Date : Wednesday, 01-07-2015
ಪಾಟ್ನಾ: ನಾಪತ್ತೆಯಾಗಿರುವ 346 ಮಕ್ಕಳನ್ನು ಪತ್ತೆ ಮಾಡುವುದಕ್ಕಾಗಿ ಬಿಹಾರದಲ್ಲಿ ಒಂದು ವಿಶಿಷ್ಟ ಕಾರ್ಯಾಚರಣೆಯನ್ನು ಆರಂಭಿಸಲಾಗುತ್ತಿದೆ. ಅದುವೇ ‘ಆಪರೇಶನ್ ಸ್ಮೈಲ್’. ಮಕ್ಕಳನ್ನು ಕಳೆದುಕೊಂಡು ದುಃಖತಪ್ತರಾಗಿರುವ ಪೋಷಕರ ಮುಖದಲ್ಲಿ ನಗುವನ್ನು ಮೂಡಿಸುವುದೇ ಈ ಆಪರೇಶನ್ ಸ್ಮೈಲ್‌ನ ಮುಖ್ಯ ಉದ್ದೇಶ. ಪೋಷಕರಿಂದ ದೂರವಾಗಿರುವ 346 ಮಕ್ಕಳ...
Date : Monday, 08-06-2015
ಪಾಟ್ನಾ: ಬಿಹಾರ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಸಲುವಾಗಿ ಒಗ್ಗಟ್ಟಾಗಿ ಕಣಕ್ಕಿಳಿಯುತ್ತಿರುವ ಸಮಾಜವಾದಿ, ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮೈತ್ರಿಯ ನೇತೃತ್ವವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸೋಮವಾರ...
Date : Monday, 08-06-2015
ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಪಕ್ಷ ಕಾಂಗ್ರೆಸ್ ಮತ್ತು ಆರ್‌ಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಪಕ್ಷದಿಂದ ತಲಾ ಮೂವರನ್ನು ಆಯ್ಕೆ ಮಾಡುತ್ತೇವೆ, ಅವರು...
Date : Monday, 25-05-2015
ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಮಾವೋವಾದಿಗಳು 32 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಸರನ್ ಜಿಲ್ಲೆಯ ಪನಪುರದಲ್ಲಿ ಮೊಬೈಲ್ ಟವರನ್ನು ಸುಟ್ಟು ಹಾಕಿದ್ದಾರೆ. ಮಾವೋವಾದಿ ಮಹಿಳೆಯೊಬ್ಬಳ ಹತ್ಯೆಯನ್ನು ಖಂಡಿಸಿ ಸೋಮವಾರದಿಂದ ಎರಡು ದಿನಗಳ ಕಾಲ ಬಂದ್‌ಗೆ ಕರೆ ನೀಡದ ಮಾವೊವಾದಿಗಳು, ವಾಹನಗಳನ್ನು...
Date : Friday, 08-05-2015
ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಶುಕ್ರವಾರ ತಮ್ಮ ಪಕ್ಷ ಹಿಂದೂಸ್ತಾನ್ ಅವಾಮಿ ಮೋರ್ಚಾ(ಎಚ್‌ಎಎಂ)ಗೆ ಅಧಿಕೃತವಾಗಿ ಚಾಲನೆ ನೀಡಿದರು. ಅವರು ಈ ಪಕ್ಷ ಮುಂಬರುವ ಬಿಹಾರ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ. ಎಚ್‌ಎಎಂ ಪಕ್ಷದ ರಾಜ್ಯಾಧ್ಯಕ್ಷನಾಗಿ ಶಕುನಿ...
Date : Thursday, 23-04-2015
ಪಾಟ್ನಾ: ಬಿಹಾರದ ಮೂರು ಜಿಲ್ಲೆಗಳಿಗೆ ಮಂಗಳವಾರ ರಾತ್ರಿ ಅಪ್ಪಳಿಸಿದ ಚಂಡಮಾರುತ ಒಟ್ಟು 42 ಮಂದಿಯನ್ನು ಬಲಿ ಪಡೆದುಕೊಂಡಿದೆ ಮತ್ತು 80 ಮಂದಿಯನ್ನು ಗಾಯಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಚಂಡುಮಾರುತದಿಂದಾಗಿ ಬೆಳೆಗಳಿಗೆ ತೀವ್ರ ಸ್ವರೂಪದ ಹಾನಿಯುಂಟಾಗಿದೆ. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪೂರ್ಣಿಯ, ಮಾಧೆಪುರ...
Date : Saturday, 21-03-2015
ಪಾಟ್ನಾ; ಬಿಹಾರದ ಬೋರ್ಡ್ ಎಕ್ಸಾಂನಲ್ಲಿ ನಡೆದ ಸಾಮೂಹಿಕ ನಕಲಿನ ದೃಶ್ಯಗಳು ಇಡೀ ದೇಶವನ್ನು ದಿಗ್ಭ್ರಾಂತಗೊಳಿಸಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ ಚೀಟಿಂಗ್ ರಾಕೆಟ್‌ನಲ್ಲಿ ತೊಡಗಿದ್ದ 750 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದೆ. ಅಲ್ಲದೇ 8 ಪೊಲೀಸರನ್ನು ಬಂಧಿಸಿದೆ. ಶಾಲೆಯ ಬಹು ಮಹಡಿ ಕಟ್ಟಡವನ್ನು...