Date : Wednesday, 03-02-2021
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ ನಿಯಮಗಳು ಸಿದ್ಧತೆಯಲ್ಲಿವೆ. ಎನ್‌ಆರ್‌ಸಿ ಅನ್ನು ಜಾರಿಗೊಳಿಸುವ ಯೋಜನೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ಮಂಗಳವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), 2019 ಅನ್ನು ಡಿಸೆಂಬರ್ 12,...