Date : Saturday, 16-05-2015
ಕಠ್ಮಂಡು: ಇತ್ತೀಚಿಗೆ ಸಂಭವಿಸಿದ ಭೀಕರ ಭೂಕಂಪದಿಂದಾಗಿ ಸುಮಾರು 10 ಬಿಲಿಯನ್ ಡಾಲರ್ ನಷ್ಟ ಸಂಭವಿಸಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ. ಅಲ್ಲದೇ ನೇಪಾಳವನ್ನು ಪುನರ್ ಸ್ಥಾಪಿಸಲು ಸುಧೀರ್ಘಾವಧಿಯ ಸಹಕಾರ ನೀಡುವಂತೆ ಅದು ದಾನಿಗಳಿಗೆ ಮನವಿ ಮಾಡಿಕೊಂಡಿದೆ. ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿ...
Date : Tuesday, 12-05-2015
ನವದೆಹಲಿ: ನೇಪಾಳ ಮತ್ತು ಭಾರತದ ವಿವಿಧ ಭಾಗಗಳಲ್ಲಿ ಭೂಕಂಪನವಾಗಿರುವ ಹಿನ್ನಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿದ್ಧರಾಗಿರುವಂತೆ ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಜ್ಜಾಗಿರುವಂತೆ ಸೂಚಿಸಿದ್ದೇನೆ ಎಂದು...
Date : Wednesday, 06-05-2015
ವಿಶ್ವಸಂಸ್ಥೆ: ಭೂಕಂಪದಿಂದ ಜರ್ಜರಿತಗೊಂಡಿರುವ ನೆರೆಯ ನೇಪಾಳವನ್ನು ಪುನರ್ ನಿರ್ಮಾಣ ಮಾಡುವುದಕ್ಕೆ, ಪುನರ್ವಸತಿ ಕಲ್ಪಿಸುವುದಕ್ಕೆ ಕಟಿಬದ್ಧವಾಗಿರುವುದಾಗಿ ಭಾರತ ವಿಶ್ವಸಂಸ್ಥೆಗೆ ತಿಳಿಸಿದೆ. ಅಲ್ಲದೇ ನೇಪಾಳ ಸರ್ಕಾರದ ಸಲಹೆ ಮತ್ತು ಸಮನ್ವಯದೊಂದಿಗೆಯೇ ಭಾರತ ಎಲ್ಲಾ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸಿದೆ ಎಂದು ವಿಶ್ವಸಂಸ್ಥೆ ರಾಯಭಾರಿಯ...
Date : Tuesday, 05-05-2015
ಗಿನಿವಾ: ಆಸ್ಟ್ರೇಲಿಯಾದ ಪಕ್ಕದ ದ್ವೀಪರಾಷ್ಟ್ರವಾದ ಪಪುವ ನ್ಯೂ ಗಿನಿವಾದಲ್ಲಿ ಮಂಗಳವಾರ 7.5 ತೀವ್ರತೆಯ ಪ್ರಬಲ ಭೂಕಂಪನವಾಗಿದ್ದು, ಸುನಾಮಿ ಭೀತಿ ಎದುರಾಗಿದೆ. ಭೂಕಂಪದ ಕೇಂದ್ರ ಬಿಂದುವಿನ 300 ಕಿಲೋಮೀಟರ್ ಒಳಗಡೆ ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಳೆದ...
Date : Wednesday, 29-04-2015
ವಾಷಿಂಗ್ಟನ್: ನೇಪಾಳದಲ್ಲಿ ಶನಿವಾರ ಸಂಭವಿಸಿದ 7.9 ತೀವ್ರತೆಯ ಭೂಕಂಪಕ್ಕೆ ಭಾರತದ 1ರಿಂದ 10 ಅಡಿ ಭೂಭಾಗ ಉತ್ತರದತ್ತ ಚಲಿಸಿದೆ ಎಂದು ಅಮೆರಿಕ ವಿಜ್ಞಾನಿಗಳು ತಿಳಿಸಿದ್ದಾರೆ. ಭಾರತದಲ್ಲಿ ಭೂಕಂಪಕ್ಕೆ ಹೆಚ್ಚು ಹಾನಿಗೀಡಾದ ಬಿಹಾರದ ಭೂ ಶಿಲೆಯ ಪದರ ನೇಪಾಳದತ್ತ ವಾಲಿದೆ ಎಂಬುದು ಇವರ...
Date : Monday, 27-04-2015
ನವದೆಹಲಿ: ‘ನೇಪಾಳದಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಭಾರತ ಶೀಘ್ರವಾಗಿ ಸ್ಪಂದಿಸಿದೆ. ವಿಷಯವನ್ನು ನನಗಿಂತಲೂ ಮೊದಲು ತಿಳಿದುಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣವೇ ಕ್ರಮಕ್ಕೆ ಮುಂದಾದರು’ಎಂದು ಗೃಹಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಅವರು ಸೋಮವಾರ ಸಂಸತ್ತಿನಲ್ಲಿ ಭೂಕಂಪದ ಬಗ್ಗೆ ಹೇಳಿಕೆ ನೀಡಿ ‘ಗೃಹಮಂತ್ರಿಯಾಗಿ...