Date : Monday, 01-02-2021
ಬೆಂಗಳೂರು: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಬಜೆಟ್ 2021, ಕೊರೋನಾ ಸವಾಲಿನ ವರ್ಷದಲ್ಲಿ ದೇಶದ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ. ಕೋವಿಡ್-19 ಬಿಕ್ಕಟ್ಟಿನಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ಕೇಂದ್ರದ ಮೋದಿ ಸರ್ಕಾರದ ಈ ಬಜೆಟ್ ವೇಗವರ್ಧಕವಾಗಲಿದೆ. ಸಾಂಕ್ರಾಮಿಕದ...
Date : Saturday, 30-01-2021
ಬೆಂಗಳೂರು: ದೇಶದ ಏಕೈಕ ಬಾಲಕಿಯರ ಸೈನಿಕ ವಸತಿ ಶಾಲೆಯ ವಿದ್ಯಾರ್ಥಿನಿಲಯಗಳಿಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯ ‘ಸರ್ದಾರ್ ವಲ್ಲಭಭಾಯ್ ಪಟೇಲ್ ನಿಲಯ’ ಮತ್ತು ‘ನೇತಾಜಿ ಸುಭಾಷ್ ಚಂದ್ರ...
Date : Saturday, 30-01-2021
ಬೆಂಗಳೂರು: ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣ ಮಾಡುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸ್ಮಾರ್ಟ್ ಸಿಟಿ ಯೋಜನೆಯ ರಸ್ತೆಗಳ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡುವ ಮೂಲಕ ಮುಖ್ಯಮಂತ್ರಿಗಳು ನಗರದೊಳಗೆ ಸುತ್ತಾಟ ನಡೆಸಿದ್ದಾರೆ. ಬೆಂಗಳೂರು ನಗರವನ್ನು ಮಾದರಿ...
Date : Saturday, 30-01-2021
ಮಂಗಳೂರು: ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗಾಗಿ ಬಜೆಟ್‌ನಲ್ಲಿ 15 ಕೋಟಿ ರೂ ಅನುದಾನ ಒದಗಿಸುವಂತೆಯೂ ಮನವಿ ಮಾಡಲಾಗಿದೆ....
Date : Monday, 27-04-2020
ಬೆಂಗಳೂರು: ಕೊರೋನಾ ಸಂಕಷ್ಟದ ತುರ್ತು ಸಂದರ್ಭದಲ್ಲಿ ನಿಯಂತ್ರಣ ನಿಯಮಗಳನ್ನು ಪಾಲಿಸುವ ಮೂಲಕ ಜನರಿಗೆ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಬಿಎಸ್‌ವೈ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಸೂಚನೆ ನೀಡಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಜನರಿಗೆ ಮಾದರಿಗಳಾಗಿ ಎಂದು ತಿಳಿಸಿದ್ದಾರೆ. ಕೊರೋನಾ ಕುರಿತಂತೆ...
Date : Tuesday, 30-07-2019
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಬಿಎಸ್ ಯಡಿಯೂರಪ್ಪ ನೇತೃತ್ವದ ನೂತನ ಬಿಜೆಪಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಮೂಲಕ ಹಿಂದೂ ವಿರೋಧಿ ಆಚರಣೆಯೊಂದರ ಯುಗಾಂತ್ಯವಾಗಿದೆ. ಟಿಪ್ಪು ಜಯಂತಿಯ ಆಚರಣೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ...
Date : Monday, 29-07-2019
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಕೊನೆಗೂ ವಿಶ್ವಾಸಮತವನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆರು ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ...
Date : Wednesday, 24-07-2019
ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...