News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚಿಮಬಂಗಾಳಕ್ಕೆ ‘ಬಾಂಗ್ಲಾ’ ಹೆಸರಿಡಲು ನಿರಾಕರಿಸಿದ ಕೇಂದ್ರ

ನವದೆಹಲಿ: ಪಶ್ಚಿಮಬಂಗಾಳಕ್ಕೆ ‘ಬಾಂಗ್ಲಾ’ ಎಂದು ಮರುನಾಮಕರಣ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಪಶ್ಚಿಮಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟವಾಗಿ ತಿಳಿಸಿದೆ. ತಮ್ಮ ರಾಜ್ಯದ ಹೆಸರನ್ನು ‘ಬಾಂಗ್ಲಾ’ ಎಂದು ಮರುನಾಮಕರಣ ಮಾಡಲು ಅನುಮೋದನೆಯನ್ನು ನೀಡುವಂತೆ ಕೋರಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ...

Read More

ಸಂಸದೀಯ ಸಭೆಯಲ್ಲಿ ಬಿಜೆಪಿ ಸಂಸದರಿಗೆ ನಿರ್ದೇಶನಗಳನ್ನು ನೀಡಲಿದ್ದಾರೆ ಮೋದಿ

ನವದೆಹಲಿ: ಎರಡನೇಯ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರದಡಿಯ ಮೊತ್ತ ಮೊದಲ ಬಿಜೆಪಿ ಸಂಸದೀಯ ಸಭೆ ಇಂದು ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ....

Read More

ಅತ್ಯಧಿಕ ಜನರು ಮೋದಿಯವರ ‘ಮನ್ ಕೀ ಬಾತ್’ ಆಲಿಸುವಂತೆ ಸಿದ್ಧತೆ ಮಾಡುತ್ತಿದೆ ಬಿಜೆಪಿ

ನವದೆಹಲಿ: ಲೋಕಸಭಾ ಚುನಾವಣೆಯ ಗೆಲುವಿನಿಂದಾಗಿ ಅತ್ಯುತ್ಸಾಹದಲ್ಲಿರುವ ಬಿಜೆಪಿಯು, ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ ಅನ್ನು ಇನ್ನಷ್ಟು ಹೆಚ್ಚಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿದೆ. ಇದಕ್ಕಾಗಿ ಅದು ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಮತ್ತು ಲಭ್ಯವಿರುವ ಎಲ್ಲಾ...

Read More

ಗೋಹತ್ಯಾ ನಿಷೇಧ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಲು ಹರಿಯಾಣ ನಿರ್ಧಾರ

ನವದೆಹಲಿ: 2015ರ ಗೋಹತ್ಯಾ ನಿಷೇಧ ಕಾನೂನಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ಸೇರ್ಪಡೆಗೊಳಿಸಲು ಹರಿಯಾಣ ಸರ್ಕಾರ ನಿರ್ಧರಿಸಿದೆ. ಅಕ್ರಮ ಗೋಸಾಗಾಣೆಗೆ ಬಳಸಲಾದ ವಾಹನವನ್ನು ವಶಪಡಿಸಿಕೊಳ್ಳುವ ಮತ್ತು ಜಾಗಗಳನ್ನು ಪರಿಶೀಲನೆಗೊಳಪಡಿಸಲು ಅಧಿಕಾರವನ್ನು ಪೊಲೀಸರಿಗೆ ನೀಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರಸ್ತುತ ಇರುವ ಹರಿಯಾಣ...

Read More

ಟಿಡಿಪಿ ನಾಲ್ವರು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆ

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷಕ್ಕೆ ತೀವ್ರ ಸ್ವರೂಪದ ಹಿನ್ನಡೆಯಾಗಿದೆ, ಅದರ ಆರು ರಾಜ್ಯಸಭಾ ಸಂಸದರ ಪೈಕಿ ನಾಲ್ಕು ಮಂದಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಟಿಡಿಪಿ ಸಂಸದ ಎಸ್.ಚೌಧರಿ, ಸಿಎಂ ರಮೇಶ್, ಡಿಜಿ ವೆಂಕಟೇಶ್ ಈಗಾಗಲೇ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ...

Read More

‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ವಿರೋಧಿಸುವವರಿಗೆ ಮೋದಿಯದ್ದೇ ಭಯ

ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೊಡ್ಡ ಗೆಲುವು ಸಾಧಿಸಿದ ನಂತರ ಮತ್ತೊಮ್ಮೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಗೆ ರೆಕ್ಕೆ ಪುಕ್ಕ ಸಿಕ್ಕಿದೆ. ಆದರೆ ಕಾಂಗ್ರೆಸ್ ಮತ್ತು ಕೆಲವು ಪ್ರಾದೇಶಿಕ ಪಕ್ಷಗಳು ಸೇರಿದಂತೆ ವಿರೋಧ ಪಕ್ಷದ ನಾಯಕರು ಈ...

Read More

ಮಮತಾಗೆ ಹಿನ್ನಡೆ : ಟಿಎಂಸಿಯ ಒರ್ವ ಶಾಸಕ, 11 ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿಯವರಿಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಅವರ ಪಕ್ಷದ ಪೋಪರ ಶಾಸಕ ಸುನೀಲ್ ಸಿಂಗ್ ಮತ್ತು ಗರುಲಿಯಾ ಮುನ್ಸಿಪಾಲಿಟಿಯ 11 ಮಂದಿ ಕೌನ್ಸಿಲಿರ್­ಗಳು ಸೋಮವಾರ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಈ ಎಲ್ಲಾ ನಾಯಕರುಗಳು...

Read More

ಮಮತಾಗೆ ರಾಮಚರಿತ ಮಾನಸ ಪುಸ್ತಕ ಕಳುಹಿಸಿಕೊಟ್ಟ ವಾರಣಾಸಿ ಅರ್ಚಕ

ವಾರಣಾಸಿ: ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಬುದ್ಧಿ ಶುದ್ಧೀಕರಿಸಲಿ ಎಂಬ ಸದುದ್ದೇಶದೊಂದಿಗೆ ವಾರಣಾಸಿಯ ದೇಗುಲವೊಂದರ ಅರ್ಚಕರು ಆಕೆಗೆ ರಾಮಚರಿತ ಮಾನಸ ಪುಸ್ತಕವನ್ನು ಕಳುಹಿಸಿಕೊಟ್ಟಿದ್ದಾರೆ. ಅವಧಿ ಭಾಷೆಯಲ್ಲಿರುವ ಈ ಪುಸ್ತಕ ಶ್ರೀರಾಮನ ಸದ್ಗುಣಗಳನ್ನು ವರ್ಣಿಸುತ್ತದೆ. ಇತ್ತೀಚಿಗೆ ಮುಕ್ತಾಯವಾದ ಲೋಕಸಭಾ ಚುನಾವಣೆಯ ಸಂದರ್ಭದಿಂದ ಪಶ್ಚಿಮಬಂಗಾಳದಲ್ಲಿ...

Read More

ನಮ್ಮ ತಂಟೆಗೆ ಬಂದರೆ ನಾಶವಾಗುತ್ತೀರಾ ಎಂದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ರಾಂಗ್ ಆಗಿದ್ದಾರೆ. ಕೋಲ್ಕತ್ತಾದಲ್ಲಿ ಬೃಹತ್ ಈದ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ವಿರೋಧಿಗಳಿಗೆ ಹಿಂದಿ ಸಿನಿಮಾದ ಫೇಮಸ್ ಡೈಲಾಗ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜೊ ಹಮ್ಸೆ ಟಕರಾಯೇಂಗೆ, ವೊ ಚೂರ್ ಚೂರ್...

Read More

ಸೈಕಲ್­ನಲ್ಲಿ ಆಗಮಿಸಿ ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಡಾ. ಹರ್ಷವರ್ಧನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ನೇಮಕಗೊಂಡಿರುವ ಡಾ. ಹರ್ಷವರ್ಧನ್ ಅವರು ಇಂದು ಬೆಳಿಗ್ಗೆ ದೆಹಲಿಯಲ್ಲಿನ ತಮ್ಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಛೇರಿಗೆ ಸೈಕಲ್ ಮೂಲಕ ಆಗಮಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಆರೋಗ್ಯ ಸಚಿವರಾಗಿ ಇಂದು...

Read More

Recent News

Back To Top