Date : Thursday, 23-05-2019
ನವದೆಹಲಿ: ದೇಶದ 542 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭಾರೀ ಮುನ್ನಡೆಯೊಂದಿಗೆ ಭರ್ಜರಿ ಜಯಭೇರಿ ಬಾರಿಸುವುದು ಬಹುತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು,...
Date : Thursday, 23-05-2019
ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 23 ರಲ್ಲಿ ಬಿಜೆಪಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದೆ. ಇದರಿಂದಾಗಿ ದೋಸ್ತಿ ಸರ್ಕಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಎಪ್ರಿಲ್ 18 ಮತ್ತು ಎಪ್ರಿಲ್ 23 ರಂದು ಎರಡು...
Date : Thursday, 23-05-2019
ನವದೆಹಲಿ : ಭಾರತೀಯ ರಾಜಕಾರಣದ ಅತಿದೊಡ್ಡ ದಿನ ಕೊನೆಗೂ ಆಗಮಿಸಿದೆ. ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರುವ ಸೂಚನೆ ದೊರೆತಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ಗಮನಿಸಿದರೆ ಎನ್‌ಡಿಎ ಸುಲಲಿತವಾಗಿ ಸರಕಾರ ರಚಿಸುತ್ತದೆ ಎಂಬುದು ಗೋಚರಿಸುತ್ತದೆ. ಸಂಜೆಯ...
Date : Wednesday, 22-05-2019
ನವದೆಹಲಿ: ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಬಿಜೆಪಿಯು ಮಂಗಳವಾರ ತನ್ನ ಎನ್‌ಡಿಎ ಮೈತ್ರಿಕೂಟದ ಮಿತ್ರರಿಗೆ ಔತಣಕೂಟವನ್ನು ಏರ್ಪಡಿಸಿತ್ತು. ಈ ವೇಳೆ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, 2019ರ ಚುನಾವಣೆ ನನಗೆ ತೀರ್ಥಯಾತ್ರೆಯಾಗಿತ್ತು ಎಂದಿದ್ದಾರೆ. ಮಾತ್ರವಲ್ಲದೇ, ಬೆಂಬಲವಿತ್ತ ಮಿತ್ರಪಕ್ಷಗಳಿಗೆ ಧನ್ಯವಾದಗಳನ್ನು ಸಮರ್ಪಣೆ ಮಾಡಿದ್ದಾರೆ. ಎನ್‌ಡಿಎ...
Date : Tuesday, 21-05-2019
ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ತೀವ್ರ ಸ್ವರೂಪದ ಆರೋಪವನ್ನು ನಡೆಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿ ನೀಡಿರುವ ಹೇಳಿಕೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ. NDTVಯ ಸಂಪಾದಕೀಯ ನಿರ್ದೇಶಕರಾದ...
Date : Tuesday, 21-05-2019
2019 ರ ಲೋಕಸಭಾ ಚುನಾವಣೆಯು ಮುಕ್ತಾಯಗೊಂಡಿದ್ದು, ಚುನಾವಣಾತ್ತರ ಸಮೀಕ್ಷೆಗಳು ಪ್ರಕಟಗೊಂಡಿದೆ. ದೇಶದಲ್ಲೆಲ್ಲಾ ಬೇಸಗೆಯ ಬಿಸಿ ಏರಿದಂತೆ ಚುನಾವಣಾತ್ತರ ಸಮೀಕ್ಷೆಗಳ ಬಿಸಿಯೂ ಕಾವೇರತೊಡಗಿದೆ. ರಾಜಕೀಯ ಅಭ್ಯರ್ಥಿಗಳ ಪರಸ್ಪರ ಮೂದಲಿಕೆ, ನಿಂದನೆ, ಖಂಡನೆಯ ವಿಚಾರಗಳು ದಿನಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ನಿತ್ಯ ಕಾಣುತ್ತಿದ್ದೇವೆ. ಜನರು...
Date : Monday, 20-05-2019
ಭೋಪಾಲ್: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. ಸರ್ಕಾರ ಅಲ್ಪ ಮತಕ್ಕಿಳಿದಿದ್ದು, ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದೆ. ಮಧ್ಯಪ್ರದೇಶದ ಅಸೆಂಬ್ಲಿಯ ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ ಅವರು ರಾಜ್ಯಪಾಲೆ ಆನಂದಿಬೆನ್...
Date : Monday, 20-05-2019
2019 ರ ಚುನಾವಣೆ ಕೊನೆಗೊಂಡಿದ್ದು, ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಸುಮಾರು 2 ತಿಂಗಳುಗಳ ಕಾಲ ನಡೆದ ಈ ಚುನಾವಣೆ ಹಲವು ವಿಷಯಗಳ ಮುನ್ನೆಲೆ-ಹಿನ್ನೆಲೆಗಳಿಂದಾಗಿ ರಣರಂಗದ ಸ್ವರೂಪ ಪಡೆದುಕೊಂಡಿತು. ದೇಶದೆಲ್ಲೆಡೆ ವಾಗ್ವಾದ ನಡೆದರೆ ಪಶ್ಚಿಮ ಬಂಗಾಳ ಮಾತ್ರ ಭುಜಬಲ ಪ್ರದರ್ಶಿಸಿ ದೇಶದ ಗಮನ ತನ್ನೆಡೆಗೆ ಸೆಳೆದುಕೊಂಡಿತು....
Date : Saturday, 18-05-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಡೆಸಿದ ಚುನಾವಣಾ ಪ್ರಚಾರ ಭಾರತೀಯ ಇತಿಹಾಸದಲ್ಲೇ ಅತ್ಯಂತ ವ್ಯಾಪಕವಾಗಿತ್ತು. ಸುಮಾರು 1.5 ಲಕ್ಷ ಕಿಲೋಮೀಟರ್ ಪ್ರಯಾಣ ನಡೆಸಿದ ಅವರು, 142 ಸಾರ್ವಜನಿಕ ಸಮಾವೇಶಗಳನ್ನು ಆಯೋಜನೆಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. 46 ಡಿಗ್ರಿ...
Date : Saturday, 18-05-2019
ನವದೆಹಲಿ: 900 ಮಿಲಿಯನ್ ಮತದಾರರು, 545 ಲೋಕಸಭಾ ಸ್ಥಾನಗಳು, ಮಿಲಿಯನ್ಗಟ್ಟಲೆ ಮತಗಟ್ಟೆಗಳು, 10 ಮಿಲಿಯನ್ ಚುನಾವಣಾ ಅಧಿಕಾರಿಗಳು, 464 ಪಕ್ಷಗಳು ಮತ್ತು ತಿಂಗಳು ಪೂರ್ತಿಯ ಪ್ರಚಾರ ಕಾರ್ಯ-ಭೂಮಿ ಮೇಲಿನ ಅತೀ ದೊಡ್ಡ ಪ್ರಜಾಪ್ರಭುತ್ವದ ಹಬ್ಬ ಮುಕ್ತಾಯದ ಹಂತದಲ್ಲಿದೆ. ಭಾರತದ ಮೂಲೆ ಮೂಲೆಯೂ...