Date : Thursday, 23-04-2015
ಮುಂಬಯಿ: ಔರಂಗಬಾದ್ ಮುನ್ಸಿಪಲ್ ಕಾರ್ಪೋರೇಶನ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಜಯಭೇರಿ ಬಾರಿಸಿದೆ. ಒಟ್ಟು 113 ಸ್ಥಾನಗಳಲ್ಲಿ ಈ ಮೈತ್ರಿ 58 ಸ್ಥಾನಗಳನ್ನು ಗೆದ್ದುಕೊಂಡಿದೆ. ಓವೈಸಿ ಸಹೋದರರ ಎಐಎಂಐಎಂ ಪಕ್ಷ 23 ಸ್ಥಾನಗಳನ್ನು ಗೆದ್ದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್ 10 ಮತ್ತು...
Date : Wednesday, 22-04-2015
ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿ ನೀಡುವಂತೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ತನಿಖೆ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. ಇನ್ನೊಂದೆಡೆ ಎಎಪಿ ವಿರುದ್ಧ...
Date : Friday, 17-04-2015
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 11.30ರಿಂದ ಸಂಜೆ 5ರವರೆಗೆ ಆನಂದ್ ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಪಿ.ಸಿ.ಮೋಹನ್...
Date : Wednesday, 15-04-2015
ನವದೆಹಲಿ: ಭೂಸ್ವಾಧೀನ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ನವದೆಹಲಿಯಲ್ಲಿ ‘ಕಿಸಾನ್ ರ್‍ಯಾಲಿ’ (ರೈತರ ಸಮಾವೇಶ’ವನ್ನು ಏರ್ಪಡಿಸಲಿದೆ. ಸರ್ಕಾರದ ಬಗೆಗೆ ರೈತರಲ್ಲಿ ಮೂಡಿರುವ ಅಪನಂಬಿಕೆಯನ್ನು ಅಳಿಸುವ ಉದ್ದೇಶವೂ ಈ ಸಮಾವೇಶದ ಹಿಂದಿದೆ. ‘ಭೂಸ್ವಾಧೀನ ಮಸೂದೆ...
Date : Tuesday, 14-04-2015
ಬೆಂಗಳೂರು: ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಸಲ್ಲಿಸಿರುವ ರಾಜೀನಾಮೆ ಪತ್ರ ನನಗೆ ಬಂದು ತಲುಪಿಲ್ಲ ಎಂದು ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಆನಂದ್ ಸಿಂಗ್ ಅವರು ಖುದ್ದಾಗಿ ಬಂದು ರಾಜೀನಾಮೆ ನೀಡಬೇಕು, ಯಾರದ್ದೋ ಕೈಯಲ್ಲಿ ಪತ್ರ ಬರೆದು...
Date : Monday, 13-04-2015
ಪಾಟ್ನಾ: ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಭಾರತೀಯನ ಸಾಂವಿಧಾನಿಕ ಹಕ್ಕು ಎನ್ನುವ ಮೂಲಕ ಬಿಜೆಪಿ ಶಿವಸೇನೆಗೆ ತಿರುಗೇಟು ನೀಡಿದೆ. ಮುಸ್ಲಿಂ ಸಮುದಾಯದವರ ಮತದಾನದ ಹಕ್ಕನ್ನು ರದ್ದುಪಡಿಸಬೇಕು ಎಂದು ಶಿವಸೇನೆ ವಿವಾದಾತ್ಮಕ ಹೇಳಿಕೆ ನೀಡಿತ್ತು. ‘ಭಾರತದ ಸಂವಿಧಾನ ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್...
Date : Saturday, 11-04-2015
ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಕುಟುಂಬದ ಮೇಲೆ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ 20 ವರ್ಷಗಳ ಕಾಲ ಗೂಢಚರ್ಯೆ ನಡೆಸಿದ್ದರು ಎಂಬ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಇದೀಗ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ ತೊಡಗಿದೆ. ‘ನೇತಾಜೀ...
Date : Friday, 03-04-2015
ಬೆಂಗಳೂರು: ಒಂದೆಡೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿತ್ತು, ಬಿಜೆಪಿಯ ದಿಗ್ಗಜ ನಾಯಕರುಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಇನ್ನೊಂದೆಡೆ ಕಾರ್ಯಕಾರಿಣಿ ಸಭೆಯ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಭೂಸ್ವಾಧೀನ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು ಮತ್ತು ಕಪ್ಪುಹಣ...
Date : Friday, 03-04-2015
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ,...
Date : Tuesday, 31-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೊಂದಿಗೆ ನನಗೆ ಮತ್ತು ಇತರ ಕೆಲವು ನಾಯಕರುಗಳಿಗೆ ಬಿಜೆಪಿಗೆ ಬೆಂಬಲ ನೀಡುವಂತೆ ಫೇಕ್ ದೂರವಾಣಿ ಕರೆಗಳನ್ನು ಮಾಡಲಾಗುತ್ತಿತ್ತು, ಈ ಮೂಲಕ ಬಿಜೆಪಿಗೆ ಅವಮಾನ ಮಾಡುವ ಪ್ರಯತ್ನ ನಡೆಯುತ್ತಿತ್ತು ಎಂದು ಎಎಪಿಯ ಉಚ್ಛಾಟಿತ ಸದಸ್ಯ ಹಾಗೂ ಮಾಜಿ...