Date : Thursday, 16-07-2015
ನವದೆಹಲಿ: ಪೆಟ್ರೋಲ್, ಡಿಸೇಲ್ ಮೇಲಿನ ವ್ಯಾಟನ್ನು ಹೆಚ್ಚಿಸಿರುವ ದೆಹಲಿ ಎಎಪಿ ಸರ್ಕಾರದ ಬಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಗುರುವಾರ ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ದೇಶದಾದ್ಯಂತ ಡಿಸೇಲ್ ಮತ್ತು ಪೆಟ್ರೋಲ್ ಬೆಲೆಯಲ್ಲಿ 2 ರೂಪಾಯಿ ಕಡಿತವಾಗಿದೆ. ಆದರೆ ದೆಹಲಿಯಲ್ಲಿ ಮಾತ್ರ ಸರ್ಕಾರ...
Date : Thursday, 02-07-2015
ನವದೆಹಲಿ: ಲಲಿತ್ ಮೊದಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಧಕ್ಕೆಯುಂಟು ಮಾಡುವ ಸಾಧ್ಯತೆ ಇಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲಲತ್ ಮೋದಿ ವೀಸಾ ವಿವಾದ ಇಟ್ಟುಕೊಂಡು ಮುಂಬರುವ ಮಳೆಗಾಲದ ಅಧಿವೇಶನಕ್ಕೆ ಅಡ್ಡಿಯುಂಟು ಮಾಡುವ ಬೆದರಿಕೆಯನ್ನು...
Date : Thursday, 02-07-2015
ನವದೆಹಲಿ: ಬಿಜೆಪಿಯೊಂದಿಗೆ ಹೋರಾಡುವಷ್ಟು ಶಕ್ತಿ ಕಾಂಗ್ರೆಸ್‌ಗಿಲ್ಲ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರಾಗಿರುವ ಹಂಸರಾಜ್ ಭಾರಧ್ವಜ್ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ವಾಸ್ತಾವಿಕ ಸತ್ಯದಿಂದ ದೂರವಿದ್ದಾರೆ ಎಂದೂ ಅವರು ಕುಟುಕಿದ್ದಾರೆ. ಅಷ್ಟೇ ಅಲ್ಲದೇ ಲಲಿತ್...
Date : Monday, 29-06-2015
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ನೀವು ನಿರ್ದೊಷಿಗಳು ಎಂಬುದನ್ನು ಸಾಬೀತುಪಡಿಸಿ, ಆ ಬಳಿಕ ಖಾಸಗಿ ವ್ಯಕ್ತಿಗಳು ಮತ್ತು ಅವರ ಖಾಸಗಿ ಆಸ್ತಿಯ ವಿರುದ್ಧ ಆರೋಪ ಮಾಡಿ ಎಂದು ಬಿಜೆಪಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ. ರಾಜಸ್ಥಾನದ ದೋಲಪುರ್ ಪ್ಯಾಲೇಸನ್ನು ಸರ್ಕಾರದ ಆಸ್ತಿಯನ್ನಾಗಿ ಪರಿವರ್ತಿಸಲು...
Date : Saturday, 27-06-2015
ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರನ್ನು ಬಜಾವ್ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ‘ರಾಜೆ ಧರ್ಮ ಪಾಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್,...
Date : Wednesday, 17-06-2015
ನವದೆಹಲಿ: ರಾಷ್ಟ್ರೀಯ ಜವಳಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಜವಳಿ ಸಚಿವ ಶಂಕರ್ ಸಿನ್ಹಾ ವಘೇಲ ವಿರುದ್ಧ ಬುಧವಾರ ಸಿಬಿಐ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಘೇಲಾ ಮಾತ್ರವಲ್ಲದೇ ಜವಳಿ ನಿಗಮದ ಅಧ್ಯಕ್ಷ ಮತ್ತು...
Date : Tuesday, 09-06-2015
ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಿತು. ಈ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ...
Date : Tuesday, 09-06-2015
ನವದೆಹಲಿ: ಫೇಕ್ ಸರ್ಟಿಫಿಕೇಟ್ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ...
Date : Thursday, 04-06-2015
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಅವರ ನಡುವೆ ಬಿಕ್ಕಟ್ಟು ಉದ್ಭವಿಸಿದೆ ಎಂಬ ಸುದ್ದಿಯನ್ನು ಜೆಡಿಯು ಮುಖಂಡ ಶರದ್ ಯಾದವ್ ತಳ್ಳಿ ಹಾಕಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆರ್‌ಜೆಡಿ, ಜೆಡಿಯು ಮತ್ತು...
Date : Thursday, 04-06-2015
ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚದ ಬಗ್ಗೆ ’ಸತ್ಯ ಮತ್ತು ನಿಖರ’ ಅಂಕಿಅಂಶಗಳನ್ನು ನೀಡಲು ಪ್ರಧಾನಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಅವರನ್ನು ಸಂಸದ ಹುದ್ದೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದೆ. ಎಐಸಿಸಿ ಕಾನೂನು ಘಟಕದ ಕಾರ್ಯದರ್ಶಿ ಕೆ.ಸಿ.ಮಿತ್ತಲ್...