Date : Monday, 10-06-2019
ನವದೆಹಲಿ: ಎನ್‌ಡಿಎ ಸರಕಾರದ ಭಯೋತ್ಪಾದನೆ ಬಗೆಗಿನ ಶೂನ್ಯ ಸಹಿಷ್ಣುತೆ ನಿಯಮವು ಜಮ್ಮು-ಕಾಶ್ಮೀರ ರಾಜ್ಯಕ್ಕೂ ಮುಂದುವರೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾತ್ರವಲ್ಲದೇ, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಣ್ಢ ಮತ್ತು ದೊಡ್ಡ ಪ್ರಕರಣಗಳಲ್ಲೂ ಲಭ್ಯವಿರುವ ಕಾನೂನನ್ನು ಬಳಸಿ ಗರಿಷ್ಠ ಕ್ರಮಕೈಗೊಳ್ಳುವುದು...
Date : Thursday, 06-06-2019
ನವದೆಹಲಿ : ಕೇಂದ್ರದ 8 ಸಂಪುಟ ಸಮಿತಿಗಳು ಮರುರಚನೆಗೊಂಡಿವೆ. 6 ಸಂಪುಟ ಸಮಿತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ 8 ಸಂಪುಟ ಸಮಿತಿಗಳಲ್ಲಿ ಗೃಹ ಸಚಿವ ಅಮಿತ್ ಷಾ, 2 ಸಂಪುಟ ಸಮಿತಿಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದ್ದಾರೆ. ಕೇಂದ್ರದ ಸಂಪುಟ ನೇಮಕಾತಿ...
Date : Tuesday, 04-06-2019
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸೋಮವಾರ ವಿವಿಧ ಭದ್ರತಾ ಮಂಡಳಿಗಳ ಉನ್ನತ ಅಧಿಕಾರಿಗಳೊಂದಿಗೆ ಅತ್ಯಂತ ಮಹತ್ವದ ಸಭೆಯನ್ನು ನಡೆಸಿದ್ದು, ಜಮ್ಮು ಕಾಶ್ಮೀರ, ಕೇರಳ, ನಕ್ಸಲ್ ಪೀಡಿತ ರಾಜ್ಯಗಳಲ್ಲಿನ ಭದ್ರತಾ ಪರಿಸ್ಥಿತಿಗಳ ಬಗ್ಗೆ, ಗಡಿಯಾಚೆಗಿನ ಬೆದರಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ....
Date : Friday, 31-05-2019
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಡುವೆ ಹೊಂದಾಣಿಕೆ ಇಲ್ಲದೇ ಹೋಗುತ್ತಿದ್ದರೆ ಬಿಜೆಪಿಗೆ ಅಭೂತಪೂರ್ವವಾದ ಯಶಸ್ಸನ್ನು ದಾಖಲಿಸುವುದು ಸಾಧ್ಯವಾಗುತ್ತಿರಲಿಲ್ಲ. ಅವರನ್ನು ಭಾರತೀಯ ರಾಜಕಾರಣದ ಅಸಾಧಾರಣ ಜೋಡಿ ಅಂತಲೇ ಕರೆಯಲಾಗುತ್ತದೆ. ಅವರ ಈ ಸೌಹಾರ್ದ ಸಂಬಂಧ ರಾತೋರಾತ್ರಿ ಬೆಳೆದು ಬಂದುದಲ್ಲ, ಹಲವಾರು...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ಗುಜರಾತಿನ ಗಾಂಧೀನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಅಮಿತ್ ಶಾ ಅವರು ಭಾರತದ ನೂತನ ಗೃಹ ಸಚಿವರಾಗಿದ್ದಾರೆ. ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು...
Date : Friday, 31-05-2019
ನವದೆಹಲಿ: ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ದೇಶವನ್ನು ತಿರುಗಿ ಪಕ್ಷವನ್ನು ಸಂಘಟಿಸಿದ ಚಾಣಾಕ್ಯ ಅಮಿತ್ ಶಾ ಅವರು ಈಗ ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಾಗಿದ್ದಾರೆ. ಅವರಿಗೆ ಉನ್ನತ ಖಾತೆ ಸಿಗುವ ನಿರೀಕ್ಷೆ ಎಲ್ಲರಲ್ಲೂ ಇದೆ. ಮೂರನೆಯವರಾಗಿ ಪ್ರಮಾಣವಚನವನ್ನು...
Date : Friday, 31-05-2019
ನವದೆಹಲಿ: ಹೊಸದಾಗಿ ರಚನೆಗೊಂಡಿರುವ ಎನ್‌ಡಿಎ ಸರ್ಕಾರದ ಮೊದಲ ಸಂಪುಟ ಸಭೆಯು ಶುಕ್ರವಾರ ಸಂಜೆ 5 ಗಂಟೆಗೆ ಜರುಗಲಿದೆ. ರಾಷ್ಟ್ರಪತಿ ಭವನದಲ್ಲಿ ಗುರುವಾರ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತು ಸಚಿವರುಗಳು ಪ್ರಮಾಣವಚನ ಸ್ವೀಕಾರ ಮಾಡಿದ ಮರುದಿನವೇ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಲಾಗಿದೆ....
Date : Thursday, 30-05-2019
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕರ್ನಾಟಕದ ಮೂರು ಸಂಸದರಿಗೆ ಸ್ಥಾನ ದೊರಕಿದೆ. ರಾಜ್ಯ ಬಿಜೆಪಿ ಸಂಸದರಾದ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಧಾರವಾಡ ಸಂಸದ...
Date : Wednesday, 29-05-2019
ನವದೆಹಲಿ: ನೂತನ ಸಂಪುಟ ಸಚಿವರನ್ನು ನೇಮಕಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ, ಸುಮಾರು 5 ಗಂಟೆಗಳವರೆಗೆ ಸಭೆ ಮುಂದುವರೆದಿದೆ. ಶಾ ಅವರು ಕೂಟ...
Date : Monday, 27-05-2019
ವಾರಣಾಸಿ: ಎರಡನೆಯ ಬಾರಿಗೆ ಪ್ರಧಾನಿಯಾಗಲು ಪ್ರಮಾಣವಚನ ಸ್ವೀಕರಿಸಲು ಮೂರು ದಿನಗಳು ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಿ ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತನ್ನನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕಾಶಿಯ ಜನತೆಗೆ...