News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಡಳಿತಾರೂಢ ಬಿಜೆಪಿ ಸೇರಿದ ಗೋವಾದ 10 ಕಾಂಗ್ರೆಸ್ ಶಾಸಕರು

ಪಣಜಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ. ಗೋವಾದ 15 ಮಂದಿ ಕಾಂಗ್ರೆಸ್ ಶಾಸಕರ ಪೈಕಿ 10 ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಗುಂಪನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಎಂದು ಈ ಶಾಸಕರು ಮಾಡಿದ ಮನವಿಯನ್ನು ಅಲ್ಲಿನ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರು...

Read More

ಬಿಜೆಪಿ ಸೇರಿದ ವಿವಿಧ ಕ್ಷೇತ್ರದ 30 ಸಾಧಕ ಯುವಕ-ಯುವತಿಯರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತದ ಪರಿಕಲ್ಪನೆಗೆ ಉತ್ತೇಜನವನ್ನು ನೀಡುವ ಸದುದ್ದೇಶದೊಂದಿಗೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸುಮಾರು 30 ಯುವಕ-ಯುವತಿಯರು ಮಂಗಳವಾರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. 29 ವರ್ಷದ ಸ್ವಿಮ್ಮಿಂಗ್ ಚಾಂಪಿಯನ್ ದಿಶಾ...

Read More

ಬಿಜೆಪಿ ಸೇರಿದ ಜಮ್ಮು ಕಾಶ್ಮೀರ ಕಾಂಗ್ರೆಸ್ ಮುಖಂಡ ಇಕ್ಬಾಲ್ ಮಲಿಕ್ ಮತ್ತು ಬೆಂಬಲಿಗರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಇಕ್ಬಾಲ್ ಮಲಿಕ್ ಮತ್ತು ಇತರ ಕಾಂಗ್ರೆಸ್ ಸದಸ್ಯರು ಜಮ್ಮುವಿನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮಲಿಕ್ ಮತ್ತು ಅವರ ಬೆಂಬಲಿಗರು ಸೇರಿದಂತೆ, ಹಲವಾರು ಪ್ರದೇಶ ಕಾಂಗ್ರೆಸ್...

Read More

ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಮತ್ತು ಬಿಜೆಪಿಗೆ ಸಂಬಂಧವಿಲ್ಲ: ರಾಜನಾಥ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಹಲವು ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳುವ ಸ್ಥಿತಿಗೆ ಬಂದು ತಲುಪಿದೆ. ಈ...

Read More

ನವ ಭಾರತದ ದೃಷ್ಟಿಕೋನದೊಂದಿಗೆ ಕಮಲ ಅರಳಿಸುವ ಪಣ ; ಮೋದಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ವಾರಣಾಸಿ: ಟೀಕಾಕಾರರ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ವಾರಣಾಸಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕೆಲವರು ಭಾರತೀಯರ ಸಾಮರ್ಥ್ಯದ ಬಗ್ಗೆ ಶಂಖೆ ವ್ಯಕ್ತಪಡಿಸುತ್ತಿದ್ದು, 5 ಟ್ರಿಲಿಯನ್...

Read More

ರಾಜೀನಾಮೆ ನೀಡಲು ಸಜ್ಜಾದ ಜೆಡಿಎಸ್-ಕಾಂಗ್ರೆಸ್ ಪಕ್ಷದ ಹಲವು ಶಾಸಕರು : ವರದಿ

ಬೆಂಗಳೂರು: ಕರ್ನಾಟಕದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವ ಹಂತ ತಲುಪಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷದ ಹಲವು ಮಂದಿ ಶಾಸಕರು ರಾಜೀನಾಮೆ ನೀಡುವ ಸಲುವಾಗಿ ಸ್ಪೀಕರ್ ಕಛೇರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು...

Read More

ಇಂದು ವಾರಣಾಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸನ್ನು ದಾಖಲಿಸಿದ ಬಳಿಕ ಇದು ವಾರಣಾಸಿಗೆ ಅವರು ನೀಡುತ್ತಿರುವ ಎರಡನೇಯ ಭೇಟಿಯಾಗಿದೆ. ದೇಶವ್ಯಾಪಿಯಾಗಿ ಇಂದೇ ಬಿಜೆಪಿ ಸದಸ್ಯತ್ವ ಅಭಿಯಾನ...

Read More

ಜುಲೈ 6 ರಿಂದ ದೇಶವ್ಯಾಪಿ ಸದಸ್ಯತ್ವ ಅಭಿಯಾನ ಆರಂಭಿಸಲಿದೆ ಬಿಜೆಪಿ

ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ....

Read More

ಬಿಜೆಪಿ ವಿಜಯವನ್ನು ಸಂಭ್ರಮಿಸಲು ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸಿದ ವ್ಯಕ್ತಿಯನ್ನು ಭೇಟಿಯಾದ ಮೋದಿ

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದರೆ ಗುಜರಾತಿನಿಂದ ದೆಹಲಿಗೆ ಸೈಕಲ್ ಯಾತ್ರೆ ನಡೆಸುವುದಾಗಿ ಪಣತೊಟ್ಟಿದ್ದ ವ್ಯಕ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬುಧವಾರ ಭೇಟಿಯಾದರು. ಖಿಮ್‌ಚಂದ್‌ ಚಂದ್ರಾಣಿ ಅವರು ತನ್ನ ನಿರ್ಧಾರದಂತೆ ತಮ್ಮ ಹುಟ್ಟೂರಾದ ಗುಜರಾತಿನ ರಾಜಕೋಟ್­ನಿಂದ...

Read More

ಗೆಲುವಿನ ಹಿಂದಿನ ಸವಾಲುಗಳು

ಯಾವ ನಾಡಿನಲ್ಲಿ ಬಂಕಿಮ ಚಂದ್ರ ಚಟರ್ಜಿಯವರಿಂದ ವಂದೇ ಮಾತರಂ ರಾಷ್ಟ್ರಗೀತೆಯ ರಚನೆಯಾಯಿತೋ, ಯಾವ ನಾಡಿನಲ್ಲಿ ಈಶ್ವರಚಂದ್ರ ವಿದ್ಯಾಸಾಗರರಂತಹ ಸಮಾಜ ಸುಧಾರಕರು ಪ್ರಯತ್ನಶೀಲರಾದರೋ, ಯಾವ ನಾಡಿನಲ್ಲಿ ರಾಮಕೃಷ್ಣ ಪರಮಹಂಸ ವಿವೇಕಾನಂದರಂತಹ ಅಧ್ಯಾತ್ಮ ಮಕುಟ ಮಣಿಗಳು ಉದಯಿಸಿದರೋ, ಯಾವ ನಾಡಿನಲ್ಲಿ ರವೀಂದ್ರನಾಥ ಠಾಗೋರರಂತಹ ಕವಿ...

Read More

Recent News

Back To Top