Date : Saturday, 18-05-2019
ನವದೆಹಲಿ: ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆಯನ್ನು ನಡೆಸುತ್ತಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸುವಂತೆ ಎರಡೂ ರಾಜ್ಯಗಳಿಗೆ ಕಿವಿಮಾತು ಹೇಳಿದೆ. ಮಾತ್ರವಲ್ಲದೇ, ಕಾನೂನು ಮತ್ತು ಸುವ್ಯವಸ್ಥೆಯನ್ನು ಹೇಗೆ ಕಾಪಾಡಬೇಕು ಎಂಬುದಕ್ಕೆ ಉತ್ತರಪ್ರದೇಶದ ಉದಾಹರಣೆಯನ್ನು...
Date : Wednesday, 24-06-2015
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ವಿದ್ಯಾರ್ಹತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಕೋರ್ಟ್ ಬುಧವಾರ ಪುರಸ್ಕರಿಸಿದ್ದು, ವಿಚಾರಣೆ ಆರಂಭಿಸಲಿದೆ. ಬರಹಗಾರ ಅಹ್ಮರ್ ಖಾನ್ ಎಂಬುವವರು ಸ್ಮೃತಿ ವಿರುದ್ಧ ಅರ್ಜಿ ಸಲ್ಲಿಸಿದ್ದು, ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಇವರು ವಿದ್ಯಾರ್ಹತೆಯ ಬಗ್ಗೆ...
Date : Tuesday, 23-06-2015
ನವದೆಹಲಿ: ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರ ವಿದ್ಯಾರ್ಹತೆಯ ಬಗೆಗಿನ ತೀರ್ಪು ಬುಧವಾರ ಪ್ರಕಟವಾಗಲಿದೆ. 2014ರ ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಗಕ್ಕೆ ತಮ್ಮ ವಿದ್ಯಾರ್ಹತೆಯ ಬಗ್ಗೆ ಸ್ಮೃತಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿ. ಈ...
Date : Friday, 12-06-2015
ನವದೆಹಲಿ: ಮ್ಯಾಗಿ ಉತ್ಪನ್ನ ಅಸುರಕ್ಷಿತ ಎಂದು ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ನೀಡಿರುವ ಆದೇಶವನ್ನು ಪ್ರಶ್ನಿಸಿ ನೆಸ್ಲೆ ಇಂಡಿಯಾ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ. ಎಫ್‌ಎಸ್‌ಎಸ್‌ಎಐ ಮತ್ತು ಮಹಾರಾಷ್ಟ್ರ ಆಹಾರ ಮತ್ತು ಔಷಧ...
Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ತೋಮರ್ ಅವರು ತಮಗೆ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನಾಲ್ಕು ದಿನ ಕಸ್ಟಡಿಗೆ ನೀಡುವಂತೆ ತೀರ್ಪು ನೀಡಿರುವ ವಿಚಾರಣಾಧೀನ ನ್ಯಾಯಾಲಯ ತನ್ನ ತೀರ್ಪನ್ನು...
Date : Thursday, 14-05-2015
ಜೋಧ್‌ಪುರ್: ಕೃಷ್ಣಾಮೃಗ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸಾಕ್ಷಿಗಳನ್ನು ಮರು ವಿಚಾರಣೆ ಮಾಡುವಂತೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ತಾನದ ಜೋಧ್‌ಪುರ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಸಲ್ಮಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕಳೆದ ವಾರ ನಡೆಸಿದ ನ್ಯಾಯಾಧೀಶ...
Date : Wednesday, 29-04-2015
ಜೋಧ್‌ಪುರ್: ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ಬುಧವಾರ ರಾಜಸ್ತಾನದ ಜೋಧಪುರ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕೃಷ್ಣಾಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಸಲ್ಮಾನ್ ಆರೋಪಿಯಾಗಿದ್ದಾರೆ. ಆದರೆ ಇಂದು ನ್ಯಾಯಾಲಯದಲ್ಲಿ...