Date : Thursday, 04-06-2015
ನವದೆಹಲಿ: ಗಡಿಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವಂತೆ ನೋಡಿಕೊಳ್ಳುವ ಸಲುವಾಗಿ ಭಾರತ ಮತ್ತು ಚೀನಾ ಗಡಿಯಲ್ಲಿ ನೀತಿ ಸಂಹಿತೆಯನ್ನು ಜಾರಿಗೊಳಿಸುವ ಒಪ್ಪಂದ ಮಾಡಿಕೊಳ್ಳಬೇಕು ಎಂದು ಚೀನಾ ಹೇಳಿದೆ. ಗುರುವಾರ ಚೀನಾದ ವಿದೇಶಾಂಗ ಕಾರ್ಯದರ್ಶಿ ಈ ಹೇಳಿಕೆಯನ್ನು ನೀಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ...
Date : Tuesday, 02-06-2015
ಬೀಜಿಂಗ್: ಚೀನಾದ ಚಾಂಗ್‌ಕಿಂಗ್ ನೈಋತ್ಯ ಭಾಗದಲ್ಲಿರುವ ಅಪಾಯಕಾರಿ ನದಿ ಯಂಗ್ಟಿಜ್‌ನಲ್ಲಿ ಸೋಮವಾರ ತಡರಾತ್ರಿ 450 ಮಂದಿಯನ್ನು ಕರೆದೊಯ್ಯುತ್ತಿದ್ದ ಹಡಗೊಂದು ಮುಳುಗಡೆಯಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದ್ದು ಇದುವರೆಗೆ 10 ಮಂದಿಯನ್ನು ರಕ್ಷಿಸಲಾಗಿದೆ, ಹಲವಾರು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಚೀನಾದ ಸಿಸಿಟಿವಿ ವರದಿ ಮಾಡಿದೆ....
Date : Friday, 15-05-2015
ಬೀಜಿಂಗ್: ಚೀನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೀಜಿಂಗ್‌ನ ಟೆಂಪಲ್ ಆಫ್ ಹೆವನ್‌ನಲ್ಲಿ ನಡೆದ ಯೋಗ-ಥಾಯ್ಚಿ ಕಾರ್ಯಕ್ರಮವನ್ನು ವೀಕ್ಷಿಸಿದರು. ಅವರಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾಥ್ ನೀಡಿದರು. ಅಲ್ಲಿನ ವಿದ್ಯಾರ್ಥಿಗಳು ಮೋದಿಗಾಗಿ ವಿಭಿನ್ನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅಲ್ಲಿನ ಮಕ್ಕಳೊಂದಿಗೆ ಬೆರೆತ...
Date : Thursday, 14-05-2015
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಗುರುವಾರ ತಮ್ಮ ಮೂರು ದಿನಗಳ ಚೀನಾ ಪ್ರವಾಸ ಆರಂಭಿಸಿದ್ದಾರೆ. ಪ್ರವಾಸದ ಮೊದಲ ದಿನವನ್ನು ಅವರು ಪುರಾತನ ನಗರವಾದ ಕ್ಸಿಯಾನ್‌ನಲ್ಲಿ ಕಳೆಯಲಿದ್ದಾರೆ. ಇದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ತವರು ನಗರವೂ ಹೌದು. ಇಂದು ಬೆಳಿಗ್ಗೆ...
Date : Wednesday, 13-05-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ಚೀನಾ ಪ್ರವಾಸಕೈಗೊಳ್ಳಲಿದ್ದಾರೆ. ಪ್ರಧಾನಿಯಾದ ಬಳಿಕ ಇದು ಅವರ ಮೊದಲ ಪ್ರವಾಸವಾಗಿದೆ. ತನ್ನ ಚೀನಾ ಭೇಟಿಯ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಭಾರತ ಮತ್ತು ಚೀನಾ ನಡುವಣ ಮಾತುಕತೆಯೂ ಏಷ್ಯಾದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಲಿದೆ...
Date : Tuesday, 28-04-2015
ಬೀಜಿಂಗ್: ಭೂಕಂಪ ಪೀಡಿತ ನೇಪಾಳಕ್ಕೆ ಸಹಾಯ ಮಾಡುವ ವಿಷಯದಲ್ಲಿ ಭಾರತದೊಂದಿಗೆ ಸ್ಪರ್ಧೆ ನಡೆಸುತ್ತಿಲ್ಲ. ಭಾರತದ ಜೊತೆ ಸೇರಿ ನೇಪಾಳಕ್ಕೆ ಸಹಾಯ ಮಾಡಲು ಬಯಸುತ್ತೇವೆ ಎಂದು ಚೀನಾ ಸ್ಪಷ್ಟಪಡಿಸಿದೆ. ‘ಭಾರತ ಮತ್ತು ಚೀನಾ ನೇಪಾಳದ ನೆರೆಹೊರೆಯ ರಾಷ್ಟ್ರಗಳು. ನಾವು ಪರಸ್ಪರ ಒಗ್ಗಟ್ಟಿನಿಂದ ಕಾರ್ಯ...
Date : Friday, 10-04-2015
ಬೀಜಿಂಗ್: ಟಿಬೆಟ್ ಮತ್ತು ನೇಪಾಳದ ನಡುವೆ ಮೌಂಟ್ ಎವರೆಸ್ಟ್ ಮೂಲಕ ಸುಮಾರು 540 ಕಿಲೋಮೀಟರ್ ಉದ್ದದ ಹೈ ಸ್ಪೀಡ್ ರೈಲ್ವೇ ಸಂಪರ್ಕವನ್ನು ನಿರ್ಮಿಸಲು ಚೀನಾ ಯೋಜನೆ ರೂಪಿಸಿದೆ. ‘ಟಿಬೆಟ್ ಮತ್ತು ನೇಪಾಳವನ್ನು ಸಂಪರ್ಕಿಸುವ ಯಾವುದೇ ರೈಲ್ವೇ ಸಂಪರ್ಕ ಈಗ ಇಲ್ಲ. ಇದೀಗ...
Date : Friday, 10-04-2015
ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾದ ನಡುವೆ ಇರುವ ದೊಡ್ಡ ವಿವಾದವಿದೆ ಎಂದು ಚೀನಾ ಮತ್ತೊಮ್ಮೆ ಹೇಳಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಹು ಚುನ್ಯಿಂಗ್ ‘ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಚೀನಾ ಮತ್ತು...
Date : Tuesday, 24-03-2015
ಬೀಜಿಂಗ್: ಗಡಿ ಪ್ರದೇಶದಲ್ಲಿ ಶಾಂತಿ ಕಾಪಾಡಲು ತಾನು ಬದ್ಧನಾಗಿದ್ದೇನೆ ಎಂದು ಚೀನಾ ಹೇಳಿದೆ. ಸೋಮವಾರ ಭಾರತ ಮತ್ತು ಚೀನಾದ ನಡುವೆ ನವದೆಹಲಿಯಲ್ಲಿ ಗಡಿ ಮಾತುಕತೆ ನಡೆದಿದ್ದು, ಇಲ್ಲಿ ಉಭಯ ದೇಶಗಳು ಹಿಮಾಲಯ ಗಡಿಯಲ್ಲಿ ಶಾಂತಿ ಮತ್ತು ಪಾರದರ್ಶಕತೆ ಕಾಪಾಡಲು ಪರಸ್ಪರ ಒಪ್ಪಿಗೆ...
Date : Monday, 23-03-2015
ಬೀಜಿಂಗ್: ಚೀನಾ ಮತ್ತು ಭಾರತ ಸೋಮವಾರ ನವದೆಹಲಿಯಲ್ಲಿ ಗಡಿ ಮಾತುಕತೆ ನಡೆಸುತ್ತಿವೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಉಭಯ ದೇಶಗಳ ನಡುವೆ ದೆಹಲಿಯಲ್ಲಿ ನಡೆಯುತ್ತಿರುವ ಮೊದಲ ಮಾತುಕತೆ ಇದಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಚೀನಾದ ರಾಷ್ಟ್ರೀಯ ಭದ್ರತಾ...