Date : Saturday, 18-07-2015
ನವದೆಹಲಿ: ಡಿಜಿಟಲ್ ಇಂಡಿಯಾ ಯೋಜನೆಯಡಿಯಲ್ಲಿ ಆರಂಭಿಸಲಾಗಿರುವ ಡಿಜಿಟಲ್ ಲಾಕರ್ ವ್ಯವಸ್ಥೆಗೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಈಗಾಗಲೇ 830,075 ಜನರು ಡಿಜಿಟಲ್ ಲಾಕರ್ ಮುಖಾಂತರ ತಮ್ಮ ಅಮೂಲ್ಯ ದಾಖಲೆಗಳನ್ನು ಭದ್ರವಾಗಿಟ್ಟಿದ್ದಾರೆ. ಬರ್ತ್ ಸರ್ಟಿಫಿಕೇಟ್, ಮಾರ್ಕ್ಸ್ ಕಾರ್ಡ್, ಆಸ್ತಿ ವಿವರ ಮುಂತಾದ ಅಗತ್ಯ ದಾಖಲೆಗಳನ್ನು...