Date : Tuesday, 07-07-2015
ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನಲೆಯಲ್ಲಿ ಟರ್ಕಿಶ್ ಏರ್‌ಲೈನ್ಸ್ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ. ಟರ್ಕಿಶ್‌ನ ಟಿಕೆ-65 ಎಂಬ ವಿಮಾನ ಬ್ಯಾಂಕಾಂಗ್‌ನಿಂದ ಇಸ್ತಾಂಬುಲ್‌ಗೆ ಪ್ರಯಾಣಿಸುತ್ತಿದ್ದು, ಇದರಲ್ಲಿ 148 ಮಂದಿ ಪ್ರಯಾಣಿಕರಿದ್ದರು. ಆದರೆ ಪೈಲೆಟ್‌ಗೆ ಬಾಂಬ್ ಇರುವ...
Date : Saturday, 27-06-2015
ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ನೀತಿ(ಎನ್‌ಐಟಿಐ) ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಈ ವೇಳೆ ಅವರು ಬಿಜೆಪಿಯ ಉನ್ನತ ನಾಯಕರುಗಳನ್ನು ಭೇಟಿಯಾಗಿ ಲಲಿತ್ ಮೋದಿ ವಿವಾದದ ಬಗ್ಗೆ...
Date : Friday, 26-06-2015
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವಣೆಗೆ ನಾಗರಿಕ ವಿಮಾನಯಾನ ಸಚಿವಾಲಯ ಸಮ್ಮತಿ ಸೂಚಿಸಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಆಪರೇಟ್ ಮಾಡುವ ಜಿಎಂಆರ್ ಗ್ರೂಪ್‌ಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಗಿದೆ...
Date : Thursday, 04-06-2015
ನವದೆಹಲಿ: ಮುಂದಿನ ನಾಲ್ಕು ವರ್ಷಗಳಲ್ಲಿ ದೆಹಲಿಯನ್ನು ವಿಶ್ವದರ್ಜೆಯ ನಗರವನ್ನಾಗಿ ಪರಿವರ್ತಿಸುವ ಭರವಸೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ದೆಹಲಿಯ ಕಲಿಬರಿ ರಸ್ತೆಯಲ್ಲಿ ಗುರುವಾರ ಸ್ವಚ್ಛತಾ ಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎನ್ ಡಿಎಂಸಿ ಮೂಲಕ ಪ್ರಯೋಗಿಕವಾಗಿ ರಸ್ತೆ ಸ್ವಚ್ಛತಾ ಕಾರ್ಯ...
Date : Wednesday, 15-04-2015
ನವದೆಹಲಿ: ಕಳೆದ ಎರಡು ತಿಂಗಳುಗಳಿಂದ ಅಜ್ಞಾತರಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ರಾತ್ರಿ ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹತ್ವದ ಬಜೆಟ್ ಅಧಿವೇಶನ ಆರಂಭವಾದ ಫೆ.22ರಿಂದ ರಾಹುಲ್ ಅವರು ನಾಪತ್ತೆಯಾಗಿದ್ದಾರೆ. ಅವರು ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು...
Date : Wednesday, 08-04-2015
ನವದೆಹಲಿ: 10 ವರ್ಷಕ್ಕಿಂತ ಹಳೆಯ ಡಿಸೇಲ್ ವಾಹನಗಳನ್ನು ಇನ್ನು ಮುಂದೆ ಬಳಕೆ ಮಾಡುವಂತಿಲ್ಲ ಎಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ದೆಹಲಿಗರಿಗೆ ಸೂಚನೆ ನೀಡಿದೆ. ಅಲ್ಲದೇ ಇತರ ರಾಜ್ಯಗಳಿಂದ ಬರುವ ಹಳೆಯ ಕಾರುಗಳ ಮೇಲೆಯೂ ನಿಷೇಧ ಹೇರಲಾಗುತ್ತದೆ ಎಂದು ಅದು ಹೇಳಿದೆ. ದೆಹಲಿಯಲ್ಲಿ...
Date : Saturday, 04-04-2015
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎಎಪಿಯ ಬಂಡಾಯ ನಾಯಕ ಪ್ರಶಾಂತ್ ಭೂಷಣ್ ಬಹಿರಂಗ ಪತ್ರ ಬರೆದಿದ್ದಾರೆ. ಕೇಜ್ರಿವಾಲ್ ಅವರು ಲಕ್ಷಾಂತರ ಬೆಂಬಲಿಗರ ನಂಬಿಕೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ‘ನೀವು ಪಕ್ಷಕ್ಕಾಗಿ ಏನು ಮಾಡುತ್ತಿದ್ದೀರೋ ಅದನ್ನು ದೇವರು ಮತ್ತು...