Date : Friday, 19-03-2021
ಉಡುಪಿ: ಅಯೋಧ್ಯೆಯಲ್ಲಿ ಇನ್ನೇನು ಕೆಲವೇ ವರ್ಷಗಳಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮಂದಿರಕ್ಕೆ ಕರ್ನಾಟಕದ ಉಡುಪಿ ಜಿಲ್ಲೆಯ ಕೊಟೇಶ್ವರದ ಕುಂಭಾಶಿಯಲ್ಲಿ ಬ್ರಹ್ಮರಥದ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ. ಪ್ರಸಿದ್ಧ ಕುಶಲಕರ್ಮಿ ಲಕ್ಷ್ಮೀನಾರಾಯಣ ಆಚಾರ್ಯ ಮತ್ತು ಅವರ ತಂಡ ಈ ರಥದ ನಿರ್ಮಾಣ ಕಾರ್ಯಗಳನ್ನು...
Date : Monday, 01-03-2021
ಅಯೋಧ್ಯೆ: ಪವಿತ್ರ ನಗರವಾದ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಇದುವರೆಗೆ 2,100 ಕೋಟಿ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. ಇದರೊಂದಿಗೆ, ರಾಮ ದೇವಾಲಯ ನಿರ್ಮಾಣಕ್ಕಾಗಿ 44 ದಿನಗಳ...
Date : Thursday, 28-01-2021
ನವದೆಹಲಿ: ಜನವರಿ 26ರಂದು ಮಂಗಳವಾರ ರಾಜ್ಪಥ್ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಅಯೋಧ್ಯೆ ರಾಮ ಮಂದಿರದ ಪ್ರತಿರೂಪವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಸ್ತಬ್ಧಚಿತ್ರ ಪ್ರಥಮ ಬಹುಮಾನವನ್ನು ಗಳಿಸಿದೆ. ಉತ್ತರಪ್ರದೇಶದ ಸ್ತಬ್ಧಚಿತ್ರ ಪ್ರಾಚೀನ ಪವಿತ್ರ ಪಟ್ಟಣ ಅಯೋಧ್ಯೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಿತ್ತು, ರಾಮ...
Date : Tuesday, 23-07-2019
ಅಯೋಧ್ಯಾ: ಅಯೋಧ್ಯೆಯಲ್ಲಿ ನಿರ್ಮಿಸಲು ಪ್ರಸ್ತಾಪಿಸಲಾಗಿರುವ ಭಗವಾನ್ ಶ್ರೀರಾಮನ ಪ್ರತಿಮೆ ವಿಶ್ವದಲ್ಲೇ ಅತೀ ಎತ್ತರದ ಪ್ರತಿಮೆಯಾಗಿ ಹೊರಹೊಮ್ಮುವ ನಿರೀಕ್ಷೆ ಇದೆ. ಈ ಪ್ರತಿಮೆ 251 ಮೀಟರ್ ಎತ್ತರವಿರಲಿದ್ದು 100 ಎಕರೆ ಜಾಗದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸೋಮವಾರ ಸಂಜೆ...
Date : Saturday, 15-06-2019
ಅಯೋಧ್ಯಾ: ಹಿಂದೂಗಳ ಪವಿತ್ರ ನಗರ, ಶ್ರೀರಾಮನ ಜನ್ಮ ಕ್ಷೇತ್ರ ಅಯೋಧ್ಯಾಗೆ ಉಗ್ರರ ಕರಿ ನೆರಳು ಬಿದ್ದಿದೆ. ಈ ನಗರದ ಮೇಲೆ ದಾಳಿಗಳನ್ನು ನಡೆಸಲು ಭಯೋತ್ಪಾದನಾ ಸಂಘಟನೆಗಳು ಸಂಚು ರೂಪಿಸುತ್ತಿವೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದ್ದು, ಈ ಹಿನ್ನಲೆಯಲ್ಲಿ ಅಲ್ಲಿ ಹೈ...
Date : Friday, 07-06-2019
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಗೆ ತೆರಳಿ 7 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಶೋಧ ಸಂಸ್ಥಾನ ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಿದ್ದಾರೆ. ಈ ಪ್ರತಿಮೆಯನ್ನು ಕರ್ನಾಟಕದ ರೋಸ್ವುಡ್ನಿಂದ ಮಾಡಲಾಗಿದೆ. ಈ ಪ್ರತಿಮೆ ರಾಮನ ಐದು ಅವತಾರಗಳಲ್ಲಿ ಒಂದಾದ ಕೋದಂಡ...
Date : Saturday, 01-06-2019
ಅಯೋಧ್ಯಾ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಡಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ ಎಂದು ಬಾಬ್ರಿ ಮಸೀದಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. “ಮುಸ್ಲಿಮರು ಮೋದಿ ಆಡಳಿತದಡಿ ಸುರಕ್ಷತೆಯ ಭಾವದಲ್ಲಿದ್ದಾರೆ. ತಮ್ಮ ಧರ್ಮವನ್ನು ನಿರ್ಭೀತಿಯಿಂದ ಅನುಸರಿಸುತ್ತಿದ್ದಾರೆ” ಎಂದಿದ್ದಾರೆ. “ಮುಸ್ಲಿಮರು ಬಿಜೆಪಿಯೊಂದಿಗಿದ್ದಾರೆ ಮತ್ತು ಬಿಜೆಪಿ...
Date : Tuesday, 21-05-2019
ಅಯೋಧ್ಯೆ: ಉತ್ತರಪ್ರದೇಶದ ಒಂದು ಭಾಗವಾಗಿರುವ ಅಯೋಧ್ಯೆ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಜನ್ಮಭೂಮಿ. ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಇದು ಹಲವು ವರ್ಷಗಳಿಂದ ಕೋಮು ಘರ್ಷಣೆಗೆ ಸುದ್ದಿಯಲ್ಲಿದೆ. ಆದರೆ ಅಲ್ಲಿಯೂ ಧಾರ್ಮಿಕ ಸೌಹಾರ್ದತೆಯ ಸನ್ನಿವೇಶಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದೆ ಎಂಬುದಕ್ಕೆ ಅಲ್ಲಿ...