Date : Monday, 13-04-2015
ನವದೆಹಲಿ: ಕಳೆದ 24 ಗಂಟೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಅಲ್ಲಲ್ಲಿ ಅವಘಢಗಳೂ ಸಂಭವಿಸಿದ್ದು ಒಟ್ಟು 10 ಮಂದಿ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಬೆಳೆಗಳು ಸಂಪೂರ್ಣ ನಾಶವಾಗಿವೆ....
Date : Thursday, 09-04-2015
ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರನ್ನು ಆಂಧ್ರ ಪೊಲೀಸರು ಆತ್ಮರಕ್ಷಣೆಗಾಗಿ ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೋ ಅಥವಾ ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾರೋ ಎಂಬ ಅನುಮಾನಗಳು ಕಾಡಲಾರಂಭಿಸಿವೆ. ಮೃತ 20 ಮಂದಿ ಮರಣೋತ್ತರ ಪರೀಕ್ಷೆಯನ್ನು ಬುಧವಾರ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು,...
Date : Wednesday, 08-04-2015
ಚೆನ್ನೈ : ಆಂದ್ರ ಪ್ರದೇಶದಲ್ಲಿ ಮಂಗಳವಾರ 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ ಪ್ರಕರಣ ಇದೀಗ ಆಂಧ್ರ ಮತ್ತು ತಮಿಳುನಾಡಿನ ನಡುವೆ ಜಟಾಪಟಿಗೆ ಕಾರಣವಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ತಮಿಳುನಾಡು ಮೂಲದವರಾಗಿದ್ದಾರೆ. 20 ಮಂದಿಯಲ್ಲಿ 12 ಮಂದಿ ತಮಿಳುನಾಡಿನ ತಿರುವಣಮಲೈ...
Date : Thursday, 02-04-2015
ಹೈದರಾಬಾದ್: ವಿಜಯವಾಡ ಮತ್ತು ಗುಂಟೂರು ಪ್ರದೇಶದಲ್ಲಿ ಬರುವ ತನ್ನ ನೂತನ ರಾಜಧಾನಿಗೆ ಅಮರಾವತಿ ಎಂದು ಹೆಸರಿಡಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ. ಈ ಬಗೆಗಿನ ನಿರ್ಣಯವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯ ಸಂಪುಟ ಬುಧವಾರ ಅಂಗೀಕಾರಗೊಳಿಸಿತು. ಅಮರಾವತಿ ಪ್ರದೇಶ...