News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಪತ್ತು ಪೀಡಿತ 5 ರಾಜ್ಯಗಳಿಗೆ ರೂ 3,113 ಕೋಟಿಯ ಹೆಚ್ಚುವರಿ ನೆರವು ನೀಡಿದ ಕೇಂದ್ರ

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿ (ಎಚ್‌ಎಲ್‌ಸಿ)ಯು ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಡಿ 3,113 ಕೋಟಿ ರೂಪಾಯಿಗಳ ಹೆಚ್ಚುವರಿ ಕೇಂದ್ರ ಸಹಾಯವನ್ನು ಅನುಮೋದಿಸಿದೆ. ನೈರುತ್ಯ ಮಾನ್ಸೂನ್ 2020 ರ ಸಮಯದಲ್ಲಿ ಪ್ರವಾಹದಿಂದ...

Read More

ದೇಶಕ್ಕೆ ಹಿಂದುಳಿದ ವರ್ಗದ ಪ್ರಧಾನಿಯನ್ನು ನೀಡಿದ್ದು ಬಿಜೆಪಿ

ನವದೆಹಲಿ: ಹಿಂದುಳಿದ ವರ್ಗಕ್ಕೆ ಸೇರಿದ ಅತಿಹೆಚ್ಚು ಮುಖ್ಯಮಂತ್ರಿಗಳನ್ನು ಮತ್ತು ಮೊದಲ ಹಿಂದುಳಿದ ವರ್ಗದ ಪ್ರಧಾನಿಯನ್ನು ಈ ದೇಶಕ್ಕೆ ನೀಡಿದ್ದು ಭಾರತೀಯ ಜನತಾ ಪಾರ್ಟಿ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತಿಳಿಸಿದ್ದಾರೆ. ನವದೆಹಲಿಯ ಬಿಜೆಪಿ ಕಛೇರಿಯಲ್ಲಿ ನಡೆದ ಹಿಂದುಳಿದ ಒಬಿಸಿ ಮೋರ್ಚಾದ...

Read More

ರಕ್ಷಾಬಂಧನದ ಉಡುಗೊರೆಯಾಗಿ ವಿಮಾ ಕಂತು ತುಂಬಿ

ಬೆಂಗಳೂರು: ರಕ್ಷಾಬಂಧನಂದು ರಕ್ಷೆಯನ್ನು ಕಟ್ಟುವ ಸಹೋದರಿಯರಿಗೆ ಯಾವ ಉಡುಗೊರೆ ನೀಡಬೇಕೆಂದು ಚಿಂತಿಸುತ್ತಿರುವವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಒಂದು ಒಳ್ಳೆಯ ಐಡಿಯಾ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಟಲ್ ಪೆನ್ಶನ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆಯ ಮೊದಲ...

Read More

ಕಾರ್ಯಕರ್ತರ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಅಮಿತ್ ಷಾ

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಬುಧವಾರ ನವದೆಹಲಿಯಲ್ಲಿ ಎರಡು ದಿನಗಳ ಪಕ್ಷದ ಕಾರ್ಯಕರ್ತರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ರಾಷ್ಟ್ರೀಯ ಪದಾಧಿಕಾರಿಗಳು, ಪ್ರತಿ ರಾಜ್ಯಗಳ ಐದು ಪ್ರತಿನಿಧಿಗಳು ಸೇರಿದಂತೆ ಒಟ್ಟು 250  ನಾಯಕರುಗಳು ಈ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಸಿದ್ಧಾಂತ...

Read More

ವಿಶ್ವದ ಎಲ್ಲಾ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲಿದೆ ಪರಿಹಾರ

ಅಹ್ಮದಾಬಾದ್: ಜಗತ್ತಿನಲ್ಲಿರುವ ಎಲ್ಲಾ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ತಿಳಿಸಿದ್ದಾರೆ. ಅಹ್ಮದಾಬಾದ್‌ನಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಬರೆದ ‘Transcendence: My Spiritual Experiences with Pramukh Swamiji’  ಪುಸ್ತಕವನ್ನು ಬಿಡುಗಡೆಗೊಳಿಸಿ...

Read More

ಮುಸ್ಲಿಂ ಗುರುವಿನಿಂದ ಅಮಿತ್ ಷಾಗೆ ಯೋಗ ಪಾಠ

ಪಾಟ್ನಾ: ಜೂನ್ 21ಅಂತಾರಾಷ್ಟ್ರೀಯ ಯೋದ ದಿನಾಚರಣೆಯಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಯೋಗ ಶಿಬಿರಕ್ಕೆ ತೆರಳಿ ಮುಸ್ಲಿಂ ಯೋಗ ಗುರುವಿನಿಂದ ಯೋಗ ಕಲಿತುಕೊಳ್ಳಲಿದ್ದಾರೆ. ಯೋಗ ತಜ್ಞ ಮೊಹಮ್ಮದ್ ತಮನ್ನಾ ಮತ್ತು ಅಶೋಕ್ ಸರ್ಕಾರ್ ಅವರು ಷಾ ಅವರಿಗೆ ಮೊಯಿನುಲ್ ಹಕ್...

Read More

ರಾಷ್ಟ್ರವ್ಯಾಪಿ ಗೋಮಾಂಸ ನಿಷೇಧವಿಲ್ಲ

ನವದೆಹಲಿ: ರಾಷ್ಟ್ರವ್ಯಾಪಿ ಗೋಮಾಂಸವನ್ನು ನಿಷೇಧ ಮಾಡುವ ಯೋಜನೆ ನಮ್ಮ ಮುಂದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗುರುವಾರ ಸ್ಪಷ್ಟಪಡಿಸಿದ್ದಾರೆ. ಜನರ ಭಾವನೆಗಳನ್ನು ಪರಿಗಣಿಸಿ ಗೋಮಾಂಸ ನಿಷೇಧ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಆಯಾ ರಾಜ್ಯಗಳು ನಿರ್ಧಾರಿಸಬೇಕು ಎಂದು ಅವರು ಹೇಳಿದರು....

Read More

ರಾಮಮಂದಿರ ನಿರ್ಮಾಣ ವಿಷಯದಿಂದ ಹಿಂದೆ ಸರಿದಿಲ್ಲ: ಷಾ

ನವದೆಹಲಿ: ಅಯೋಧ್ಯಾಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ವಿಷಯದಿಂದ ಬಿಜೆಪಿ ಹಿಂದೆ ಸರಿದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬುಧವಾರ ಸ್ಪಷ್ಟಪಡಿಸಿದ್ದಾರೆ. ನಿನ್ನೆಯಷ್ಟೇ ಅವರು ರಾಮಮಂದಿರ ಮತ್ತು 370ನೇ ಪರಿಚ್ಛೇಧದ ಬಗ್ಗೆ ನಿರ್ಧಾರ ಕೈಗೊಳ್ಳಲು ಬಿಜೆಪಿಗೆ ಬಹುಮತವಿಲ್ಲ ಎಂದು ಹೇಳಿದ್ದರು....

Read More

ವ್ಯವಸ್ಥೆಯಲ್ಲಿ ಬದಲಾವಣೆ ತರಲು ಕೇಂದ್ರ ಬದ್ಧ: ಅಮಿತ್ ಷಾ

ನವದೆಹಲಿ: ನರೇಂದ್ರ ಮೋದಿ ಸರ್ಕಾರ ವ್ಯವಸ್ಥೆಯನ್ನು ಬದಲಾಯಿಸಲು ಬದ್ಧವಾಗಿದ್ದು, ಒಂದು ವರ್ಷದ ಅವಧಿಯಲ್ಲಿ ಒಂದೇ ಒಂದು ಭ್ರಷ್ಟಾಚಾರದ ಹಗರಣವೂ ನಡೆದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಸರ್ಕಾರ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು...

Read More

ಬಿಜೆಪಿ ಜಗತ್ತಿನ ಅತಿದೊಡ್ಡ ಪಕ್ಷ: ಷಾ ಘೋಷಣೆ

ನವದೆಹಲಿ: ಬಿಜೆಪಿ ಈಗ ಜಗತ್ತಿನ ಅತಿದೊಡ್ಡ ಪಕ್ಷ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ. ಗುರುವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ‘8.6ಕೋಟಿ ಸದಸ್ಯತ್ವ ಇರುವ ಚೀನಾದ ಕಮ್ಯೂನಿಸ್ಟ್ ಪಕ್ಷವನ್ನು ಹಿಂದಿಕ್ಕಿ ಬಿಜೆಪಿ ಜಗತ್ತಿನ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ....

Read More

Recent News

Back To Top