Date : Thursday, 04-02-2021
ನವದೆಹಲಿ: ರಾಮ ಜನ್ಮಭೂಮಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರವಾಗಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ಉತ್ತರ ಪ್ರದೇಶ ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ಮಂಜೂರು ಮಾಡಿದ ಐದು ಎಕರೆ ಜಮೀನಿನ ಮಾಲೀಕತ್ವ ತಮ್ಮದೆಂದು ವಾದಿಸಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್ ಹೈಕೋರ್ಟ್‌ನ...