Date : Monday, 23-03-2015
ಬೆಂಗಳೂರು: ಒಂದು ವಾರಗಳ ಕಾಲ ನಿರಂತರ ಹೋರಾಟ ನಡೆಸಿದ ರಾಜ್ಯದ ಜನತೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ಜನರ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಸೋಮವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಸರ್ಕಾರದ ನಿರ್ಧಾರವನ್ನು ಬಿಜೆಪಿ ಮತ್ತು ಜೆಡಿಎಸ್...
Date : Monday, 23-03-2015
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸದಂತೆ ಹೈಕೋರ್ಟ್ ಸರ್ಕಾರಕ್ಕೆ ಮಧ್ಯಂತರ ತಡೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ವಿಧಾನಸಭೆಯಲ್ಲಿ ಸಿಐಡಿ ತನಿಖೆಯ ಪ್ರಾಥಮಿಕ ವರದಿಯನ್ನು ಪ್ರಸ್ತುತಪಡಿಸಲು ಮುಂದಾಗಿದ್ದರು. ಆದರೆ ಅದಕ್ಕೆ...
Date : Saturday, 21-03-2015
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲಿ ನಮ್ಮ ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಸರ್ಕಾರ ಏನನ್ನೂ ಮರೆಮಾಚುತ್ತಿಲ್ಲ. ಯಾನ್ನೂ ನಾವು ರಕ್ಷಿಸುತ್ತಿಲ್ಲ. ರವಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಅವರ ಪೋಷಕರೊಂದಿಗೆ...
Date : Saturday, 21-03-2015
ನವದೆಹಲಿ: ಐಎಎಸ್ ಅಧಿಕಾರಿ ಡಿ.ಕೆ ಅವರ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿಯವರ ಸೂಚನೆಯನ್ನು ಸಿದ್ದರಾಮಯ್ಯನವರಿಗೆ ತಲುಪಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು...