Date : Friday, 29-05-2015
ನವದೆಹಲಿ: ಇಂಧನ ಕಾರ್ಯದರ್ಶಿಯಾಗಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸಂಪುಟದ ಕಾರ್ಯದರ್ಶಿಯಾಗಿ ನರೇಂದ್ರ ಮೋದಿ ಸರ್ಕಾರ ನೇಮಕ ಮಾಡಿದೆ. ಪ್ರಸ್ತುತ ಸಂಪುಟ ಕಾರ್ಯದರ್ಶಿಯಾಗಿರುವ ಅಜಿತ್ ಸೇತ್ ಅವರ ಜಾಗಕ್ಕೆ ಸಿನ್ಹಾ ಅವರನ್ನು ನೇಮಿಸಲಾಗಿದೆ. ಇವರು ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿದ್ದಾರೆ....