Date : Friday, 17-05-2019
ರಾಯ್ಪುರ: 10ನೇ ತರಗತಿಯಲ್ಲಿ, 12ನೇ ತರಗತಿಯಲ್ಲಿ ಫೇಲ್ ಆದೆ ಎಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುವಂತಹ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವ ಸಲುವಾಗಿ ಛತ್ತೀಸ್ಗಢದ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ 10 ಮತ್ತು 12ನೇ ತರಗತಿ ರಿಪೋರ್ಟ್ ಕಾರ್ಡ್ ಅನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯ ಅಂಕಗಳನ್ನು...