Date : Tuesday, 23-07-2019
ಲಂಡನ್: ಬ್ರಿಟನ್ನಿನ ಮುಂದಿನ ಪ್ರಧಾನಿಯಾಗಿ ಬೋರಿಸ್ ಜಾನ್ಸನ್ ಅವರ ಆಯ್ಕೆಯಾಗಿದೆ. ಮಂಗಳವಾರ ಅವರು ಬ್ರಿಟನ್‌ನ ಕನ್ಸರ್ವೇಟಿವ್ ಪಕ್ಷದ ನಾಯಕರಾಗಿ ಮತ್ತು ಯುನೈಟೆಡ್ ಕಿಂಗ್‌ಡಂನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಅವರು ಅಧಿಕೃತವಾಗಿ ಅಧಿಕಾರವನ್ನು ಸ್ವೀಕಾರ ಮಾಡಲಿದ್ದಾರೆ. ಥೆರೆಸಾ ಮೇ ಕೆಳಗಿಳಿಯಲಿದ್ದಾರೆ. ತನ್ನ ಬ್ರೆಕ್ಸಿಟ್...
Date : Wednesday, 26-06-2019
ನವದೆಹಲಿ: ಯುಕೆ ಮತ್ತು ಭಾರತದ ಸಂಬಂಧ ವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬ್ರಿಟನ್ನಿನ ಹಿರಿಯ ಸಂಪುಟ ಸಚಿವೆ ಪೆನ್ನು ಮೊರ್ಡಂಟ್ ಅವರು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ....
Date : Wednesday, 29-07-2015
ಲಂಡನ್: ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂಗ್ಲೆಂಡ್‌ಗೆ ಭೇಟಿ ನೀಡುವ ವೇಳೆ ಜಗತ್ಪ್ರಸಿದ್ಧ ಕೊಹಿನೂರ್ ವಜ್ರವನ್ನು ಭಾರತಕ್ಕೆ ಮರಳಿಸಿ ಎಂದು ಬ್ರಿಟನ್ ಸಂಸದ ಭಾರತೀಯ ಮೂಲದ ಕೇತ್ ವಾಝ್ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆಕ್ಸ್‌ಫರ್ಡ್ ಯೂನಿಯನ್‌ನಲ್ಲಿ ಕಾಂಗ್ರೆಸ್ ಸಂಸದ ಶಶಿ...
Date : Friday, 10-07-2015
ಲಂಡನ್: ಅತ್ಯಂತ ಜನಪ್ರಿಯ ಮೊಬೈಲ್ ಆ್ಯಪ್ ವಾಟ್ಸ್‌ಪ್ ಈಗ ಬ್ರಿಟನ್ನಿನಲ್ಲಿ ನಿಷೇಧದ ಭೀತಿಯನ್ನು ಎದುರಿಸುತ್ತಿದೆ. ಭದ್ರತೆಯ ಕಾರಣ ನೀಡಿ ಅಲ್ಲಿನ ಸರ್ಕಾರ ವಾಟ್ಸ್‌ಪ್ ನಿಷೇಧಕ್ಕೆ ಮುಂದಾಗಿದೆ. ಇದಕ್ಕಾಗಿ ‘ಸ್ನೂಪರ್‍ಸ್ ಚಾರ್‌ಟರ್’ ಎಂಬ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಸಾಮಾನ್ಯ ಜನರೊಂದಿಗೆ ವಾಟ್ಸ್‌ಪ್ ಮುಖಾಂತರ...
Date : Tuesday, 12-05-2015
ಲಂಡನ್: ಭಾರತೀಯ ಮೂಲದ ಸಂಸದೆ ಪ್ರೀತಿ ಪಟೇಲ್ ಅವರು ಬ್ರಿಟನ್‌ನಲ್ಲಿ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರ ನೂತನ ಸಂಪುಟದಲ್ಲಿ ಉದ್ಯೋಗ ಖಾತೆಯ ರಾಜ್ಯ ಸಚಿವೆಯಾಗಿ ನೇಮಕವಾಗಿದ್ದಾರೆ. ಈ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಪಡೆದುಕೊಂಡ ಭಾರತೀಯ ಮೂಲದ ಬ್ರಿಟನ್ ಪ್ರಜೆ ಎಂಬ...
Date : Friday, 08-05-2015
ಲಂಡನ್: ಬ್ರಿಟನ್ ಸಂಸತ್ತಿಗೆ ಗುರುವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಜಯಭೇರಿ ಬಾರಿಸಿದೆ. ಈ ಮೂಲಕ ಡೇವಿಡ್ ಕ್ಯಾಮರೂನ್ ಮತ್ತೆ ಬ್ರಿಟನ್ ಪ್ರಧಾನಿಯಾಗಿ 5 ವರ್ಷಗಳ ಕಾಲ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ. ವಿರೋಧ ಪಕ್ಷವಾಗಿರುವ ಲೇಬರ್ ಪಕ್ಷ ಮತ್ತು...
Date : Friday, 08-05-2015
ಲಂಡನ್: ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯೋರ್ವಳು ಸಂಸದೆಯಾಗಿ ಆಯ್ಕೆಯಾಗುವ ಮೂಲಕ ದಾಖಲೆ ಬರೆದಿದ್ದಾಳೆ. ಸ್ಕಾಟಿಶ್ ನ್ಯಾಷನಲ್ ಪಕ್ಷದ ವಿದ್ಯಾರ್ಥಿನಿ ಹೈರಿ ಬ್ಲಾಕ್ ಎಂಬಾಕೆ ಲೇಬರ್ ಪಕ್ಷದ ಅತ್ಯಂತ ಹಿರಿಯ ರಾಜಕಾರಣಿ ದೌಗ್ಲಸ್ ಅಲೆಗ್ಸಾಂಡರ್ ಅವರನ್ನು ಮಣಿಸುವ ಮೂಲಕ...
Date : Friday, 08-05-2015
ಲಂಡನ್ ; ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಡೇವಿಡ್ ಕ್ಯಾಮರೂನ್ ಅವರೇ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಎಲ್ಲಾ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ. ವಿರೋಧ ಪಕ್ಷವಾಗಿರುವ ಲೇಬರ್ ಪಕ್ಷ ಮತ್ತು...