News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕೊರೋನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಆರ್ಭಟ...

Read More

ರಾಜ್ಯದಲ್ಲೂ ಕೊರೋನಾ ಬಗ್ಗೆ ಎಚ್ಚರವಿರಲಿ: ಡಾ. ಕೆ. ಸುಧಾಕರ್

ಬೆಂಗಳೂರು: ನೆರೆಯ ರಾಜ್ಯ ಮ‌ಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರೂ ಜಾಗರೂಕರಾಗಿರುವುದು ಅಗತ್ಯ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ನೆರೆಯ ರಾಜ್ಯಗಳಲ್ಲಿ ಕೊರೋನಾ ಏರಿಕೆ ರಾಜ್ಯಕ್ಕೂ ಎಚ್ಚರಿಕೆ‌ಯ ಗಂಟೆಯಾಗಿದೆ. ಆದ್ದರಿಂದ ಸಾರ್ವಜನಿಕ‌ವಾಗಿ ಕಾಣಿಸಿಕೊಳ್ಳುವ ಸಂದರ್ಭದಲ್ಲಿ,...

Read More

ಅತೀ ಹೆಚ್ಚು ಕೊರೋನಾ ಇರುವ ಕೇರಳ, ಮಹಾರಾಷ್ಟ್ರಕ್ಕೆ ತಜ್ಞರ ತಂಡ ಕಳುಹಿಸಲಿದೆ ಕೇಂದ್ರ

ನವದೆಹಲಿ: ಕೋವಿಡ್ 19 ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ರೂಪಿಸುವಲ್ಲಿ ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಸಹಕರಿಸಲು ಕೇರಳ ಮತ್ತು ಮಹಾರಾಷ್ಟ್ರಕ್ಕೆ ಎರಡು ಉನ್ನತ ಮಟ್ಟದ ತಂಡಗಳನ್ನು ನಿಯೋಜಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ...

Read More

ಕೊರೋನಾ ಮಣಿಸಲು ಕಳೆದ 1 ವರ್ಷದಲ್ಲಿ ಭಾರತ ಹಾದು ಬಂದ ಹೋರಾಟದ ಹಾದಿ

ಭಾರತದಲ್ಲಿ ಮೊದಲ ಕೊರೋನಾವೈರಸ್ ಪ್ರಕರಣ ದಾಖಲಾಗಿ ಇಂದಿಗೆ ಒಂದು ವರ್ಷ. 2020ರ ಜನವರಿ 30ರಂದು ಭಾರತದಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅಲ್ಲಿಂದ ನಂತರ ಸಾಂಕ್ರಾಮಿಕದಿಂದ ಜನರನ್ನು ರಕ್ಷಣೆ ಮಾಡಲು ಭಾರತ ದೊಡ್ಡ ಹೋರಾಟವನ್ನೇ ನಡೆಸಿದೆ. ತನ್ನ ಪ್ರಯೋಗಾಲಯಗಳನ್ನು ಭಾರತ ಹೆಚ್ಚಿಸಿದ ಪರಿ,...

Read More

6 ದಿನಗಳಲ್ಲಿ 1 ಮಿಲಿಯನ್ ಜನರಿಗೆ ಲಸಿಕೆ: ವಿಶ್ವದ ಅತೀ ವೇಗದ ದೇಶ ಎನಿಸಿಕೊಂಡ ಭಾರತ

ನವದೆಹಲಿ: ಲಸಿಕೆ ಅಭಿಯಾನ ಆರಂಭವಾದ ಮೊದಲ ಆರು ದಿನಗಳಲ್ಲಿ ಭಾರತವು ಒಂದು ಮಿಲಿಯನ್ ಲಸಿಕೆಗಳನ್ನು ತನ್ನ ಜನರಿಗೆ ನೀಡಿದ್ದು, ಈ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚು ಲಸಿಕೆ ನೀಡಿದ ವೇಗದ ದೇಶವಾಗಿ ಹೊರಹೊಮ್ಮಿದೆ  ಎಂದು ಸರ್ಕಾರ ಹೇಳಿದೆ. ನವದೆಹಲಿಯಲ್ಲಿ ಕೇಂದ್ರ ಆರೋಗ್ಯ...

Read More

Recent News

Back To Top