಿ ಭಾಗವಹಿಸುವ ಮೂಲಕ ನವ ಭಾರತದ ನಿರ್ಮಾಣಕ್ಕೆ ಕೊಡುಗೆಗಳನ್ನು ನೀಡುವಂತೆ ಸಂಸತ್ತಿಗೆ ಆಯ್ಕೆಯಾದ ಎಲ್ಲಾ ಸಂಸದರಿಗೂ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಹೊಸದಾಗಿ...
Date : Thursday, 04-07-2019
ಅಹ್ಮದಾಬಾದ್ : ವಾರ್ಷಿಕ ಜಗ್ನನಾಥ ರಥಯಾತ್ರೆ ಗುರುವಾರ ಬೆಳಿಗ್ಗೆ ಆರಂಭಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಅನೇಕ ಗಣ್ಯರು ವಾರ್ಷಿಕ ರಥಯಾತ್ರೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ, “ರಥಯಾತ್ರೆಯ ಶುಭ ಸಂದರ್ಭದಲ್ಲಿ ಸಮಸ್ತ ನಾಗರಿಕರಿಗೆ ಶುಭಾಶಯಗಳು....
Date : Tuesday, 02-07-2019
ನವದೆಹಲಿ: ಕಣಿವೆ ರಾಜ್ಯಕ್ಕೆ ಕಾಶ್ಮೀರಿ ಪಂಡಿತರನ್ನು ಮತ್ತು ಸೂಫಿಗಳನ್ನು ವಾಪಾಸ್ ತರಲು ಬದ್ಧರಾಗಿರುವುದಾಗಿ ಹೇಳಿರುವ ಗೃಹಸಚಿವ ಅಮಿತ್ ಶಾ ಅವರು, ಪ್ರಸಿದ್ಧ ಖೀರ್ ಭವಾನಿ ದೇಗುಲದಲ್ಲಿ ಕಾಶ್ಮೀರಿ ಪಂಡಿತರು ಪ್ರಾರ್ಥನೆ ಸಲ್ಲಿಸುವ ಕಾಲ ಬಂದೇ ಬರುತ್ತದೆ ಎಂದಿದ್ದಾರೆ. “ಕಾಶ್ಮೀರಿ ಪಂಡಿತರನ್ನು ಬಲವಂತವಾಗಿ...
Date : Monday, 01-07-2019
ಬಿಜೆಪಿಯನ್ನು ರಾಜಕೀಯ ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರವನ್ನು ನಿಭಾಯಿಸಿದ್ದ ಚಾಣಾಕ್ಷ ರಾಜಕಾರಣಿ ಅಮಿತ್ ಶಾ ಈಗ ದೇಶದ ಗೃಹಸಚಿವರಾಗಿದ್ದಾರೆ. ಶಾ ಅವರಿಗೆ ಹೆಚ್ಚು ಪ್ರೇರಣೆಯನ್ನು ನೀಡುವ ಇತಿಹಾಸದ ಒಂದು ವ್ಯಕ್ತಿತ್ವವೆಂದರೆ ಅದು ಚಾಣಕ್ಯ. ಚಾಣಕ್ಯ ಓರ್ವ ತತ್ವಜ್ಞಾನಿ, ಮಾರ್ಗದರ್ಶಕ, ಅರ್ಥಶಾಸ್ತ್ರಜ್ಞ, ನ್ಯಾಯಾಧೀಶ...
Date : Saturday, 29-06-2019
ನವದೆಹಲಿ: ಪ್ರಾಣ ರಕ್ಷಣೆಯ ಕಾರ್ಯದಲ್ಲಿ ಸದಾ ಸಕ್ರಿಯವಾಗಿರುವ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (NDRF) ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಗಳ (SDRF)ಗಳನ್ನು ಬಲಪಡಿಸಲು ಮತ್ತು ಸುಧಾರಣೆಗೊಳಿಸಲು ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಸವಲತ್ತುಗಳನ್ನು ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....
Date : Friday, 28-06-2019
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದಲ್ಲಿದೆ ಮತ್ತು ಆ ರಾಜ್ಯದಲ್ಲಿ ಮುಂದಿನ ಆರು ತಿಂಗಳುಗಳೊಳಗೆ ವಿಧಾನಸಭಾ ಚುನಾವಣೆ ಜರುಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಅಲ್ಲಿನ ರಾಷ್ಟ್ರಪತಿ ಆಡಳಿತವನ್ನು ಮತ್ತೆ ಆರು ತಿಂಗಳುಗಳ ಕಾಲ ವಿಸ್ತರಿಸುವ ಮಸೂದೆಯನ್ನು...
Date : Thursday, 27-06-2019
ಶ್ರೀನಗರ: ಎರಡು ದಿನಗಳ ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗುರುವಾರ ಹುತಾತ್ಮ ಪೊಲೀಸ್ ಅಧಿಕಾರಿ ಅರ್ಷದ್ ಅಹ್ಮದ್ ಖಾನ್ ಅವರ ಮನೆ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿದ್ದಾರೆ. ಜೂನ್ 12ರಂದು ಅನಂತನಾಗ್ನಲ್ಲಿ ಭಯೋತ್ಪಾದಕರ...
Date : Thursday, 27-06-2019
ನವದೆಹಲಿ: ದಶಕಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಗೃಹ ಸಚಿವರು ಬಂದ್ ಅಥವಾ ಪ್ರತಿಭಟನೆಯನ್ನು ಎದುರಿಸದೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತುತ ಎರಡು ದಿನಗಳ ಜಮ್ಮು ಕಾಶ್ಮೀರಕ್ಕೆ ಭೇಟಿಯಲ್ಲಿದ್ದಾರೆ. ಆದರೆ ಈ ವೇಳೆ ಪ್ರತ್ಯೇಕತಾವಾದಿಗಳಿಂದ ಪ್ರತಿಭಟನೆಯಾಗಲಿ ಅಥವಾ...
Date : Wednesday, 26-06-2019
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಕಣಿವೆ ರಾಜ್ಯದ ಮಿಲಿಟರಿ ಮತ್ತು ನಾನ್ ಮಿಲಿಟರಿ ಸಾಧನೆಗಳ ಬಗ್ಗೆ ಮಾತುಕತೆಗಳನ್ನು ನಡೆಸಲಿದ್ದಾರೆ. ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಭೇಟಿಯಾಗಿಯೂ ಅವರು...
Date : Saturday, 22-06-2019
ನವದೆಹಲಿ: 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಚೀನಾದ ಪ್ರಸಿದ್ಧ ಶಾವೋಲಿನ್ ದೇವಾಲಯದಿಂದ ಹಿಡಿದು ಬ್ರಿಟನ್‌ನ ಐಕಾನಿಕ್ ಸೈಂಟ್ ಪಾಲ್ಸ್ ಕ್ಯಾಥೆಡ್ರಲ್ ಮತ್ತು ಭಾರತದ ಸಂಸತ್ತಿನ ಆವರಣದಿಂದ ಹಿಡಿದು ಹಿಮಾಲಯದವರೆಗೆ ನಾಯಕರುಗಳು ಮತ್ತು ಸಾಮಾನ್ಯರು ಯೋಗವನ್ನು ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರಾಚೀನ ಅಭ್ಯಾಸವಾದ ಯೋಗ ಧರ್ಮ, ಜಾತಿ,...