Date : Monday, 22-06-2015
ನವದೆಹಲಿ: ವಿವಾದದಲ್ಲಿ ಸಿಲುಕಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರು ಇದೀಗ ವಿತ್ತ ಸಚಿವ ಅರುಣ್ ಜೇಟ್ಲಿಯವನ್ನು ಗುರಿಯಾಗಿರಿಸಿ ಆರೋಪಗಳ ಸುರಿಮಳೆಗೈದಿದ್ದಾರೆ. ಮಾಜಿ ಮುಖ್ಯಸ್ಥ ಎನ್.ಶ್ರೀನಿವಾಸನ್ ಮತ್ತು ಜೇಟ್ಲಿ ಅವರಿಗೆ ಸಂಬಂಧವಿದೆ, ಡಿಡಿಸಿಎ ಹಗರಣದಲ್ಲೂ ಜೇಟ್ಲಿ ಪಾತ್ರವಿದೆ ಎಂದು ಮೋದಿ ಗಂಭೀರ...
Date : Saturday, 23-05-2015
ನವದೆಹಲಿ: ಕಳೆದ ಒಂದು ವರ್ಷದ ನರೇಂದ್ರ ಮೋದಿ ಸರ್ಕಾರದ ಆಡಳಿತವನ್ನು ಶ್ಲಾಘಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ, ಆಡಳಿತ ಬಂಡವಾಳಶಾಹಿಯಿಂದ ಉದಾರ ನೀತಿಗೆ ಬದಲಾವಣೆಗೊಂಡಿದೆ ಎಂದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಿಂದ ಆಡಳಿತ ಪಾರದರ್ಶಕತೆಗೆ ಬದಲಾಗಿದೆ, ಅನಿಶ್ಚಿತತೆಯ...
Date : Friday, 22-05-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ತಮ್ಮ ಸರ್ಕಾರದ ಒಂದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು, ಯೋಜನೆಗಳನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ‘ನರೇಂದ್ರ ಮೋದಿ ಸರ್ಕಾರದ ಸಾಧನೆಗಳು ವಿಶ್ವದಾದ್ಯಂತ ಪ್ರಭಾವ ಬೀರಿದೆ, ಕಳೆದ ಒಂದು ವರ್ಷದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳು ಹೊಸ...
Date : Tuesday, 19-05-2015
ನವದೆಹಲಿ: ಆಮ್ ಆದ್ಮಿ ಪಕ್ಷ ಅಥವಾ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಮಾಡಿದ ಪ್ರಯೋಗ ಬಹಳ ದುಬಾರಿಯಾಗಿ ಪರಿಣಮಿಸುತ್ತಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳವಾರ ಬಿಜೆಪಿ ದೆಹಲಿ ಘಟಕ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೆಹಲಿಯ...
Date : Monday, 11-05-2015
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿಯವರು ಸೋಮವಾರ ಲೋಕಸಭೆಯಲ್ಲಿ ಕಪ್ಪು ಹಣ ಮಸೂದೆಯನ್ನು ಮಂಡನೆಗೊಳಿಸಿದ್ದಾರೆ. ಅಲ್ಲದೇ ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಭರವಸ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಈ ಕಪ್ಪುಹಣ ಮಸೂದೆಯನ್ನು ಹಣ ಮಸೂದೆ ಎಂದು ಪರಿಗಣಿಸಬೇಕು’...
Date : Friday, 24-04-2015
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಸೂದೆ ಜಾರಿಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಶುಕ್ರವಾರ ಸಂಸತ್ತಿನಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸರಕು ಮತ್ತು ಜಿಎಸ್‌ಟಿ ಮಸೂದೆ ಮಂಡಿಸಲು ಮುಂದಾದಾಗ ಪ್ರತಿ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು. ‘ಕೇಂದ್ರ...