Date : Wednesday, 24-07-2019
ನವದೆಹಲಿ: ನೆರೆಯಿಂದಾಗಿ ತೀವ್ರ ಸಂಕಷ್ಟಕ್ಕೀಡಾಗಿರುವ ಅಸ್ಸಾಂಗೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನೆರೆವಿನ ಹಸ್ತ ಚಾಚಿದ್ದಾರೆ. ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 51 ಲಕ್ಷ ರೂಪಾಯಿಗಳನ್ನು ದಾನ ಮಾಡಿದ್ದಾರೆ. ಅಲ್ಲದೇ, ಇತರರಿಗೂ ನೆರವು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ನೆರವು ನೀಡಿದ್ದಕ್ಕಾಗಿ ಅಸ್ಸಾಂ...
Date : Friday, 19-07-2019
ಮುಂಬಯಿ: ದಾನ ಮಾಡುವುದರಲ್ಲಿ ಎತ್ತಿದ ಕೈ ಎನಿಸಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನೆರೆ ಪೀಡಿತ ಅಸ್ಸಾಂನ ನೆರೆವಿಗೆ ಧಾವಿಸಿದ್ದಾರೆ. ಸಂತ್ರಸ್ಥರ ರಕ್ಷಣಾ ಕಾರ್ಯಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರೂ. 1 ಕೋಟಿ ಮತ್ತು ಕಾಝೀರಂಗ ನ್ಯಾಷನಲ್ ಪಾರ್ಕ್ನಲ್ಲಿನ...
Date : Wednesday, 10-07-2019
ಮಕ್ಕಳ ಬೆಳವಣಿಗೆಯಲ್ಲಿ ಮಹತ್ವ ಪಾತ್ರವನ್ನು ವಹಿಸುವ ಹಸಿರು ತರಕಾರಿಗಳನ್ನು ಮಕ್ಕಳಿಗೆ ತಿನ್ನಿಸುವುದು ಪೋಷಕರಿಗೆ ಒಂದು ದೊಡ್ಡ ಸವಾಲಿನ ಕೆಲಸವಾಗಿರುತ್ತದೆ. ಮನೆಗಳಲ್ಲಿ ಎಷ್ಟೇ ಒತ್ತಾಯ ಮಾಡಿದರೂ ತರಕಾರಿಗಳನ್ನು ಮಕ್ಕಳಿಗೆ ತಿನ್ನಿಸುವುದು ಸುಲಭದ ಮಾತಾಗಿರುವುದಿಲ್ಲ. ಆದರೆ ಹಸಿರು ತರಕಾರಿ ತಿನ್ನುವ ಹವ್ಯಾಸ ಮಕ್ಕಳಿಗೆ ಶಾಲೆಯಲ್ಲೇ...
Date : Tuesday, 02-07-2019
ನವದೆಹಲಿ: ನ್ಯಾಷನಲ್ ರೆಜಿಸ್ಟರ್ ಆಫ್ ಸಿಟಿಜನ್ಸ್ (ಎನ್ಆರ್ಸಿ) ಪಟ್ಟಿಯಿಂದ ಹೊರಗುಳಿದಿರುವ ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ಒದಗಿಸುವ ಸಲುವಾಗಿ ಸಂಸತ್ತಿನಲ್ಲಿ ಮಸೂದೆಯನ್ನು ಮಂಡನೆಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಟಿಎಂಸಿ ಸದಸ್ಯ ಡೆರಿಕ್ ಒಬೆರಿನ್ ಕೇಳಿದ...
Date : Tuesday, 04-06-2019
ನವದೆಹಲಿ: ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ (ಎನ್ಆರ್ಸಿ)ನ ಅಂತಿಮ ಪಟ್ಟಿ ಪ್ರಕಟವಾಗುವ ಜುಲೈ 31ರೊಳಗೆ 1,000 ಫಾರಿನರ್ಸ್ ಟ್ರಿಬ್ಯುನಲ್ಸ್ ಅನ್ನು ಸ್ಥಾಪನೆ ಮಾಡಲು ಕೇಂದ್ರ ಸರ್ಕಾರವು ಅಸ್ಸಾಂ ಸರ್ಕಾರಕ್ಕೆ ನೆರವು ನೀಡಲಿದೆ. ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ನ ಅಂತಿಮ ಪಟ್ಟಿಯಲ್ಲಿ ಹೆಸರು ಇಲ್ಲದವರು...
Date : Monday, 20-05-2019
ನವದೆಹಲಿ: ಅಸ್ಸಾಂ ಮತ್ತು ಮಣಿಪುರದ ಸುಮಾರು 24 ಭಯೋತ್ಪಾದಕರಿಗೆ ಮಯನ್ಮಾರ್ ನ್ಯಾಯಾಲಯವು ಎರಡು ವರ್ಷಗಳ ಸೆರೆವಾಸವನ್ನು ನೀಡಿದೆ. ಅಕ್ರಮ ಚಟುವಟಿಕೆಯನ್ನು ನಡೆಸಿದ ಹಿನ್ನಲೆಯಲ್ಲಿ ಅವರಿಗೆ ಈ ಶಿಕ್ಷೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಭಾರತದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದ ಈ ಉಗ್ರರನ್ನು ಜನವರಿಯಲ್ಲಿ...
Date : Thursday, 30-07-2015
ಗುವಾಹಟಿ: ಭಾರತ ರತ್ನ ಎಪಿಜೆ ಅಬ್ದುಲ್ ಕಲಾಂ ಅವರ ನಿಧನ ದುಃಖದಿಂದ ದೇಶ ಇನ್ನೂ ಹೊರ ಬಂದಿಲ್ಲ, ಅಲ್ಲದೇ 7 ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಹೀಗಿದ್ದರೂ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೋಗಯ್ ಸಂಭ್ರಮಾಚರಣೆ ನಡೆಸಿದ್ದಾರೆ. ಬುಧವಾರ ಸಮಾರಂಭವೊಂದನ್ನು ನಡೆಸಿ,...
Date : Friday, 17-07-2015
ಗುವಾಹಟಿ: ಹಿಂದಿ ಭಾಷೆ ಮಾತನಾಡುವ ಉದ್ಯಮಿ ಮತ್ತು ಅವರ ಮಗಳ ಹತ್ಯೆ ಅಸ್ಸಾಂನಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೋಗಯ್ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ....
Date : Wednesday, 10-06-2015
ಗುವಾಹಟಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಸ್ಸಾಂನಲ್ಲಿ ನೆರೆ ಪರಿಸ್ಥಿತಿ ಉದ್ಭವವಾಗಿದೆ. ಬ್ರಹ್ಮಪುತ್ರ ಸೇರಿದಂತೆ ವಿವಿಧ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದಾಗಿ 80 ಸಾವಿರ ಜನರ ಬದುಕು ಅಪಾಯಕ್ಕೆ ಸಿಲುಕಿದೆ. ಒಟ್ಟು 1೦ ಜಿಲ್ಲೆಗಳು ಮಳೆಗೆ...