Date : Tuesday, 23-07-2019
ವಾಷಿಂಗ್ಟನ್: ಕಾಶ್ಮೀರ ಬಿಕ್ಕಟ್ಟು ಬಗೆಹರಿಸಲು ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನನಗೆ ಮನವಿ ಮಾಡಿಕೊಂಡಿದ್ದರು ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮುಜುಗರದ ಹೇಳಿಕೆಗೆ ಪ್ರಭಾವಿ ಡೆಮಾಕ್ರಟಿಕ್ ಕಾಂಗ್ರೆಸ್ಸಿಗರೊಬ್ಬರು ಮಂಗಳವಾರ ಕ್ಷಮೆಯಾಚಿಸಿದ್ದಾರೆ. ಅಲ್ಲದೇ, ಈ ವಿಷಯದ ಬಗ್ಗೆ ಯಾವುದೇ ಮೂರನೇ ವ್ಯಕ್ತಿಯ ಮಧ್ಯಪ್ರವೇಶ ಸಾಧ್ಯವಿಲ್ಲ...
Date : Tuesday, 23-07-2019
ನವದೆಹಲಿ: ಕಾಶ್ಮೀರ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಆಹ್ವಾನವನ್ನು ನೀಡಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿ...
Date : Friday, 28-06-2019
ಒಸಾಕಾ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬುಧವಾರ ಜಪಾನಿನ ಒಸಾಕಾದಲ್ಲಿ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ಮಾತುಕತೆಯನ್ನು ನಡೆಸಿದ್ದು, ವ್ಯಾಪಾರ, ಇರಾನ್ ಮತ್ತು 5ಜಿ ಕಮ್ಯೂನಿಕೇಶನ್ ನೆಟ್ವರ್ಕ್ ಮುಂತಾದ ಹಲವಾರು ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ...
Date : Thursday, 27-06-2019
ಒಸಕ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಜಪಾನಿನ ಒಸಕ ನಗರಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಜಪಾನ್ ಪ್ರಧಾನಿ ಶೀಂಜೋ ಅಬೆ ಅವರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಈ ವೇಳೆ ಭಾರತ-ಜಪಾನ್ ಸಂಬಂಧಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರು...