News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 10th September 2024


×
Home About Us Advertise With s Contact Us

ಸಾಂವಿಧಾನಿಕ ಸಂಸ್ಥೆಗಳ ಪಾವಿತ್ರ್ಯವನ್ನು ಕೀಳಾಗಿ ಕಾಣುವುದು ಕಾಂಗ್ರೆಸ್ ಪ್ರವೃತ್ತಿ: ನಿರ್ಮಲಾ

ನವದೆಹಲಿ: ಸುಧಾರಣೆಗಳು ಮತ್ತು ಉತ್ತೇಜನಗಳ ಮೂಲಕ ಭಾರತವು ಆತ್ಮನಿರ್ಭರವಾಗಲು 2021-22ರ ಕೇಂದ್ರ ಬಜೆಟ್ ಒಂದು ವೇಗವನ್ನು ನಿಗದಿಪಡಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೋವಿಡ್ -19 ಪರಿಸ್ಥಿತಿಯಿಂದ ಪ್ರಭಾವಿತವಾದ ಆರ್ಥಿಕತೆಯ ಬೆಳವಣಿಗೆಗೆ ಬಜೆಟ್ ಅಗತ್ಯವಾದ ಪ್ರಚೋದನೆಯನ್ನು ನೀಡುತ್ತದೆ....

Read More

ರಾಷ್ಟ್ರಪತಿಗಳ ಭಾಷಣ ಬಹಿಷ್ಕಾರ : ಪ್ರತಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ಸಂಸತ್ತಿನಲ್ಲಿ ಇಂದು ರಾಷ್ಟ್ರಪತಿ ಕೋವಿಂದ್ ಅವರು ಮಾಡಿದ ಭಾಷಣವನ್ನು ಬಹಿಷ್ಕರಿಸಿದ್ದಕ್ಕಾಗಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರತಿ ಪಕ್ಷಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶಕ್ಕೆ ಯಾವ ರೀತಿಯ ನಿದರ್ಶನ ಮತ್ತು...

Read More

ಮೋದಿ, ಶಾ ಭೇಟಿ ಬಳಿಕ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ನೀಡಲಿದ್ದೇವೆ ಎಂದ ಬಿಎಸ್­ವೈ

ಬೆಂಗಳೂರು: ವಿಶ್ವಾಸಮತ ಗಳಿಸುವಲ್ಲಿ ಮೈತ್ರಿ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಬಿಜೆಪಿಯು ಸರ್ಕಾರ ರಚನೆಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ...

Read More

ವಿಶ್ವಾಸಮತದಲ್ಲಿ ಭಾಗವಹಿಸುವಂತೆ ಶಾಸಕರನ್ನು ಒತ್ತಾಯಪಡಿಸುವಂತಿಲ್ಲ: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಶಾಸಕರು ನೀಡಿರುವ ರಾಜೀನಾಮೆಯ ಬಗ್ಗೆ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದಿದೆ. ಅಲ್ಲದೇ ಗುರುವಾರ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತಯಾಚನೆಯ ವೇಳೆ ಶಾಸಕರು ಭಾಗವಹಿಸಲೇ ಬೇಕು ಎಂದು ಒತ್ತಾಯಪಡಿಸುವಂತಿಲ್ಲ...

Read More

ದೇಶದಲ್ಲಿ ಗುಂಪು ಹಲ್ಲೆ ನಡೆಯಲು ಕಾಂಗ್ರೆಸ್ ಕಾರಣ ಎಂದ ಜಮಾತ್ ಇ ಉಲೇಮಾ ಹಿಂದ್ ಮುಖ್ಯಸ್ಥ

ಲಕ್ನೋ: ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಜಮಾತ್ ಇ ಉಲೇಮಾದ ಪ್ರಮುಖ ಇಸ್ಲಾಮಿಕ್ ಸೆಮಿನರಿಯೊಬ್ಬರು ಆರೋಪಿಸಿದ್ದಾರೆ. “ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಪ್ರಕರಣಗಳಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಹೊರತು, ಆಡಳಿತರೂಢ ಬಿಜೆಪಿ ಪಕ್ಷವಲ್ಲ”...

Read More

ಆಡಳಿತಾರೂಢ ಬಿಜೆಪಿ ಸೇರಿದ ಗೋವಾದ 10 ಕಾಂಗ್ರೆಸ್ ಶಾಸಕರು

ಪಣಜಿ: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದೆ. ಗೋವಾದ 15 ಮಂದಿ ಕಾಂಗ್ರೆಸ್ ಶಾಸಕರ ಪೈಕಿ 10 ಮಂದಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ತಮ್ಮ ಗುಂಪನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಎಂದು ಈ ಶಾಸಕರು ಮಾಡಿದ ಮನವಿಯನ್ನು ಅಲ್ಲಿನ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರು...

Read More

ಕರ್ನಾಟಕದ ರಾಜಕೀಯ ಬಿಕ್ಕಟ್ಟಿಗೆ ಮತ್ತು ಬಿಜೆಪಿಗೆ ಸಂಬಂಧವಿಲ್ಲ: ರಾಜನಾಥ್ ಸಿಂಗ್

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಹಲವು ಶಾಸಕರ ರಾಜೀನಾಮೆಯಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳುವ ಸ್ಥಿತಿಗೆ ಬಂದು ತಲುಪಿದೆ. ಈ...

Read More

ರಾಜೀನಾಮೆ ನೀಡಲು ಸಜ್ಜಾದ ಜೆಡಿಎಸ್-ಕಾಂಗ್ರೆಸ್ ಪಕ್ಷದ ಹಲವು ಶಾಸಕರು : ವರದಿ

ಬೆಂಗಳೂರು: ಕರ್ನಾಟಕದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬೀಳುವ ಹಂತ ತಲುಪಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷದ ಹಲವು ಮಂದಿ ಶಾಸಕರು ರಾಜೀನಾಮೆ ನೀಡುವ ಸಲುವಾಗಿ ಸ್ಪೀಕರ್ ಕಛೇರಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಸುಮಾರು 10 ಮಂದಿ ಶಾಸಕರು ರಾಜೀನಾಮೆ ನೀಡಲು...

Read More

ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ: ಮೈತ್ರಿ ಸರ್ಕಾರದಲ್ಲಿ ಹೆಚ್ಚಿದ ಆತಂಕ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ವಿರುದ್ಧ ಬಂಡಾಯವೆದ್ದಿದ್ದ ಶಾಸಕ ರಮೇಶ್ ಜಾರಕಿಹೊಳಿ ಮತ್ತು  ಶಾಸಕ ಆನಂದ್ ಸಿಂಗ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಶಾಸಕರ ರಾಜೀನಾಮೆ ಪರ್ವ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ....

Read More

ನರಸಿಂಹ ರಾವ್­ಗೆ ಅನ್ಯಾಯ ಮಾಡಿದ್ದಕ್ಕಾಗಿ ಸೋನಿಯಾ, ರಾಹುಲ್ ಕ್ಷಮೆಯಾಚಿಸಬೇಕು: ಮೊಮ್ಮಗ ಸುಭಾಷ್ ಆಗ್ರಹ

ನವದೆಹಲಿ: ಪಿ.ವಿ. ನರಸಿಂಹ ರಾವ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ಸಿಗರು ಕ್ಷಮೆಯಾಚನೆ ಮಾಡಬೇಕು ಎಂದು ರಾವ್ ಅವರ ಮೊಮ್ಮಗ ಎನ್. ವಿ. ಸುಭಾಷ್ ಆಗ್ರಹಿಸಿದ್ದಾರೆ. ಜೂನ್ 28 ರಂದು...

Read More

Recent News

Back To Top