Date : Thursday, 25-07-2019
ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ತಿದ್ದುಪಡಿ) ಮಸೂದೆ, 2019 ಅನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗುವ ಅಪರಾಧಿಗಳಿಗೆ ಮರಣದಂಡನೆ ವಿಧಿಸುವುದು ಸೇರಿದಂತೆ ಶಿಕ್ಷೆಯನ್ನು ಹೆಚ್ಚಿಸಲು ಈ ಮಸೂದೆಯಡಿಯಲ್ಲಿ ಅವಕಾಶವಿದೆ. ಮಸೂದೆಯ ಬಗೆಗಿನ ಚರ್ಚೆಯ ವೇಳೆ...
Date : Tuesday, 21-07-2015
ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಮೆಮೊನ್‌ನ ಕ್ಷಮಾದಾನ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೀಗಾಗೀ ಯಕೂಬ್ ನೇಣಿಗೇರುವುದು ಖಚಿತಗೊಂಡಿದೆ. ಈಗಾಗಲೇ ಜುಲೈ 30ರಂದು ಯಾಕುಬ್‌ನನ್ನು ನೇಣಿಗೇರಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ರಾಷ್ಟ್ರಪತಿಗಳು ಈತನ ಕ್ಷಮಾದಾನ...
Date : Wednesday, 15-07-2015
ಮುಂಬಯಿ: 1993ರ ಮುಂಬಯಿ ಸರಣಿ ಸ್ಫೋಟದ ರುವಾರಿ ಯಾಕುಬ್ ಅಬ್ದುಲ್ ರಝಾಕ್ ಮೆಮೊನ್‌ನನ್ನು ಜುಲೈ 30ರಂದು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ನೇಣುಗಂಬಕ್ಕೆ ಏರಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ. ತನ್ನ ಮರಣದಂಡನೆ ಶಿಕ್ಷೆಯನ್ನು ವಜಾ ಮಾಡುವಂತೆ ಕೋರಿ ಈತ ಸಲ್ಲಿಸಿದ ಮನವಿ...
Date : Saturday, 16-05-2015
ಕೈರೋ: ಈಜಿಪ್ಟ್‌ನ ಪದಚ್ಯುತ ಅಧ್ಯಕ್ಷ ಮೊಹಮ್ಮದ್ ಮೊರ್ಸಿಗೆ ಅಲ್ಲಿನ ನ್ಯಾಯಾಲಯ ಶನಿವಾರ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. 2011ರ ಸಾಮೂಹಿಕ ಕಾರಗೃಹ ಧ್ವಂಸ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ಹಿನ್ನಲೆಯಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿದೆ. ಮುಸ್ಲಿಂ ಬ್ರದರ್ ಹುಡ್‌ನ ಮುಖ್ಯಸ್ಥ...
Date : Friday, 24-04-2015
ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರದ ತಬಿಂದ ಗನಿಯಲ್ಲಿ 13 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಜಮ್ಮು ಮತ್ತು ಕಾಶ್ಮೀರದ ಸ್ಥಳೀಯ ನ್ಯಾಯಾಲಯ ಶುಕ್ರವಾರ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. 2007ರಲ್ಲಿ ಈ...
Date : Thursday, 09-04-2015
ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಮೂಲಕ ಆತನಿಗೆ ನೀಡಿರುವ ಮರಣ ದಂಡನೆ ಶಿಕ್ಷೆಯನ್ನು ಖಾಯಂಗೊಳಿಸಿದೆ. ಯಾಕುಬ್‌ಗೆ ಕೆಳ ನ್ಯಾಯಾಲಯ ನೀಡಿದ್ದ ಮರಣದಂಡನೆಯ...