News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊನೆಗೂ ಸರ್ಕಾರಿ ಬಂಗಲೆ ಖಾಲಿ ಮಾಡಿದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ: ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೊನೆಗೂ ದೆಹಲಿಯಲ್ಲಿನ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ. ಎಸ್ಟೇಟ್ ಇಲಾಖೆಯೊಂದಿಗಿನ ಎಲ್ಲಾ ಬಾಕಿಗಳನ್ನು ಪಾವತಿಸಿ ಅವರು ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಬಂಗಲೆ ತನಗೆ ನೀಡಬೇಕೆಂದು ಅವರು ಕೇಂದ್ರ ಸರ್ಕಾರಕ್ಕೆ...

Read More

ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಪ್ರತಿ ತಿಂಗಳು ನೀಡುವಂತೆ ಸಚಿವಾಲಯ, ಇಲಾಖೆಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಆದಾಯ ತೆರಿಗೆ ಇಲಾಖೆಯ ಭ್ರಷ್ಟಾಚಾರ ಆರೋಪ ಹೊಂದಿದ್ದ ಹಲವಾರು ಅಧಿಕಾರಿಗಳಿಗೆ ಈಗಾಗಲೇ ಕಡ್ಡಾಯ ನಿವೃತ್ತಿಯನ್ನು ಹೊಂದುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಇದೀಗ ಭ್ರಷ್ಟಚಾರ ಎಸಗಿದ ಮತ್ತು ಇತರ ತಪ್ಪುಗಳನ್ನು ಮಾಡಿದ ಅಧಿಕಾರಿಗಳ ಪಟ್ಟಿಯನ್ನು ಪ್ರತಿ ತಿಂಗಳು ಸಿದ್ಧಪಡಿಸುವಂತೆ ಎಲ್ಲಾ ಸಚಿವಾಲಯ ಮತ್ತು ಇಲಾಖೆಗಳಿಗೂ...

Read More

ಕೇಂದ್ರ- ನಾಗಾ ಉಗ್ರ ಸಂಘಟನೆಯ ನಡುವೆ ಶಾಂತಿ ಒಪ್ಪಂದ

ನವದೆಹಲಿ: ಉಗ್ರಗಾಮಿ ನಾಗಾ ಸಂಘಟನೆ ಎನ್‌ಎಸ್‌ಸಿಎನ್-ಐಎಂ(ನ್ಯಾಷನಲಿಸ್ಟ್ ಸೋಶಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್)ಶಾಂತಿಯತ್ತ ಮುಖಮಾಡಿದೆ. ಈ ಬಗ್ಗೆ ಸೋಮವಾರ ಕೇಂದ್ರ ಸರ್ಕಾರ ಮತ್ತು ನಾಗಾಗಳ ನಡುವೆ ಮಹತ್ವದ ಒಪ್ಪಂದ ನಡೆದಿದೆ. ನವದೆಹಲಿಯ 7 ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸದಲ್ಲಿ...

Read More

ದೇಶದ 50 ನಗರಗಳು ಸೋಲಾರ್ ಸಿಟಿಗಳಾಗಲಿವೆ

ನವದೆಹಲಿ: ದೇಶದ ಒಟ್ಟು 55 ನಗರಗಳನ್ನು ಗ್ರೀನ್ ಅಥವಾ ಸೋಲಾರ್ ಸಿಟಿಗಳನ್ನಾಗಿ ಅಭಿವೃದ್ಧಿ ಪಡಿಸುವ ಮಹತ್ವದ ಯೋಜನೆಯನ್ನು ನರೇಂದ್ರ ಮೋದಿ ಸರ್ಕಾರ ಹೊಂದಿದೆ. ಡೆವಲಪ್‌ಮೆಂಟ್ ಆಫ್ ಸೋಲಾರ್ ಸಿಟಿಸ್ ಪ್ರೋಗಾಮ್ ಯೋಜನೆಯಡಿ ದೇಶದ 27 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು...

Read More

ಪ್ರಸೂತಿ ರಜೆ 6 ತಿಂಗಳಿಗೆ ಏರಿಸಲು ಕೇಂದ್ರ ಚಿಂತನೆ

ನವದೆಹಲಿ: ಉದ್ಯೋಗಸ್ಥ ಮಹಿಳೆಯರ ಪ್ರಸೂತಿ ರಜೆಯನ್ನು 3 ತಿಂಗಳಿನಿಂದ ಆರು ತಿಂಗಳಿಗೆ ಏರಿಸಲು, ಬೋನಸನ್ನು ದುಪ್ಪಟ್ಟುಗೊಳಿಸಲು  ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪೇಮೆಂಟ್ ಆಫ್ ಬೋನಸ್ ಆಕ್ಟ್‌ನಲ್ಲಿ ಬದಲಾವಣೆ ತಂದು ಬೋನಸ್ ಮಿತಿಯನ್ನು 10 ರಿಂದ 19 ಸಾವಿರಕ್ಕೆ ಏರಿಕೆ ಮಾಡುವ...

Read More

13 ಫುಡ್‌ಪಾರ್ಕ್ ಸ್ಥಾಪನೆಗೆ ಮುಂದಾದ ಕೇಂದ್ರ

ನವದೆಹಲಿ: ದೇಶದ ವಿವಿಧೆಡೆ 13 ಮೆಗಾ ಫುಡ್‌ಪಾರ್ಕ್‌ಗಳನ್ನು ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅಂತಿಮ ಅನುಮೋದನೆ ನೀಡಿದೆ. ಈ ಬಗ್ಗೆ ಸಂಸತ್ತಿಗೂ ಮಾಹಿತಿ ನೀಡಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ವಿವಿಧೆಡೆ ಫುಡ್‌ಪಾರ್ಕ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಬೇಕಾದ ಪ್ರಕ್ರಿಯೆಗಳು ಆರಂಭವಾಗಿದೆ. ತಲಾ...

Read More

ಮೋದಿ ಜನಪ್ರಿಯತೆ ಕುಗ್ಗಿದೆ, ಸುಷ್ಮಾ ಉತ್ತಮ ಸಚಿವೆ: ಸಮೀಕ್ಷೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮೇ.26ರಂದು ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಎಲ್ಲಾ ಕಡೆಯಲ್ಲೂ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆಯೇ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಸಮೀಕ್ಷೆಯೊಂದನ್ನು ನಡೆಸಲಾಗಿದ್ದು, ಇದರಲ್ಲಿ ಕೇಂದ್ರದ ಬಗೆಗಿನ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಸಮೀಕ್ಷೆಗೊಳಪಟ್ಟ ಅರ್ಧದಷ್ಟು...

Read More

ದಾವೂದ್ ಎಲ್ಲಿದ್ದಾನೆಂದು ತಿಳಿದಿಲ್ಲ: ಕೇಂದ್ರ

ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎಲ್ಲಿದ್ದಾನೆ ಎಂಬ ಮಾಹಿತಿ ನಮಗೆ ತಿಳಿದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಮಂಗಳವಾರ ಲೋಕಸಭೆಯಲ್ಲಿ ಗೃಹಸಚಿವಾಲಯದ ರಾಜ್ಯ ಖಾತೆ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ ಹೇಳಿಕೆ ನೀಡಿದ್ದಾರೆ. ದಾವೂದ್ ಎಲ್ಲಿದ್ದಾನೆ ಎಂಬುದು...

Read More

Recent News

Back To Top