News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೊಸ, ಬಲಿಷ್ಠ, ಒಗ್ಗಟ್ಟಿನ ಭಾರತಕ್ಕೆ ಮೋದಿ ಕರೆ ; ಎಲ್ಲಾ ಪಕ್ಷಗಳ ಸಹಕಾರಕ್ಕೆ ಮನವಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯವನ್ನು ಮಂಡಿಸಿದ್ದು, ಈ ವೇಳೆ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಅದು ಇಷ್ಟು ದೊಡ್ಡ ಎತ್ತರಕ್ಕೆ ಏರಿದೆ ಎಂದರೆ ಅದು ಇನ್ನು ಮುಂದೆ ನೆಲವನ್ನು...

Read More

ವಯನಾಡಿನಲ್ಲಿ ರಾಹುಲ್ ಗಾಂಧಿ ಗೆಲ್ಲಲು ಅಲ್ಲಿರುವ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ: ಓವೈಸಿ

ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. “ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು...

Read More

ಒಂದು ತಿಂಗಳ ಕಾಲ ಟಿವಿ ಸಂವಾದದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

ನವದೆಹಲಿ: ಒಂದು ತಿಂಗಳುಗಳ ಕಾಲ ಯಾವುದೇ ಟಿವಿ ಚರ್ಚೆ ಸಂವಾದಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಕಾಂಗ್ರೆಸ್ ಪ್ರಸ್ತುತ ಆತ್ಮಾವಲೋಕನ ಮಾಡಿಕೊಳ್ಳುವ ಸನ್ನಿವೇಶದಲ್ಲಿ ಇದೆ. ರಾಹುಲ್ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವ ಬಗ್ಗೆ ಗೊಂದಲದಲ್ಲಿರುವ...

Read More

ಮೋದಿಯನ್ನು ಹೊಗಳಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಕೇರಳ ಕಾಂಗ್ರೆಸ್ ಮುಖಂಡ

ತಿರುವನಂತಪುರಂ: ನರೇಂದ್ರ ಮೋದಿಯವರನ್ನು ಹೊಗಳಿರುವ ಕೇರಳದ ಮಾಜಿ ಕಾಂಗ್ರೆಸ್ ಶಾಸಕ ಎ.ಪಿ ಅಬ್ದುಲ್ಲಾಕುಟ್ಟಿ ಅವರು ಇದೀಗ ಕಾಂಗ್ರೆಸ್ ನಾಯಕತ್ವದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೋದಿಯವರು ‘ಗಾಂಧಿ ಮೌಲ್ಯ’ಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಅವರು ತಮ್ಮ ಫೇಸ್­ಬುಕ್ ಫೋಸ್ಟ್­ನಲ್ಲಿ ಹೇಳಿಕೊಂಡಿದ್ದರು. ಅಭಿವೃದ್ಧಿ ಅಜೆಂಡಾದೊಂದಿಗಿನ ಮುತ್ಸದ್ಧಿ ರಾಜಕಾರಣಿಯ ವಿಜಯ...

Read More

17ನೇ ಲೋಕಸಭೆಗೆ ದಾಖಲೆಯ 78 ಮಹಿಳೆಯರು ಆಯ್ಕೆ: ಇಲ್ಲಿದೆ ವಿವರ

ನವದೆಹಲಿ: 17ನೇ ಲೋಕಸಭೆಗೆ ದಾಖಲೆ ಮಟ್ಟದಲ್ಲಿ ಮಹಿಳಾ ಸಂಸದರು ಆಯ್ಕೆಯಾಗಿದ್ದಾರೆ. ಈ ಬಾರಿ ಒಟ್ಟು 78 ಮಹಿಳೆಯರು ಸಂಸದರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯು ಅತ್ಯಧಿಕ ಮಹಿಳಾ ಸದಸ್ಯರು ಆರಿಸಿ ಕಳುಹಿಸಿದ ಪಕ್ಷವಾಗಿದೆ. ಅದು ಒಟ್ಟು 303 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಅದರಲ್ಲಿ 41 ಮಂದಿ ಮಹಿಳೆಯರಾಗಿದ್ದಾರೆ....

Read More

1984 ರಿಂದ 2019: ಬಿಜೆಪಿ ಮತ ಹಂಚಿಕೆಯ ಒಂದು ನೋಟ

‘ಸಂಸದೀಯ ಪ್ರಜಾಪ್ರಭುತ್ವದಿಂದ ನಾಯಕತ್ವವು ಅಧ್ಯಕ್ಷೀಯ ಮಾದರಿಯತ್ತ ಸಾಗುತ್ತಿದೆ’ – ಈ ವಿಶ್ಲೇಷಣೆಯನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರೇ ಪ್ರೇರಣೆಯಾಗಿದ್ದಾರೆ. 35 ವರ್ಷಗಳ ಅವಧಿಯಲ್ಲಿ ಬಿಜೆಪಿ ಪಕ್ಷವು ಅಭೂತಪೂರ್ವವಾದ ರೀತಿಯಲ್ಲಿ ಬೆಳವಣಿಗೆಯನ್ನು ಕಂಡಿದೆ. 1984ರಲ್ಲಿ ರಾಜಕೀಯ ಪಯಣ ಆರಂಭಿಸಿದ್ದ ಪಕ್ಷ ಪಡೆದುಕೊಂಡಿದ್ದು 2 ಸ್ಥಾನಗಳನ್ನು....

Read More

2019ರ ಲೋಕಸಭೆಯ ಅಧಿಕೃತ ಅಂತಿಮ ಫಲಿತಾಂಶ : ಬಿಜೆಪಿಗೆ ದಾಖಲೆಯ 303 ಸ್ಥಾನ, ಕಾಂಗ್ರೆಸ್­ಗೆ 52 ಸ್ಥಾನ

ನವದೆಹಲಿ : 2019ರ ಲೋಕಸಭಾ ಚುನಾವಣೆಯ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿದೆ. ಎಲ್ಲ 542 ಲೋಕಸಭಾ ಕ್ಷೇತ್ರಗಳ ವಿಜೇತರ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸದೆ. ಅಂತಿಮ ಹಂತದ ಪ್ರಕಾರ ಬಿಜೆಪಿ 303 ಸ್ಥಾನಗಳಲ್ಲಿ ದಾಖಲೆಯ ಜಯ ಸಾಧಿಸಿದೆ. ರಾಹುಲ್ ಗಾಂಧಿ...

Read More

ಚುನಾವಣೆಯಲ್ಲಿ ಸೋಲು ಕಂಡ ಕಾಂಗ್ರೆಸ್‌ನ 7 ಮಾಜಿ ಮುಖ್ಯಮಂತ್ರಿಗಳು

ನವದೆಹಲಿ : 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಅದರ ಬರೋಬ್ಬರಿ 7 ಮಾಜಿ ಮುಖ್ಯಮಂತ್ರಿಗಳು ಸೋಲನ್ನು ಅನುಭವಿಸಿದ್ದಾರೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ದೆಹಲಿ ಈಶಾನ್ಯ ಭಾಗದ ಲೋಕಸಭಾ ಕ್ಷೇತ್ರದಿಂದ ಪರಾಭವಗೊಂಡಿದ್ದಾರೆ. ಉತ್ತರಖಂಡದ...

Read More

ಮತ ಎಣಿಕೆ ಪ್ರಾರಂಭ : ದಾಖಲೆಯೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಮುನ್ಸೂಚನೆ

ನವದೆಹಲಿ : ಭಾರತೀಯ ರಾಜಕಾರಣದ ಅತಿದೊಡ್ಡ ದಿನ ಕೊನೆಗೂ ಆಗಮಿಸಿದೆ. ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನರೇಂದ್ರ ಮೋದಿ ನೇತೃತ್ವದ ಎನ್­ಡಿಎ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರುವ ಸೂಚನೆ ದೊರೆತಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ಗಮನಿಸಿದರೆ ಎನ್‌ಡಿಎ ಸುಲಲಿತವಾಗಿ ಸರಕಾರ ರಚಿಸುತ್ತದೆ ಎಂಬುದು ಗೋಚರಿಸುತ್ತದೆ. ಸಂಜೆಯ...

Read More

ಸಿದ್ದರಾಮಯ್ಯ ಅಹಂಕಾರಿ, ಅವರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಈ ದುರ್ಗತಿ ಬಂದಿದೆ: ರೋಷನ್ ಬೇಗ್

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಕರ್ನಾಟಕದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲಗಳು ಏಳುತ್ತಿವೆ. ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಅವರು, ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸಿ.ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರ...

Read More

Recent News

Back To Top