Date : Saturday, 29-06-2019
ಒಸಾಕಾ: ಜಪಾನಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಯ ಕೊನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಅಲ್ಲದೇ, ಅವರು ಆಸ್ಟ್ರೇಲಿಯಾ ಅಧ್ಯಕ್ಷ ಸ್ಕಾಟ್ ಮಾರಿಸನ್ ಸೇರಿದಂತೆ ಜಗತ್ತಿನ...
Date : Friday, 24-05-2019
ಪೆರ್ಥ್ : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಮತ್ತೊಂದು ಅವಧಿಗೆ ಸ್ಪಷ್ಟ ಬಹುಮತವನ್ನು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ಬಿಜೆಪಿಯ ಗೆಲುವು ಖಚಿತವಾಗುತ್ತಿದ್ದಂತೆ ಆಸ್ಟ್ರೇಲಿಯ ಮತ್ತು ಸಿಂಗಾಪುರದಲ್ಲಿನ ಮೋದಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆಸ್ಟ್ರೇಲಿಯಾದ...
Date : Tuesday, 12-05-2015
ಮೆಲ್ಬೋರ್ನ್: ಚುನಾವಣೆಯಲ್ಲಿ ಗೆದ್ದಿರುವ ಭಾರತೀಯ ಮೂಲದ ಡೇನಿಯಲ್ ಮೂಖೇ ಅವರು ಮಂಗಳವಾರ ಭಗವದ್ಗೀತೆಯ ಮೇಲೆ ಪ್ರಮಾಣವಚನ ಸ್ವೀಕರಿಸಿ ಆಸ್ಟ್ರೇಲಿಯಾ ಸಂಸತ್ತು ಪ್ರವೇಶಿಸಿದ್ದಾರೆ. ಈ ಮೂಲಕ ಗೀತೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಆಸ್ಟ್ರೇಲಿಯಾದ ಮೊದಲ ರಾಜಕಾರಣಿ ಎನಿಸಿಕೊಂಡಿದ್ದಾರೆ. 32 ವರ್ಷದ ಮೂಖೇ ಅವರು...
Date : Friday, 20-03-2015
ಅಡಿಲೆಡ್: ವಿಶ್ವಕಪ್ ಪಂದ್ಯಾವಳಿಯ 3ನೇ ಕ್ವಾಟರ್‌ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಪಾಕಿಸ್ಥಾನವನ್ನು 6 ವಿಕೆಟ್‌ಗಳ ಮೂಲಕ ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ 49.5 ಓವರ್‌ಗಳಲ್ಲಿ 213ರನ್‌ಗಳಿಗೆ ಸರ್ವಪತನಗೊಂಡಿತ್ತು....