Date : Saturday, 27-07-2019
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ 10,000 ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಗಳನ್ನು ನಿಯೋಜಿಸುವಂತೆ ನಿರ್ದೇಶಿಸಿ ಕೇಂದ್ರ ಗೃಹ ಸಚಿವಾಲಯವು ಶುಕ್ರವಾರ ತಡರಾತ್ರಿ ಹೊರಡಿಸಿರುವ ಆದೇಶ ಎಲ್ಲರಲ್ಲೂ ಕುತೂಹಲ ಮೂಡುವಂತೆ ಮಾಡಿದೆ. ಶೀಘ್ರದಲ್ಲೇ ಆ ರಾಜ್ಯದಲ್ಲಿ ಮಹತ್ತರ ಬೆಳವಣಿಗೆಯಾಗಲಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ....
Date : Tuesday, 16-07-2019
ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಇಬ್ಬರು ಸಿಆರ್‌ಪಿಎಫ್ ಯೋಧರು ಸೋಮವಾರ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಬಾಲಕಿಯನ್ನು ರಕ್ಷಣೆ ಮಾಡುವ ಸಲುವಾಗಿ ಹೊಳೆಗೆ ಹಾರಿದ್ದಾರೆ ಮತ್ತು ಬಾಲಕಿಯನ್ನು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಭಾರತೀಯ ಯೋಧರ ಶೌರ್ಯ ಮತ್ತು ಧೈರ್ಯಕ್ಕೆ ಮತ್ತೊಂದು ಉದಾಹರಣೆ ಎನಿಸಿದೆ ಈ ಘಟನೆ. ಯೋಧರ ಈ...
Date : Monday, 01-07-2019
ನವದೆಹಲಿ: ಅಮರನಾಥ ಯಾತ್ರಿಕರ ಮೊದಲ ತಂಡವು ಸೋಮವಾರ ಬೆಳಿಗ್ಗೆ ಬಾಲ್ಟಲ್ ಬೇಸ್ ಕ್ಯಾಂಪಿನಿಂದ ಯಾತ್ರೆಯನ್ನು ಆರಂಭಿಸಿದೆ. ಪ್ರಸಿದ್ಧ ಹಿಮಾವೃತ ಶಿವಲಿಂಗದ ದರ್ಶನವನ್ನು ಪಡೆಯುವ ನಿಟ್ಟಿನಲ್ಲಿ ಸಾಗುವ ಈ ಯಾತ್ರೆ ಪೂರ್ಣಗೊಳ್ಳಲು 45 ದಿನಗಳಿವೆ. ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚಿನ ಬಿಗಿ ಭದ್ರತೆಯನ್ನು...
Date : Wednesday, 19-06-2019
ಜಮ್ಮು: ದೇಶ ಕಾಯುವ ಕರ್ತವ್ಯವನ್ನು ನಿರ್ವಹಿಸುವ ಸಿಆರ್‌ಪಿಎಫ್ ಯೋಧರು ಇದೀಗ ಪರಿಸರ ಸಂರಕ್ಷಣೆಯ ಕಾರ್ಯದಲ್ಲೂ ಕೈಜೋಡಿಸುತ್ತಿದ್ದಾರೆ. ಅಮರನಾಥದ ಪವಿತ್ರ ಯಾತ್ರೆಯ ವೇಳೆ ‘ಪರಿಸರ ಸಂರಕ್ಷಿಸಿ’ ಅಭಿಯಾನವನ್ನು ಸಿಆರ್‌ಪಿಎಫ್ ಆರಂಭಿಸಲಿದೆ. 46 ದಿನಗಳ ಪವಿತ್ರ ಅಮರನಾಥ ಯಾತ್ರೆ ಎರಡು ಮಾರ್ಗಗಳ ಮೂಲಕ ನಡೆಯಲಿದೆ. ಸಾಂಪ್ರದಾಯಿಕ...
Date : Friday, 14-06-2019
ನವದೆಹಲಿ: ಬಿಹಾರದ ಸುಮಾರು 2100 ರೈತರ ಸಾಲವನ್ನು ತೀರಿಸಿದ ಮರುದಿನವೇ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಕಳೆದ ಫೆಬ್ರವರಿಯಲ್ಲಿ ನಡೆದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್‌ಪಿಎಫ್ ಯೋಧರ ಕುಟುಂಬಗಳಿಗೆ ತಲಾ ರೂ.5 ಲಕ್ಷಗಳ ಹಣಕಾಸು ನೆರವನ್ನು ನೀಡಿದ್ದಾರೆ. ದಾಳಿಯ...
Date : Saturday, 08-06-2019
ರಾಯ್ಪುರ: ತೀವ್ರ ಸ್ವರೂಪದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ 13 ವರ್ಷದ ಬಾಲಕನನ್ನು 231 ಬೆಟಾಲಿಯನ್ನ ಸಿಆರ್‌ಪಿಎಫ್ ಯೋಧರು ತಮ್ಮ ಕ್ಯಾಂಪಿಗೆ ಕರೆದೊಯ್ದು ವೈದ್ಯಕೀಯ ಚಿಕಿತ್ಸೆ ನೀಡಿ ಬದುಕಿಸಿದ ಘಟನೆ ಛತ್ತೀಸ್ಗಢದ ಗುಮೋದಿ ಗ್ರಾಮದಲ್ಲಿ ನಡೆಸಿದೆ. ಜೂನ್ 6 ರಂದು ಗಸ್ತು ತಿರುಗುತ್ತಿದ್ದ...
Date : Saturday, 18-05-2019
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. 130 ಬೆಟಾಲಿಯನ್ CRPF, 55 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ಮತ್ತು ಸ್ಪೆಷಲ್ ಆಪರೇಶನ್ ಗ್ರೂಪ್ (ಎಸ್ಒಜಿ) ಜಂಟಿಯಾಗಿ ಪುಲ್ವಾಮದ...
Date : Thursday, 16-05-2019
ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಪುಲ್ವಾಮದ ದಲಿಪೋರಾ ಪ್ರದೇಶದಲ್ಲಿ ಮುಸುಕಿನ ಜಾವ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆದಿತ್ತು....
Date : Tuesday, 14-05-2019
ಶ್ರೀನಗರ: ಮೂರು ತಿಂಗಳ ಹಿಂದೆ ನಡೆದ ಭೀಕರ ಪುಲ್ವಾಮ ದಾಳಿಯಲ್ಲಿ ಬದುಕುಳಿದ ಸಿಆರ್‌ಪಿಎಫ್ ಯೋಧ ಇಕ್ಬಾಲ್ ಸಿಂಗ್ ಅವರು, ಕಾಶ್ಮೀರದ ಹಸಿದ ಮಗುವೊಂದಕ್ಕೆ ಆಹಾರವನ್ನು ಕೈಯ್ಯಾರೆ ತಿನ್ನಿಸುವ ವೀಡಿಯೋವೊಂದು ಈಗ ವೈರಲ್ ಆಗಿದೆ. ತನ್ನ ಈ ಕಾರ್ಯದ ಮೂಲಕ ಇಕ್ಬಾಲ್ ಅವರು,...
Date : Saturday, 02-05-2015
ಪಾಟ್ನಾ: ಭೂಕಂಪ ಪೀಡಿತ ನೇಪಾಳದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ರಕ್ಷಣಾಕಾರ್ಯಕ್ಕೆ ಎಲ್ಲೆಡೆಯಿಂದಲೂ ಶ್ಲಾಘನೆ ವ್ಯಕ್ತವಾಗಿದೆ, ಭಾರತದ ಪ್ಯಾರಾ ಮಿಲಿಟರಿ ಫೋರ್ಸ್ ಸಿಆರ್‌ಪಿಎಫ್ ಕೂಡ ನೆರವಿನ ಹಸ್ತ ಚಾಚಿದ್ದು ಭೂಕಂಪದಿಂದ ನಾಮವಶೇಷಗೊಂಡಿರುವ ಅಲ್ಲಿನ ಹಳ್ಳಿಯೊಂದನ್ನು ದತ್ತುತೆಗೆದುಕೊಳ್ಳುವ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ನೇಪಾಳದ ಬಿರ್‌ಗಂಜ್...