News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಓವೈಸಿ ಪ್ರಮಾಣವಚನ ಸ್ವೀಕರಿಸುವ ವೇಳೆ ಸದನದಲ್ಲಿ ಮೊಳಗಿತು ಜೈಶ್ರೀರಾಮ್, ವಂದೇ ಮಾತರಂ ಉದ್ಘೋಷ

ನವದೆಹಲಿ: ವಿವಾದಾತ್ಮಕ ರಾಜಕಾರಣಿ, AIMIM ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಮಂಗಳವಾರ ಲೋಕಸಭೆಯಲ್ಲಿ ಸಂಸದನಾಗಿ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಈ ವೇಳೆ ಸದನದಲ್ಲಿದ್ದ ಹಲವಾರು ಮಂದಿ ಜೈಶ್ರೀರಾಮ್, ವಂದೇ ಮಾತರಂ ಎಂಬ ಉದ್ಘೋಷವನ್ನು ಕೂಗಿದ್ದಾರೆ. ಪ್ರಮಾಣವಚನಕ್ಕೆ ಅವರ ಹೆಸರನ್ನು ಕರೆಯುತ್ತಿದ್ದಂತೆ ಈ ಉದ್ಘೋಷಗಳು ಮೊಳಗಲು...

Read More

ವಯನಾಡಿನಲ್ಲಿ ರಾಹುಲ್ ಗಾಂಧಿ ಗೆಲ್ಲಲು ಅಲ್ಲಿರುವ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ: ಓವೈಸಿ

ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. “ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು...

Read More

Recent News

Back To Top