Date : Saturday, 22-06-2019
ನವದೆಹಲಿ: ಆದಾಯ ತೆರಿಗೆ ಇಲಾಖೆಯ ಭ್ರಷ್ಟಾಚಾರ ಆರೋಪ ಹೊಂದಿದ್ದ ಹಲವಾರು ಅಧಿಕಾರಿಗಳಿಗೆ ಈಗಾಗಲೇ ಕಡ್ಡಾಯ ನಿವೃತ್ತಿಯನ್ನು ಹೊಂದುವಂತೆ ಸೂಚಿಸಿರುವ ಕೇಂದ್ರ ಸರ್ಕಾರ, ಇದೀಗ ಭ್ರಷ್ಟಚಾರ ಎಸಗಿದ ಮತ್ತು ಇತರ ತಪ್ಪುಗಳನ್ನು ಮಾಡಿದ ಅಧಿಕಾರಿಗಳ ಪಟ್ಟಿಯನ್ನು ಪ್ರತಿ ತಿಂಗಳು ಸಿದ್ಧಪಡಿಸುವಂತೆ ಎಲ್ಲಾ ಸಚಿವಾಲಯ ಮತ್ತು ಇಲಾಖೆಗಳಿಗೂ...