News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರೈತರ ಸಮಸ್ಯೆ ಪರಿಹಾರಕ್ಕೆ ಸಂವಾದ: ಮೋದಿ ಸರ್ಕಾರವನ್ನು ಶ್ಲಾಘಿಸಿದ ಟ್ರುಡೋ

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ನಿರಂತರ ಪ್ರತಿಭಟನೆಯ ಬಗ್ಗೆ ಆರಂಭದಲ್ಲಿ ಕಳವಳ ವ್ಯಕ್ತಪಡಿಸಿ ದೊಡ್ಡ ಸುದ್ದಿ ಮಾಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ,  ರೈತರ ಸಮಸ್ಯೆಗಳನ್ನು ಎದುರಿಸಲು ಸಂವಾದದ ಹಾದಿಯನ್ನು ಆಯ್ಕೆ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನವನ್ನು...

Read More

ʼತಿರಂಗಾಕ್ಕೆ ಅಪಮಾನ ಸಹಿಸೋದಿಲ್ಲʼ-ಕೆನಡಾದಲ್ಲಿ ಅನಿವಾಸಿ ಭಾರತೀಯರ ತಿರಂಗಾ ಯಾತ್ರೆ

ವ್ಯಾಂಕೋವರ್ : ಕೆನಡಾದಲ್ಲಿನ ಅನಿವಾಸಿ ಭಾರತೀಯರು ಶನಿವಾರ ‘ತಿರಂಗಾ ರ‍್ಯಾಲಿ’ ನಡೆಸಿದ್ದಾರೆ. ಇದರಲ್ಲಿ ಭಾರತೀಯ ಮತ್ತು ಕೆನಡಾದ ಧ್ವಜಗಳನ್ನು ಹಿಡಿದು ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಅಪಾರ ಜನರು ಮಾತ್ರವಲ್ಲದೆ, ಸುಮಾರು 350 ಕಾರುಗಳು ಯಾತ್ರೆಯಲ್ಲಿ ಭಾಗವಹಿಸಿದ್ದವು. ”ವಂದೇ ಮಾತರಂ’, ‘ಜೈ...

Read More

ವಿದೇಶಗಳಲ್ಲಿ ಭಾರತದ ಕಥೆ ಹೇಳಲು ಸಿದ್ಧವಾಗುತ್ತಿದೆ ಪ್ರಸಾರ ಭಾರತಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ಪ್ರಸಾರಕ ಪ್ರಸಾರ ಭಾರತಿಯು ಅವಳಿ ಕಾರ್ಯಕ್ರಮದ ಮೂಲಕ ಭಾರತದ ಕಥೆಯನ್ನು ಜಾಗತಿಕವಾಗಿ ಹೇಳಲು ಸಿದ್ಧವಾಗಿದೆ. ಡಿಡಿ ಇಂಡಿಯಾ ಟೆಲಿವಿಷನ್ ಚಾನೆಲ್ ಮತ್ತು ಸುದ್ದಿ ಪ್ರಸಾರ ಮಾಡುವ, ಟಿವಿ ಹಾಗೂ ರೇಡಿಯೊದಿಂದ ವಿಶೇಷ ವೈಶಿಷ್ಟ್ಯಗಳನ್ನು ಸಂಯೋಜಿಸುವ ಡಿಜಿಟಲ್ ಆ್ಯಪ್ ನ್ಯೂಸೊನೇರ್...

Read More

ಸಂಸ್ಕೃತ ಕಲಿಸಲು ಆರಂಭಿಸಿದ ಕೆನಡಾ ಶಾಲೆಗಳು

ಟೊರೆಂಟೋ: ಸುಮಾರು 3,500 ವರ್ಷಗಳ ಇತಿಹಾಸ ಹೊಂದಿರುವ ಸಂಸ್ಕೃತ ಭಾಷೆ ಇನ್ನು ಮುಂದೆ ಕೆನಡಾದ ಟೊರೆಂಟೋ ಡಿಸ್ಟ್ರಿಕ್ಟ್ ಸ್ಕೂಲ್ ಬೋರ್ಡ್ (TDSB) ಸಿಲೆಬಸ್­ನಲ್ಲಿ ಸ್ಥಾನ ಪಡೆದಿದೆ. ಕಿಂಡರ್­ಗಾರ್ಟನ್­ನಿಂದ ಹಿಡಿದು ಗ್ರೇಡ್ 8ರ ವರೆಗಿನ ಮಕ್ಕಳು ಅಲ್ಲಿ ಸಂಸ್ಕೃತವನ್ನು ಕಲಿಯುತ್ತಿದ್ದಾರೆ. ಎನ್­ಜಿಓ ಸಂಸ್ಕೃತಿ ಭಾರತಿಯ...

Read More

ಹಿಂದುತ್ವ ಎಂಬುದು ಜೀವನ ಪದ್ಧತಿ: ಮೋದಿ

ವ್ಯಾಂಕೋವರ್: ಕೆನಡಾ ಪ್ರವಾಸದ ಕೊನೆಯ ದಿನವಾದ ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ವ್ಯಾಂಕೋವರ್‌ನಲ್ಲಿನ ಗುರುದ್ವಾರ ಖಲ್ಸಾ ಮತ್ತು ಲಕ್ಷ್ಮೀ ನಾರಾಯಣ ದೇಗುಲಕ್ಕೆ ಭೇಟಿ ನೀಡಿದರು. ಅವರಿಗೆ ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪರ್ ಸಾಥ್ ನೀಡಿದರು. ಮೋದಿಯವರನ್ನು ಕಾಣುವುದಕ್ಕಾಗಿ ದೇಗುಲಗಳಲ್ಲಿ ಅಸಂಖ್ಯಾತ...

Read More

900 ವರ್ಷ ಹಳೆಯ ಶಿಲ್ಪಾಕೃತಿ ಭಾರತಕ್ಕೆ ಮರಳಿಸಿದ ಕೆನಡಾ

ಒಟ್ಟಾವ: ಕೆನಡಾದಲ್ಲಿದ್ದ ಖಜುರಾಹೋ ದೇಗುಲದ ಸುಮಾರು 900 ವರ್ಷಗಳ ಹಳೆಯ ಶಿಲ್ಪಾಕೃತಿಯೊಂದನ್ನು ಅಲ್ಲಿನ ಪ್ರಧಾನಿ ಸ್ಟೀಫನ್ ಹರ್ಪರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಸ್ತಾಂತರ ಮಾಡಿದ್ದಾರೆ. ಈ ಶಿಲ್ಪಾಕೃತಿಯನ್ನು ‘ಪ್ಯಾರೋಟ್ ಲೇಡಿ’ (ಪಾರಿವಾಳದ ಹೆಣ್ಣು) ಎಂದು ಕರೆಯಲಾಗಿದೆ. 1970ರ ಯುನೆಸ್ಕೋ ಒಡಂಬಡಿಕೆಯ ಅಂಗವಾಗಿ...

Read More

ಕೆನಡಾ ಜೊತೆ ಯುರೇನಿಯಂ ಪೂರೈಕೆ ಒಪ್ಪಂದ

ಒಟ್ಟಾವ: ಕೆನಡಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಯುರೇನಿಯಂ ಪೂರೈಕೆಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ಒಪ್ಪಂದದಂತೆ ಕೆನಡಾ ದೇಶವು ಮುಂದಿನ ಐದು ವರ್ಷಗಳವರೆಗೆ  ಭಾರತಕ್ಕೆ ಪರಮಾಣು ಇಂಧನ (ಯುರೇನಿಯಂ) ಪೂರೈಕೆ ಮಾಡಲಿದೆ. ಪ್ರಧಾನಿ ಮೋದಿ ಹಾಗೂ ಕೆನಡಾ ಪ್ರಧಾನಿ...

Read More

ಕೆನಡಾ ಪ್ರವಾಸದಲ್ಲಿ ಪ್ರಧಾನಿ ಮೋದಿ

ಓಟ್ಟಾವ: ತ್ರಿರಾಷ್ಟ್ರಗಳ ಪ್ರವಾಸಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಫ್ರಾನ್ಸ್, ಜರ್ಮನ್ ಭೇಟಿಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಬುಧವಾರ ಬೆಳಿಗ್ಗೆ ಕೆನಡಾದ ಓಟ್ಟಾವಗೆ ಬಂದಿಳಿದ ಅವರಿಗೆ ಅಲ್ಲಿನ ಭಾರತೀಯರು ಸಾಂಸ್ಕೃತಿಕ ನೃತ್ಯದ ಮೂಲಕ ಸ್ವಾಗತವನ್ನು ಕೋರಿದರು. 42 ವರ್ಷಗಳ ನಂತರ ಕೆನಡಾಗೆ...

Read More

ಎ.9ರಿಂದ ಮೋದಿ ವಿದೇಶ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎಪ್ರಿಲ್.9ರಿಂದ ಎಂಟು ದಿನಗಳ ಕಾಲ ವಿದೇಶಿ ಪ್ರವಾಸಕೈಗೊಳ್ಳಲಿದ್ದಾರೆ. ಈ ಬಾರಿ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಎಪ್ರಿಲ್ 9ರಿಂದ 16ರವರೆಗೆ ಅವರು 3 ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ...

Read More

Recent News

Back To Top