News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

2019ರ ಲೋಕಸಭೆಯ ಅಧಿಕೃತ ಅಂತಿಮ ಫಲಿತಾಂಶ : ಬಿಜೆಪಿಗೆ ದಾಖಲೆಯ 303 ಸ್ಥಾನ, ಕಾಂಗ್ರೆಸ್­ಗೆ 52 ಸ್ಥಾನ

ನವದೆಹಲಿ : 2019ರ ಲೋಕಸಭಾ ಚುನಾವಣೆಯ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿದೆ. ಎಲ್ಲ 542 ಲೋಕಸಭಾ ಕ್ಷೇತ್ರಗಳ ವಿಜೇತರ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸದೆ. ಅಂತಿಮ ಹಂತದ ಪ್ರಕಾರ ಬಿಜೆಪಿ 303 ಸ್ಥಾನಗಳಲ್ಲಿ ದಾಖಲೆಯ ಜಯ ಸಾಧಿಸಿದೆ. ರಾಹುಲ್ ಗಾಂಧಿ...

Read More

ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾದ ಮೋದಿ, ಅಮಿತ್ ಶಾ

ನವದೆಹಲಿ: ಬಿಜೆಪಿ ನೇತೃತ್ವದ ಎನ್­ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಬಿಜೆಪಿಯ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್...

Read More

ಇದು ಭಾರತದ, ಲೋಕತಂತ್ರದ, ಜನರ ವಿಜಯ : ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಬಿಜೆಪಿ ಸಾಧಿಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಮಾತನಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್...

Read More

ಬಿಜೆಪಿ ಗೆಲುವಿಗೆ ಮೋದಿ ನಾಯಕತ್ವ, ಶಾ ಕಾರ್ಯಕ್ಷಮತೆ, ಕಾರ್ಯಕರ್ತರ ಪರಿಶ್ರಮವೇ ಕಾರಣ: ರಾಜನಾಥ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿನ ನಾಯಕತ್ವ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯ ಚತುರತೆಯಿಂದಾಗಿ ಬಿಜೆಪಿಗೆ ಇಂದು ಐತಿಹಾಸಿಕ ದಿಗ್ವಿಜಯ ಪ್ರಾಪ್ತಿಯಾಗಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್‌ ಹೇಳಿದ್ದಾರೆ. ಈ ಇಬ್ಬರು ನಾಯಕರಿಗೆ ಅವರು ಅಭಿನಂದನೆಯನ್ನೂ ಸಲ್ಲಿಕೆ...

Read More

ಭಾರತದ ಇತಿಹಾಸದಲ್ಲೇ ವ್ಯಾಪಕ ಚುನಾವಣಾ ಪ್ರಚಾರ ಮಾಡಿದ್ದಾರೆ ಮೋದಿ, ಅಮಿತ್ ಶಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ಚುನಾವಣಾ ಪ್ರಚಾರ ಭಾರತೀಯ ಇತಿಹಾಸದಲ್ಲೇ ಅತ್ಯಂತ ವ್ಯಾಪಕವಾಗಿತ್ತು. ಸುಮಾರು 1.5 ಲಕ್ಷ ಕಿಲೋಮೀಟರ್ ಪ್ರಯಾಣ ನಡೆಸಿದ ಅವರು, 142 ಸಾರ್ವಜನಿಕ ಸಮಾವೇಶಗಳನ್ನು ಆಯೋಜನೆಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 46 ಡಿಗ್ರಿ...

Read More

ಕೊನೆಯ ಹಂತದ ಚುನಾವಣೆಗೆ ಇಂದು ಬಿರುಸಿನ ಪ್ರಚಾರ ಕಾರ್ಯ ನಡೆಸಲಿವೆ ಪಕ್ಷಗಳು

ನವದೆಹಲಿ:  2019ರ ಲೋಕಸಭಾ ಚುನಾವಣೆಯ 7ನೇ ಮತ್ತು ಕೊನೆಯ ಹಂತದ ಮತದಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಇಂದು ಒಂದರ ಹಿಂದೆ ಒಂದರಂತೆ ಸಮಾವೇಶಗಳನ್ನು ಆಯೋಜನೆಗೊಳಿಸುತ್ತಿವೆ. ಇದೇ ಭಾನುವಾರ (ಮೇ 19) ದೇಶದ 7 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 59 ಕ್ಷೇತ್ರಗಳು...

Read More

ಜೈಶ್ರೀರಾಮ್ ಎಂದು ಘೋಷಣೆ ಹಾಕುತ್ತೇನೆ, ತಾಕತ್ತಿದ್ದರೆ ಬಂಧಿಸಿ: ಮಮತಾಗೆ ಅಮಿತ್ ಶಾ ಸವಾಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಹಿರಂಗ ಸವಾಲನ್ನೊಡ್ಡಿದ್ದು, ಜೈ ಶ್ರೀರಾಮ್ ಎಂದು ಘೋಷಣೆ ಹಾಕುತ್ತೇನೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದಿದ್ದಾರೆ. ಪಶ್ಚಿಮಬಂಗಾಳದ ಜೊಯನಗರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ವೇದಿಕೆಯಲ್ಲಿ ನಿಂತು...

Read More

Recent News

Back To Top