News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಅತಿ ಹೆಚ್ಚು ಬಹುಮತದಿಂದ ಅಧಿಕಾರಕ್ಕೆ ಮರಳಲಿದ್ದೇವೆ : ಮೋದಿ, ಅಮಿತ್ ಷಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಜೊತೆಗೂಡಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಕ್ಷದ ಕಾರ್ಯಕರ್ತನಾಗಿದ್ದ ಸಂದರ್ಭವನ್ನು ಅತ್ಯಂತ ವಿನಮ್ರವಾಗಿ ನೆನಪಿಸಿಕೊಂಡ ಮೋದಿ, ಪ್ರಜಾಪ್ರಭುತ್ವದ ಶಕ್ತಿಯನ್ನು ಶ್ಲಾಘಿಸಿದರು. ಚುನಾವಣೆ ಪ್ರಕ್ರಿಯೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದ ಅವರು NDA...

Read More

ಈ ವಾಹಿನಿಯೊಂದನ್ನು ಬಿಟ್ಟು ಉಳಿದೆಲ್ಲಾ ಪ್ರಮುಖ ಮಾಧ್ಯಮಗಳಿಗೂ ಸಂದರ್ಶನ ನೀಡಿದ್ದಾರೆ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಜನಪ್ರಿಯ ಮತ್ತು ಕ್ರಿಯಾಶೀಲ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಜನಪ್ರಿಯತೆಯು ಸಾರ್ವಜನಿಕರೊಂದಿಗೆ ಬೆರೆಯುವ ಮೂಲಕ ಹೆಚ್ಚು ಬೆಸೆದುಕೊಂಡಿದೆ. ನಾಯಕ ಮತ್ತು ಸಾರ್ವಜನಿಕರ ನಡುವಿನ ಸಂವಾದವನ್ನು ಉತ್ತೇಜಿಸುವ ಸಲುವಾಗಿ ಮೋದಿಯವರು ತನ್ನ ಮಾತು ಜನರಿಗೆ ತಲುಪುತ್ತದೆ...

Read More

ಮಮತಾಗೆ ‘ಜೈಶ್ರೀರಾಮ್’ ಸಂದೇಶ ರವಾನಿಸಲು 10 ಲಕ್ಷ ಅಂಚೆ ಚೀಟಿ ಹಂಚಿದ ಬಿಜೆಪಿ

ಕೋಲ್ಕತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ‘ಜೈ ಶ್ರೀರಾಮ್’ ಎಂಬ ಘೋಷಣೆಯನ್ನು ಕಳುಹಿಸುವ ಸಲುವಾಗಿ ಬಿಜೆಪಿ ಜನತಾ ಯುವ ಮೋರ್ಚಾವು 10 ಲಕ್ಷ ಅಂಚೆಚೀಟಿಯನ್ನು ಹಂಚಿಕೆ ಮಾಡಿದೆ. ಈ ಅಂಚೆಚೀಟಿಗಳು ಎಲ್ಲಾ ಅಂಚೆ ಕಛೇರಿಗಳಲ್ಲಿ ಲಭ್ಯವಿರುವಂತೆ ಮಾಡಲಾಗಿದ್ದು, ಇದರ ಮೂಲಕ ಪಶ್ಚಿಮಬಂಗಾಳದ ಜನರು...

Read More

ದೇಶ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎನ್ನುತ್ತಿದೆ’: ಮೋದಿ

ಚಂದೌಲಿ: ಕೊನೆಯ ಹಂತದ ಚುನಾವಣೆಗಾಗಿ ಉತ್ತರಪ್ರದೇಶದ ಚಂದೌಲಿಯಲ್ಲಿ ಪ್ರಚಾರ ಸಮಾವೇಶವನ್ನು ನಡೆಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಈ ಚುನಾವಣೆಯಲ್ಲಿ ಬಿಜೆಪಿ ವಿಜಯಿಯಾಗಿ ಹೊರಹೊಮ್ಮಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಇಡೀ ದೇಶವೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎನ್ನುತ್ತಿದೆ ಎಂದಿದ್ದಾರೆ....

Read More

ಟ್ರೆಂಡ್ ಆಗುತ್ತಿದೆ ಬಿಜೆಪಿಯ #ಅಪ್ನಾಮೋದಿಆಯೇಗಾ ಹ್ಯಾಶ್­ಟ್ಯಾಗ್

ನವದೆಹಲಿ: ದೇಶ ಕೊನೆಯ ಹಂತದ ಮತದಾನಕ್ಕೆ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಹೊಸ ಹ್ಯಾಶ್ ಟ್ಯಾಗ್ ಅನ್ನು ಟ್ರೆಂಡ್ ಮಾಡಿದೆ. #ಅಪ್ನಾಮೋದಿಆಯೇಗಾ ಟ್ವಿಟರಿನಲ್ಲಿ ಟ್ರೆಂಡ್ ಆಗಿದ್ದು,  ಸುಮಾರು 20.8 ಸಾವಿರ ಮಂದಿ ಈ ಹ್ಯಾಶ್­ಟ್ಯಾಗ್ ಬಳಸಿಕೊಂಡು ಟ್ವಿಟ್­ಗಳನ್ನು ಮಾಡಿದ್ದಾರೆ. ಪಕ್ಷದ ಅಧಿಕೃತ...

Read More

ರಾಷ್ಟ್ರೀಯತೆ, ನವ ಭಾರತಕ್ಕಾಗಿ ಮತ ಹಾಕಲು ಸಜ್ಜಾಗಿದೆ ಉತ್ತರಪ್ರದೇಶದ ‘ಯೋಧರ ಗ್ರಾಮ’

ಲಕ್ನೋ: ಉತ್ತರಪ್ರದೇಶದಲ್ಲಿರುವ ಘಾಜಿಪುರ್ ಜಿಲ್ಲೆಯ ಪೂರ್ವಭಾಗದಲ್ಲಿರುವ ಗಹ್ಮರ್ ಗ್ರಾಮವನ್ನು ‘ಯೋಧರ ಗ್ರಾಮ’ ಎಂದು ಕರೆಯಲಾಗುತ್ತದೆ. ಈ ಗ್ರಾಮದ ಪ್ರತಿ ಮನೆಯಲ್ಲೂ ಓರ್ವ ಯೋಧನಿದ್ದಾನೆ. ಒಂದು ಲಕ್ಷ ಜನಸಂಖ್ಯೆ ಇರುವ ಈ ಗ್ರಾಮದ ಕೆಲವೊಂದು ಮನೆಗಳಲ್ಲಿ ನಿವೃತ್ತ ಯೋಧರು ಇದ್ದರೆ, ಕೆಲವೊಂದು ಮನೆಗಳಲ್ಲಿ...

Read More

ಮೋದಿ ಈ ದೇಶವನ್ನು ಸುದೀರ್ಘ ಕಾಲ ಆಳಲಿದ್ದಾರೆ: ಯೋಗಿ

ಗೋರಖ್­ಪುರ: ಬಡವರಿಗೆ ಶೌಚಾಲಯ ಮತ್ತು ಇಂಧನಗಳನ್ನು ಒದಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಸುದೀರ್ಘ ಕಾಲದವರೆಗೂ ಈ ದೇಶವನ್ನು ಮುನ್ನಡೆಸುತ್ತಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಉತ್ತರಪ್ರದೇಶದ 80...

Read More

ತನ್ನ ಸೋಲಿನ ಹೊಣೆ ಹೊರಲೆಂದೇ ಅಯ್ಯರ್, ಪಿತ್ರೋಡರನ್ನು ಕಾಂಗ್ರೆಸ್ ಫೀಲ್ಡ್­ಗೆ ಇಳಿಸಿದೆ: ಮೋದಿ

ದಿಯೋಘರ್: ಕಾಂಗ್ರೆಸ್ ನಾಯಕರುಗಳಾದ ಮಣಿಶಂಕರ್ ಅಯ್ಯರ್ ಮತ್ತು ಸ್ಯಾಮ್ ಪಿತ್ರೊಡ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಈ ಇಬ್ಬರು ಬ್ಯಾಟ್ಸ್­ಮನ್­ಗಳನ್ನು ನಾಮ್­ದಾರ್­ಗಳನ್ನು ಸಮರ್ಥಿಸಿಕೊಳ್ಳಲು ಫೀಲ್ಡ್­ಗೆ ಇಳಿಸಲಾಗಿದೆ ಎಂದಿದ್ದಾರೆ. “ಲೋಕಸಭಾ ಚುನಾವಣೆಯಲ್ಲಿ ತಾವು ಸೋಲುತ್ತೇವೆ ಎಂಬುದು ಕಾಂಗ್ರೆಸ್ ಪಕ್ಷಕ್ಕೆ...

Read More

ಕೊನೆಯ ಹಂತದ ಚುನಾವಣೆಗೆ ಇಂದು ಬಿರುಸಿನ ಪ್ರಚಾರ ಕಾರ್ಯ ನಡೆಸಲಿವೆ ಪಕ್ಷಗಳು

ನವದೆಹಲಿ:  2019ರ ಲೋಕಸಭಾ ಚುನಾವಣೆಯ 7ನೇ ಮತ್ತು ಕೊನೆಯ ಹಂತದ ಮತದಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಇಂದು ಒಂದರ ಹಿಂದೆ ಒಂದರಂತೆ ಸಮಾವೇಶಗಳನ್ನು ಆಯೋಜನೆಗೊಳಿಸುತ್ತಿವೆ. ಇದೇ ಭಾನುವಾರ (ಮೇ 19) ದೇಶದ 7 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 59 ಕ್ಷೇತ್ರಗಳು...

Read More

ಬಿಜೆಪಿ ಸರ್ಕಾರ ಇರುವವರೆಗೂ ಭಾರತಕ್ಕೆ ಬರಲ್ಲ, ಬಿಜೆಪಿಗಿಂತ ಕಾಂಗ್ರೆಸ್ ಮೇಲು: ಝಾಕೀರ್ ನಾಯ್ಕ್

ನವದೆಹಲಿ: ಭಾರತದಿಂದ ಓಡಿ ಹೋಗಿರುವ ವಿವಾದಿತ ಇಸ್ಲಾಂ ಬೋಧಕ ಝಾಕೀರ್ ನಾಯ್ಕ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇರುವವರೆಗೂ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. ದಿ ವೀಕ್ ನಿಯತಕಾಲಿಕೆಗೆ ಸಂದರ್ಶನ ನೀಡಿರುವ ಆತ, “ಈಗಿಗಿಂತ ಪರಿಸ್ಥಿತಿ ಹಿಂದೆ ಚೆನ್ನಾಗಿತ್ತು....

Read More

Recent News

Back To Top