Date : Monday, 01-03-2021
ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕೋವಿಡ್ -19 ಲಸಿಕೆಯ ಮೊದಲ ಡೋಸ್ ಅನ್ನು ಹಾಕಿಸಿಕೊಂಡಿದ್ದಾರೆ. ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಎರಡನೇ ಹಂತದ ಅಭಿಯಾನ ಆರಂಭಗೊಂಡಿದೆ. ಪ್ರಧಾನಮಂತ್ರಿ ಟ್ವಿಟರ್‌ನಲ್ಲಿ ಈ...
Date : Saturday, 13-02-2021
ನವದೆಹಲಿ: ಭಾರತವು ತನ್ನ ಕೊರೋನಾ ಯೋಧರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅನ್ನು ಇಂದಿನಿಂದ ನೀಡಲು ಪ್ರಾರಂಭಿಸಲಿದೆ. ಈಗಾಗಲೇ ಮೊದಲ ಡೋಸ್ ಅನ್ನು ಬಹುತೇಕ ಕೊರೋನಾ ಯೋಧರಿಗೆ ನೀಡಲಾಗಿದೆ. ಜನವರಿ 16 ರಂದು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾಗಿದ್ದು, 28 ದಿನಗಳ...
Date : Monday, 08-02-2021
ನವದೆಹಲಿ: ದೇಶದಲ್ಲಿ ಈವರೆಗೆ 58 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಕಳೆದ 24 ಗಂಟೆಗಳಲ್ಲಿ 28 ಸಾವಿರಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. 12 ರಾಜ್ಯಗಳು ನಿನ್ನೆ...