Date : Saturday, 01-08-2015
ನವದೆಹಲಿ: ಸಮಾಜ ಕಲ್ಯಾಣ ಕಾರ್ಯಗಳಿಗೆ ನೀಡಲಾಗುವ ಬಜೆಟ್‌ನ್ನು ಹೆಚ್ಚಿಸುವ ಸರ್ಕಾರದ ಪ್ರಸ್ತಾಪಕ್ಕೆ ಸಂಸತ್ತಿನಲ್ಲಿ ಅನುಮೋದನೆ ದೊರೆತಿದೆ. ಇದರಿಂದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನೈರ್ಮಲ್ಯ ಮುಂತಾದ ಯೋಜನೆಗಳಿಗೆ ಹೆಚ್ಚಿನ ಹಣ ದೊರೆಯಲಿದೆ. ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ನರೇಂದ್ರ ಮೋದಿ ಸರ್ಕಾರ ಬಜೆಟ್...
Date : Tuesday, 23-06-2015
ನವದೆಹಲಿ: ತಡವಾಗಿ ಕಛೇರಿಗೆ ಆಗಮಿಸುವ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಕೇಂದ್ರ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ತಡವಾಗಿ ಬಂದರೆ ಶಿಸ್ತುಕ್ರಮ ಜರಗಿಸುವುದಾಗಿ ಸ್ಪಷ್ಟ ಸೂಚನೆಯನ್ನು ನೀಡಿದೆ. ಡಿಪಾರ್ಟ್‌ಮೆಂಟ್ ಆಫ್ ಪಸರ್ನಲ್ ಆಂಡ್ ಟ್ರೈನಿಂಗ್ ಎಲ್ಲಾ ಕೇಂದ್ರ ಸರ್ಕಾರಿ ಸಚಿವಾಲಯಗಳಿಗೆ ಈ ಬಗ್ಗೆ...
Date : Friday, 22-05-2015
ನವದೆಹಲಿ: ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ನಡುವಣ ತಿಕ್ಕಾಟದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಇದು ಎಎಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಈ ಬಗ್ಗೆ ನೋಟಿಫಿಕೇಶನ್ ಹೊರಡಿಸಿರುವ ಕೇಂದ್ರ ಗೃಹಸಚಿವಾಲಯ ‘ದೆಹಲಿ ಸರ್ಕಾರವನ್ನು ಸಂಪರ್ಕಿಸದೆಯೇ...
Date : Wednesday, 20-05-2015
ನವದೆಹಲಿ: ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ನಿಗೂಢ ಕಣ್ಮರೆ ಸಂಬಂಧಪಟ್ಟ ಕಡತಗಳನ್ನು ಕೇಂದ್ರ ಸರಕಾರ ಬಹಿರಂಗ ಪಡಿಸುವಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ. ಸುಬ್ರಮಣಿಯನ್ ಸ್ವಾಮಿಯವರು ಸ್ಥಾಪಿಸಿರುವ ವಿರಾಟ ಹಿಂದೂಸ್ಥಾನ ಸಂಗಮದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಭಾಷ್‌ಚಂದ್ರ ಬೋಸ್ ಕಾಂಗ್ರೆಸ್...
Date : Wednesday, 13-05-2015
ನವದೆಹಲಿ: ಭಾರತ-ಪಾಕಿಸ್ಥಾನ ನಡುವೆ ಮತ್ತೆ ಕ್ರಿಕೆಟ್ ಪಂದ್ಯಾಟ ಆರಂಭಿಸುವ ಪ್ರಸ್ತಾವಣೆಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ. ಈ ವಿಷಯದ ಬಗ್ಗೆ ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ಅವರು ವಿತ್ತ ಸಚಿವ ಅರುಣ್ ಜೇಟ್ಲಿ ಅವರೊಂದಿಗೆ ಮಾತುಕತೆ ನಡೆಸಿದ್ದರು....