Date : Wednesday, 17-06-2015
ಮುಂಬಯಿ: ಭಾರತದ ಆಧುನಿಕ ವಾಸ್ತುಶಿಲ್ಪಿ ಎಂದೇ ಖ್ಯಾತರಾಗಿರುವ ಚಾರ್ಲ್ಸ್ ಕೊರೆಯಾ ಅವರು ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಧೀರ್ಘಕಾಲದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯದ ಬಳಿಕ ಭಾರತದಲ್ಲಿ ವಾಸ್ತುಶಿಲ್ಪ ಬೆಳೆಸುವಲ್ಲಿ ಕೊರೆಯಾ ಅವರ ಪಾತ್ರ ಮಹತ್ವದ್ದಾಗಿದೆ....